ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮತ್ತೆರಡು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಡಿಯೋದಲ್ಲಿ ಮಾತನಾಡಿದ ಯುವತಿ, ಇದೀಗ ವೈರಲ್ ಆಗುತ್ತಿರುವ ದೃಶ್ಯಗಳು ಒಂದು ವರ್ಷದ ಹಿಂದಿನವು ಎಂದು ಸ್ಪಷ್ಟಪಡಿಸಿದ್ದಾರೆ. ಆರೋಪಿ ಮುಫೀಸ್ ಮಿಯಾನವರ್ ಖಾಸಗಿ ಕ್ಷಣಗಳ ವಿಡಿಯೋಗಳನ್ನು ಬಳಸಿ ಬೆದರಿಕೆ ಹಾಕಿ, ಬಲವಂತವಾಗಿ ತನ್ನ ಪರವಾಗಿ ಮಾತನಾಡುವಂತೆ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ.

 

ಆ ದಿನ ಒತ್ತಡಕ್ಕೆ ಒಳಗಾಗಿ ವಿಡಿಯೋ ಮಾಡಿದ್ದೇನೆ, ಆದರೆ ಈಗ ಅದನ್ನೇ ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಯುವತಿ ತಿಳಿಸಿದ್ದಾರೆ. ಇದಲ್ಲದೆ, ಈ ಪ್ರಕರಣದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡನ ಕೈವಾಡವೂ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನಾನು ಅನ್ಯಾಯಕ್ಕೆ ಒಳಗಾದಾಗ ಯಾರೂ ಕೇಳಲಿಲ್ಲ, ಈಗ ಹಳೆಯ ವಿಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ನಿಮ್ಮ ಮನೆಯವರಿಗೇ ಹೀಗಾದರೆ ನೀವು ಮೌನವಾಗಿರುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

 

ಈ ಸಂಬಂಧ ಮುಫೀಸ್ ಮಿಯಾನವರ್ ವಿರುದ್ಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಳೆಯ ವಿಡಿಯೋಗಳ ವೈರಲ್ ಹಿನ್ನೆಲೆಯಲ್ಲಿ ಪ್ರಕರಣದ ದಿಕ್ಕು ಬದಲಾಗುತ್ತಿರುವಂತೆ ಕಾಣುತ್ತಿದ್ದು, ನಗರದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಬೀದರ್

ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಾವಣಗೆರೆ

“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು

ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಹಾವೇರಿ

ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಾಗಲಕೋಟೆ

ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಚಿಕ್ಕಮಗಳೂರು

ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’

ದಾವಣಗೆರೆ:  ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬಾಗಲಕೋಟೆ

‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1