ಲಿವ್-ಇನ್ ಸಂಬಂಧದಲ್ಲಿ ತೀವ್ರ ಗಲಾಟೆ, ಯುವತಿಗೆ ವೈರ್ ಬಳಸಿ ಕೊಲೆ

ಬೆಂಗಳೂರು: ವರ್ತೂರು ಪ್ರದೇಶದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಗೆಳತಿಯನ್ನು ವೈರ್‌ನಿಂದ ಕತ್ತು ಬಿಗಿದು ಕೊಲೆ ಮಾಡುವ ದುಃಖದ ಘಟನೆ ನಡೆದಿದೆ.

 

ಕೊಡಗು ಮೂಲದ ರಂಜಿತಾ (23) ಅವರನ್ನು ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಲಿವ್-ಇನ್ ಸಂಬಂಧದಲ್ಲಿ ವಾಸವಾಗುತ್ತಿದ್ದರು. ಆರೋಪಿಯು ಮೊದಲು ಮದುವೆಯಾಗಿದ್ದರೂ ಈ ವಿಷಯವನ್ನು ಯುವತಿಗೆ ತಿಳಿಸಿರಲಿಲ್ಲ. ಬಳಿಕ ಈ ವಿಚಾರದಿಂದ ಇಬ್ಬರ ನಡುವೆ ಆಗಾಗ ಗಲಾಟೆ ನಡೆದಿತ್ತು.

 

ಘಟನೆಯ ದಿನ ಗಲಾಟೆ ತಾರಕಕ್ಕೇರಿದ ವೇಳೆ, ಆರೋಪಿ ವೈರ್‌ನಿಂದ ಯುವತಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ವರ್ತೂರು ಪೊಲೀಸ್ ಠಾಣೆ ಪ್ರಕರಣ ದಾಖದೆ, ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
Image 1
ಬೆಂಗಳೂರು ನಗರ

ಜೈಲುಗಳಲ್ಲಿ ಡ್ರಗ್ಸ್ ಅಟ್ಟಹಾಸಕ್ಕೆ ಕಡಿವಾಣ: ಕೈದಿಗಳಿಗೆ ಮಾದಕ ವಸ್ತು ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ಪೊಲೀಸ್ ಕಸ್ಟಡಿಯಿಂದ ಕುಖ್ಯಾತ ಕಳ್ಳ ಮಾಲಾ ಪರಾರಿ

ರಾಮನಗರ: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳ ಮಾಲಾ ರಾಮನಗರದ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಳ್ಳಾರಿ

ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ

ಬಳ್ಳಾರಿ:  ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ದಕ್ಷಿಣಕನ್ನಡ

ಮಂಗಳೂರು

ಶಿರಾಡಿಘಾಟ್‌ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಮಗಳೂರು

ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಾಮರಾಜನಗರ

ಗುಂಡ್ಲುಪೇಟೆ

ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ

ಚಾಮರಾಜನಗರ:  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ

ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ವಿಜಯಪುರ

ಬಸವನಬಾಗೇವಾಡಿ

ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
ಬೆಂಗಳೂರು ನಗರ

ದೊಡ್ಡಬಳ್ಳಾಪುರ ತಾಲೂಕು

ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ

ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1