ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ್ನಾಚಿ ರಸ್ತೆ ಬಳಿ ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಚನ್ನಪಟ್ಟಣ ಮೂಲದ ಶ್ರೇಯಸ್ ಎಂಬ ಬಾಲಕನು ತನ್ನ ಕುಟುಂಬದೊಂದಿಗೆ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪಾದಯಾತ್ರಿಗಳು ಗುಂಪು ಗುಂಪಾಗಿ ಸಾಗುತ್ತಿದ್ದ ಸಂದರ್ಭದಲ್ಲೇ ಅಚಾನಕ್ ಚಿರತೆ ಬಾಲಕನ ಮೇಲೆ ದಾಳಿ ನಡೆಸಿದೆ.

 

ದಾಳಿಯ ವೇಳೆ ಬಾಲಕ ಜೋರಾಗಿ ಕಿರುಚಿಕೊಂಡ ಪರಿಣಾಮ ಚಿರತೆ ಸ್ಥಳದಿಂದ ಓಡಿ ಹೋಗಿದ್ದು, ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡ ಬಾಲಕನನ್ನು ಮಲೆಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ನಂತರ ಪಾದಯಾತ್ರಿಗಳಲ್ಲಿ ಮತ್ತೆ ಚಿರತೆ ಭೀತಿ ತಲೆದೋರಿದೆ. ಚಿರತೆ ಸಂಚಾರ ಹೆಚ್ಚಿರುವ ಬಗ್ಗೆ ಮುನ್ನೆಚ್ಚರಿಕೆ ನೀಡಬೇಕಾಗಿದ್ದ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಭಕ್ತರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಗದಗ

ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಶಿವಮೊಗ್ಗ

ಶಿಕಾರಿಪುರ

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಬಳ್ಳಾಪುರ

17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?

ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ನಂಜನಗೂಡು

“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”

ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಮಂಡ್ಯ

ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ – 19 ಪ್ರಯಾಣಿಕರಿಗೆ ಸಣ್ಣ ಗಾಯಗಳು

ಮಂಡ್ಯ:  ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ: ಭೂಕಾಂತ್ ಪ್ರಕರಣಕ್ಕೆ ತೆರೆ

ಬೆಂಗಳೂರು: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಒಟ್ಟು 54 ಅಧ್ಯಕ್ಷ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಗ್ರಾಹಕರ ಕಾಲಹರಣಕ್ಕೆ ಹೋಟೆಲ್‌ಗಳಿಗೆ ತೊಂದರೆ – “ಟೇಬಲ್ ಚಾರ್ಜ್” ಪರಿಹಾರ ಪರಿಗಣನೆ

ಬೆಂಗಳೂರು: ನಗರದ ಸಣ್ಣ ಮತ್ತು ಮಧ್ಯಮ ಹೋಟೆಲ್‌ಗಳಲ್ಲಿ ಗ್ರಾಹಕರು<... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಕೊಪ್ಪಳ

ಕನಕಗಿರಿ

ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ

ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ವಿಜಯನಗರ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ

ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1