ಮಧ್ಯ ರಸ್ತೆಯಲ್ಲಿ ‘ಜಾಂಬಿ’ ರೀತಿಯಲ್ಲಿ ನಿಂತ ವ್ಯಕ್ತಿ – ಬಾಗಲೂರಿನಲ್ಲಿ ಆತಂಕ!
ಬೆಂಗಳೂರು: ಬಾಗಲೂರು ಸಮೀಪದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಜ್ಞೆ ತಪ್ಪಿದಂತ ಸ್ಥಿತಿಯಲ್ಲಿ ನಿಂತಿರುವ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಧ್ಯ ರಸ್ತೆಯಲ್ಲೇ ನಿಂತಿದ್ದ ಈ ವ್ಯಕ್ತಿ, “ನಾನು ಎಲ್ಲಿದ್ದೇನೆ? ಏನು ಮಾಡುತ್ತಿದ್ದೇನೆ?” ಎಂಬ ಅರಿವೇ ಇಲ್ಲದಂತೆ ವರ್ತಿಸುತ್ತಿದ್ದನು ಎಂದು ಸಾಕ್ಷಿದಾರರು ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಆತನ ನಡೆ-ನುಡಿಯಲ್ಲಿ ಅಸಾಮಾನ್ಯತೆ ಕಂಡುಬಂದಿದ್ದು, ಕೆಲವರು ಮದ್ಯದ ನಶೆ ಎಂದು ಶಂಕಿಸುತ್ತಿದ್ದರೆ, ಇನ್ನು ಕೆಲವರು ಡ್ರಗ್ಸ್ ಪರಿಣಾಮ ಇರಬಹುದೆಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಈತನ ವರ್ತನೆ ಹಾಲಿವುಡ್ ಸಿನಿಮಾಗಳಲ್ಲಿ ಕಾಣಿಸುವ ‘ಜಾಂಬಿ’ಗಳಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಆದರೆ, ಇದು ಕೇವಲ ನಶೆಯ ಪರಿಣಾಮವಲ್ಲದೆ ಆರೋಗ್ಯ ಸಂಬಂಧಿತ ತುರ್ತು ಪರಿಸ್ಥಿತಿಯೂ ಆಗಿರಬಹುದೆಂಬ ಅನುಮಾನವೂ ವ್ಯಕ್ತವಾಗಿದೆ. ಈ ಕುರಿತು ಸ್ಥಳೀಯರು ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ನಿಖರ ಸ್ಥಿತಿ ಹಾಗೂ ಘಟನೆಯ ನಿಜವಾದ ಕಾರಣಗಳ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ಅಡ್ಡೆ ಬಯಲು – ಲಕ್ಷಾಂತರ ಮೌಲ್ಯದ ವಸ್ತು ಸೀಜ್!
ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ತಯಾರಿಕ... ಓದನ್ನು ಮುಂದುವರಿಸಿ
ಹುಟ್ಟುಹಬ್ಬದ ಹುಚ್ಚಾಟ: ನಡು ರಸ್ತೆಯಲ್ಲಿ ಪಟಾಕಿ ಸಿಡಿಸಿದ ವಿದ್ಯಾರ್ಥಿಗಳು!
ಬೆಂಗಳೂರು: ಹುಟ್ಟುಹಬ್ಬದ ನೆಪದಲ್ಲಿ ಕಾಲೇಜು ವಿದ್ಯಾರ್ಥಿಗಳು ನಡು... ಓದನ್ನು ಮುಂದುವರಿಸಿ
ಹೂ ಮಾರಾಟಕ್ಕೆ ಜಡೆ ಜಗಳ – ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರ ರಂಪಾಟ!
ಬೆಂಗಳೂರು: ಹೂ ಮಾರಾಟದ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಜಗಳ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಬಂಡೀಪುರದಲ್ಲಿ ರಣಹದ್ದುಗಳ ಹಾರಾಟ – ಪ್ರವಾಸಿಗರಿಗೆ ಅಪರೂಪದ ದೃಶ್ಯ! ರಣಹದ್ದುಗಳ ಸಂಖ್ಯೆ ಏರಿಕೆ – ಪ್ರಕೃತಿಗೆ ಶುಭ ಸೂಚನೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ... ಓದನ್ನು ಮುಂದುವರಿಸಿ
ಮಂಗಳೂರು
ಕರಾವಳಿಯಲ್ಲಿ ತೀವ್ರ ಬಿಸಿ ಎಚ್ಚರಿಕೆ – ಮೂರು ದಿನ ‘ಯೆಲ್ಲೋ ಅಲರ್ಟ್’ ಘೋಷಣೆ!
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉ... ಓದನ್ನು ಮುಂದುವರಿಸಿ
ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ
ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ
ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ
2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ
ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ
ಭಾಲ್ಕಿ
ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ