ಮಧ್ಯಪ್ರಾಚ್ಯ ಉದ್ವಿಗ್ನತೆ: ಷೇರು ಮಾರುಕಟ್ಟೆ ಕುಸಿತ, ಚಿನ್ನ ಇಳಿಕೆ – ಬೆಳ್ಳಿ ಗರಿಷ್ಠಕ್ಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡ ಹಿನ್ನೆಲೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ಕುಸಿತ ಕಂಡಿವೆ. ಅದರ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ಆರಂಭಿಕ ಇಳಿಕೆ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುವ ಸಾಧ್ಯತೆಗಳೂ ವ್ಯಕ್ತವಾಗಿವೆ. ಇತ್ತ ಬೆಳ್ಳಿ ಬೆಲೆ ಮಾತ್ರ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

 

ಮಾರ್ಚ್ 2, 2026 (ಸೋಮವಾರ) ರಂದು 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹3,290 ಇಳಿಕೆಯಾಗಿ ₹1,69,800ಕ್ಕೆ ತಲುಪಿದೆ. 1 ಗ್ರಾಂ ಚಿನ್ನದ ಬೆಲೆ ₹329 ಇಳಿದು ₹16,980 ಆಗಿದೆ. ಅದೇ ರೀತಿ 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹300 ಕುಸಿದು ₹15,565 ಆಗಿದ್ದು, 10 ಗ್ರಾಂ ಬೆಲೆ ₹1,55,650ಕ್ಕೆ ದಾಖಲಾಗಿದೆ.

 

ಇನ್ನೊಂದೆಡೆ ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ ₹35,000 ಹೆಚ್ಚಳವಾಗಿ ₹3,30,000ಕ್ಕೆ ತಲುಪಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ಜಾಗತಿಕ ಅನಿಶ್ಚಿತತೆ ಮುಂದುವರಿದರೆ ಅಮೂಲ್ಯ ಲೋಹಗಳ ಬೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಳಿತ ಕಂಡುಬರುವ ಸಾಧ್ಯತೆ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಬೆಸ್ಕಾಂ ಗ್ರಾಹಕರಿಗೆ ಸಿಹಿ ಸುದ್ದಿ: 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆ ಬಿಡುಗಡೆ

ಬೆಂಗಳೂರು: ವಿದ್ಯುತ್ ಸಂಬಂಧಿತ ಸಮಸ್ಯೆಗಳ ತ್ವರಿತ ಪರಿಹಾರಕ್ಕಾಗಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1

ತಿಂಗಳಿಗೆ 50,000 ರೂ ಮಾಸಿಕ ಆದಾಯದ ಹೂಡಿಕೆ ಯೋಜನೆ – 40 ವರ್ಷಕ್ಕೆ

ಈ ತಂತ್ರವು ಹಳೆಯ ಕಾಲದ ಪಿಂಚಣಿ ಸೌಲಭ್ಯ ಇಲ್ಲದವರು ಅಥವಾ ಉದ್ಯೋಗದಿಂದ ನಿವೃತ್ತಿ ಆದ ಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಕೇವಲ 30 ಸೆಕೆಂಡುಗಳಲ್ಲಿ ಆರೋಗ್ಯ ಪತ್ತೆ: ಎಐ ತಂತ್ರಜ್ಞಾನ ವೈದ್ಯಕೀಯ ಕ್ರಾಂತಿ

ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ, ಕೇವಲ 30 ಸೆಕೆಂಡುಗಳಲ್ಲಿ ವ್ಯಕ್ತಿಯ ಮುಖವನ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

“ಮೊಬೈಲ್ ಕಳ್ಳತನ ಆಯ್ತು? ಈ ಸೆಟ್ಟಿಂಗ್ ಆನ್ ಮಾಡಿದ್ರೆ ಕ್ಷಣಾರ್ಧದಲ್ಲಿ ಟ್ರ್ಯಾಕ್ ಮಾಡ್ಬೋದು!

ಇತ್ತೀಚಿನ ದಿನಗಳಲ್ಲಿ ಫೋನ್ ಕಳೆದುಹೋದ ಅಥವಾ ಕಳ್ಳತನವಾದ ಸಂದರ್ಭಗಳಲ್ಲಿ ವೈಯಕ್ತಿಕ ಮಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಆಧಾರ್ + ಸಿಮ್ = ಸುರಕ್ಷಿತತೆ? ಇಲ್ಲಾ, ಎಚ್ಚರಿಕೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಆಧಾರ್ ಕಾರ್ಡ್ ಮಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಏಪ್ರಿಲ್ 1ರಿಂದ ದೇಶದ ಪೆಟ್ರೋಲ್ ಬಂಕ್‌ಗಳಲ್ಲಿ ಕಡ್ಡಾಯವಾಗಿ ಇ20 ಮಾರಾಟ

ದೆಹಲಿ: ಏಪ್ರಿಲ್ 1ರಿಂದ ಭಾರತದಲ್ಲಿ ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

PF ಖಾತೆದಾರರಿಗೆ ಬಿಗ್ ರಿಲೀಫ್! 7 ಲಕ್ಷ ನಿಷ್ಕ್ರಿಯ ಖಾತೆಗಳ ₹3.52 ಕೋಟಿ ನೇರ ಪಾವತಿ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ನಿಷ್ಕ್ರಿಯ ಪಿಎಫ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಬೆಂಗಳೂರು ನಗರ

ಬೇಗ ಸಿಲಿಂಡರ್ ಖಾಲಿ ಆಗ್ತಿದ್ಯಾ? ಹೀಗೆ ಬಳಸಿ ಜಾಸ್ತಿ ದಿನ ಬಾಳಿಕೆ ಬರುತ್ತೆ! ಅನಿಲ ಉಳಿತಾಯಕ್ಕೆ ಟಿಪ್ಸ್

ಬೆಂಗಳೂರು: ಹಳೆಯ ಕಾಲದಲ್ಲಿ ಮನೆಗಳಲ್ಲಿ ಮಣ್ಣಿನ ಒಲೆಯ ಮೇಲೆ ಕಟ್ಟ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ತಿಂಗಳ ಆದಾಯ ಖಚಿತ: POMIS ನಲ್ಲಿ ₹9,250/ತಿಂಗಳು ಹೇಗೆ ಪಡೆಯುವುದು.. ಜಸ್ಟ್ ಹೀಗೆ ಮಾಡಿ

ದೆಹಲಿ: ದುಬಾರಿ ಜೀವನಶೈಲಿ ಮತ್ತು ಅನಿರೀಕ್ಷಿತ ಖರ್ಚುಗಳ ನಡುವೆ ಜ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಿಗೆ ನಗದು ತೊಡೆದು ಡಿಜಿಟಲ್‌ ಮಾತ್ರ!

ನವದೆಹಲಿ: ದೇಶದ ಪ್ರಮುಖ ಹೆದ್ದಾರಿಗಳಲ್ಲಿನ ಟೋಲ್‌ ಪ್ಲಾಜಾಗಳಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1