ಮಧ್ಯಪ್ರಾಚ್ಯದ ಉದ್ವಿಗ್ನತೆ : ಹೋಟೆಲ್-ವ್ಯಾಪಾರಿಗಳಿಗೆ ಶಾಕ್: ವಾಣಿಜ್ಯ LPG ಸಿಲಿಂಡರ್ʼಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು!

ದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ, ಅನಿಲ ಪೂರೈಕೆಯ ಮೇಲೂ ಪ್ರಭಾವ ಬೀಳುತ್ತಿದ್ದಂತೆ Indian Oil Corporation Limited (ಐಒಸಿಎಲ್) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ಗಳಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ಸ್ಥಗಿತಗೊಳಿಸಿದೆ.

 

ಕಂಪನಿಯ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ಗಳ ಮೇಲಿನ ಎಲ್ಲಾ ರಿಯಾಯಿತಿಗಳನ್ನು ಮುಂದಿನ ಅಧಿಸೂಚನೆಯವರೆಗೆ ರದ್ದು ಮಾಡಲಾಗಿದೆ ಎಂದು Indane ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ಪ್ರಕಟಣೆ ತಿಳಿಸಿದ್ದಾರೆ. ಮಧ್ಯಪ್ರಾಚ್ಯದ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಈ ತೀರ್ಮಾನ ಕೈಗೊಳ್ಳಲಾಗಿದೆ. ಜಾಗತಿಕ ಪೂರೈಕೆ ಸರಪಳಿಯ ಅಸ್ಥಿರತೆ ಅನಿಲದ ದರಗಳ ಮೇಲೆ ಪರಿಣಾಮ ಬೀರಬಹುದು ಎಂದು ಸೂಚಿಸಲಾಗಿದೆ.

 

ಸದ್ಯ ಬೆಂಗಳೂರುನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ ₹1,814 ಮತ್ತು 47.5 ಕೆಜಿ ಸಿಲಿಂಡರ್ ₹4,532 ಆಗಿದೆ. ರಿಯಾಯಿತಿ ಸ್ಥಗಿತಗೊಂಡಿರುವುದರಿಂದ ಹೋಟೆಲ್ಗಳು ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ದರ ಹೆಚ್ಚಳದ ಹೊರೆ ಬೀಳುವ ಸಾಧ್ಯತೆ ಇದೆ. **


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ವಂದೇ ಭಾರತ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ: ಮಾ.15ರಿಂದ ಜಾರಿ

ಬೆಂಗಳೂರು: South Western Railway ಕೆಲ ವಂದೇ ಭಾರತ್ ಎಕ್ಸ್‌ಪ್... ಓದನ್ನು ಮುಂದುವರಿಸಿ


Edited by: ಬಾನು

28 minutes ago

   
Image 1

ಗುಡ್‌ ನ್ಯೂಸ್: 20 ಲಕ್ಷ ಮನೆಗಳಿಗೆ ಉಚಿತ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಮುಂದಾದ ಸರ್ಕಾರ!

ತೆಲಂಗಾಣ: ರಾಜ್ಯ ಸರ್ಕಾರ ಬಡವರ ಮನೆಗಳಿಗೆ ಉಚಿತ ಮೇಲ್ಛಾವಣಿ ಸೌರ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1

ಬೆಡ್‌ರೂಮ್ ಕ್ಷಣಗಳು, ಖಾಸಗಿ ದೃಶ್ಯಗಳು ಮೆಟಾ ಟೆಕ್ ದೃಷ್ಟಿಯಲ್ಲಿ? AI ಗ್ಲಾಸ್ ಹಗರಣ ಸೃಷ್ಟಿ!

ಧರಿಸಬೇಕಾದಂತೆ ಸ್ಟೈಲಿಷ್ ತೋರುತ್ತಿರುವ ಮೆಟಾ ರೇ-ಬಾನ್Meta ಸ್ಮಾರ್ಟ್ ಗ್ಲಾಸ್‌ಗಳು,... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬೆಸ್ಕಾಂ ಗ್ರಾಹಕರಿಗೆ ಸಿಹಿ ಸುದ್ದಿ: 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆ ಬಿಡುಗಡೆ

ಬೆಂಗಳೂರು: ವಿದ್ಯುತ್ ಸಂಬಂಧಿತ ಸಮಸ್ಯೆಗಳ ತ್ವರಿತ ಪರಿಹಾರಕ್ಕಾಗಿ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಮಧ್ಯಪ್ರಾಚ್ಯ ಉದ್ವಿಗ್ನತೆ: ಷೇರು ಮಾರುಕಟ್ಟೆ ಕುಸಿತ, ಚಿನ್ನ ಇಳಿಕೆ – ಬೆಳ್ಳಿ ಗರಿಷ್ಠಕ್ಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡ ಹಿನ್ನೆಲ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ತಿಂಗಳಿಗೆ 50,000 ರೂ ಮಾಸಿಕ ಆದಾಯದ ಹೂಡಿಕೆ ಯೋಜನೆ – 40 ವರ್ಷಕ್ಕೆ

ಈ ತಂತ್ರವು ಹಳೆಯ ಕಾಲದ ಪಿಂಚಣಿ ಸೌಲಭ್ಯ ಇಲ್ಲದವರು ಅಥವಾ ಉದ್ಯೋಗದಿಂದ ನಿವೃತ್ತಿ ಆದ ಮ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1

ಕೇವಲ 30 ಸೆಕೆಂಡುಗಳಲ್ಲಿ ಆರೋಗ್ಯ ಪತ್ತೆ: ಎಐ ತಂತ್ರಜ್ಞಾನ ವೈದ್ಯಕೀಯ ಕ್ರಾಂತಿ

ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ, ಕೇವಲ 30 ಸೆಕೆಂಡುಗಳಲ್ಲಿ ವ್ಯಕ್ತಿಯ ಮುಖವನ್... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1

“ಮೊಬೈಲ್ ಕಳ್ಳತನ ಆಯ್ತು? ಈ ಸೆಟ್ಟಿಂಗ್ ಆನ್ ಮಾಡಿದ್ರೆ ಕ್ಷಣಾರ್ಧದಲ್ಲಿ ಟ್ರ್ಯಾಕ್ ಮಾಡ್ಬೋದು!

ಇತ್ತೀಚಿನ ದಿನಗಳಲ್ಲಿ ಫೋನ್ ಕಳೆದುಹೋದ ಅಥವಾ ಕಳ್ಳತನವಾದ ಸಂದರ್ಭಗಳಲ್ಲಿ ವೈಯಕ್ತಿಕ ಮಾ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1

ಆಧಾರ್ + ಸಿಮ್ = ಸುರಕ್ಷಿತತೆ? ಇಲ್ಲಾ, ಎಚ್ಚರಿಕೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಆಧಾರ್ ಕಾರ್ಡ್ ಮಾ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1

ಏಪ್ರಿಲ್ 1ರಿಂದ ದೇಶದ ಪೆಟ್ರೋಲ್ ಬಂಕ್‌ಗಳಲ್ಲಿ ಕಡ್ಡಾಯವಾಗಿ ಇ20 ಮಾರಾಟ

ದೆಹಲಿ: ಏಪ್ರಿಲ್ 1ರಿಂದ ಭಾರತದಲ್ಲಿ ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1