ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: Greater Bengaluru Authority ಆದೇಶ

ಬೆಂಗಳೂರು : ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15ರಂದು ನಗರದಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ Greater Bengaluru Authority (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಆದೇಶ ಜಾರಿಗೊಳಿಸಿದ್ದು, ಫೆಬ್ರವರಿ 15ರಂದು ಮಹಾಶಿವರಾತ್ರಿ ಹಬ್ಬ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

 

ಹಬ್ಬದ ದಿನದಂದು ಯಾವುದೇ ಪ್ರಾಣಿ ವಧೆ ನಡೆಸುವುದಾಗಲಿ ಅಥವಾ ಮಾಂಸ ಹಾಗೂ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಬೆಂಗಳೂರು ನಗರದ ವ್ಯಾಪಾರಿಗಳು, ಮಾಂಸ ಮಾರಾಟಗಾರರು ಹಾಗೂ ನಾಗರಿಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಬಿಎ ಸೂಚಿಸಿದೆ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಿತ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ರಾಜತಾಂತ್ರಿಕ ಪ್ರಯತ್ನ ಫಲ: ಟೊರಾಂಟೋದಲ್ಲಿ ಹತ್ಯೆಯಾದ ಚಂದನ್ ಕುಮಾರ್ ಶರೀರ ತಾಯ್ನಾಡಿಗೆ ಆಗಮ

ನೆಲಮಂಗಲ: ಕೆನಡಾದ ಟೊರೊಂಟೊ ನಗರದಲ್ಲಿ ಫೆಬ್ರವರಿ 7ರಂದು ನಡೆದ ಶೂ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕೊಪ್ಪಳ

ಸಿದ್ದರಾಮಯ್ಯ ಹೊರತಾಗಿ ಯಾರೇ ಸಿಎಂ ಆದರೂ ಸರ್ಕಾರ ನಿರ್ವಹಣೆ ಸಾಧ್ಯವಿಲ್ಲ: ಅಶೋಕ್ ಪಟ್ಟಣ್

ಕೊಪ್ಪಳ: “ಸಿದ್ದರಾಮಯ್ಯ ಮಾತ್ರವೇ ಸರ್ಕಾರವನ್ನು ಸಮರ್ಪಕವಾಗಿ ನಿರ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ವಿಜಯಪುರ

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ – ಕಿಡ್ನಿ ಝೀರೋ ಟ್ರಾಫಿಕ್‌ಗೆ ರವಾನೆ

ವಿಜಯಪುರ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಂಗಾಂಗ ದಾನದ ಮೂಲಕ ಜೀವ ರ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಹಾಸನ

ಪರಿಹಾರ ಹಣ ಕ್ಲೈಮ್ ಆಗದೇ ಚಿಕ್ಕಮಗಳೂರು ಬಸ್‌ಗಳು ಸೀಜ್ – ಪ್ರಯಾಣಿಕರು ನಡುರಸ್ತೆಗೆ ಇಳಿದರು

ಹಾಸನ: ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೊರಟಿದ್ದ ಚಿಕ್ಕಮಗಳೂರು ಡ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ತುಮಕೂರು

ಶಿಕ್ಷಕರ ನಿರ್ಲಕ್ಷ್ಯ: ಬಾಲಕಿ ಬೆರಳು ಕಟ್ – ಬಿಇಓ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್

ತುಮಕೂರು: ಜಿಲ್ಲಾ ಗ್ರಾಮಾಂತರ ಗೂಳೂರು ಗ್ರಾಮದ ಸರ್ಕಾರಿ ಶಾಲೆಯಲ್... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

89 ಪಿಜಿಗಳಿಗೆ ₹61 ಸಾವಿರ ದಂಡ, 19 ಕಿಚನ್‌ಗಳಿಗೆ ಬೀಗ – ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ

ಬೆಂಗಳೂರು : ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ (PG) ವಸತಿಗೃಹಗಳ ವಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

BPL ಕಾರ್ಡ್‌ದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.. 4 ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವವರು ಹಾಗೂ ಸರ್ಕಾರಿ ನೌಕರರ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಉದ್ಯಮಿ ಕಾಲಿಗೆ ಬೀಳುವಂತೆ ಬೆದರಿಕೆ ಆರೋಪ: HAL Police Station ಇನ್ಸ್‌ಪೆಕ್ಟರ್ ವಿರುದ್ಧ Karnataka High Courtಗೆ ಪ್ರಮಾಣಪತ್ರ

ಬೆಂಗಳೂರು: ಉದ್ಯಮಿ ಅರವಿಂದ್ ರೆಡ್ಡಿ ಅವರ ಕಾಲಿಗೆ ಬೀಳುವಂತೆ HAL... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬಾಗಲಕೋಟೆ

ರಬಕವಿ ಬನಹಟ್ಟಿ

“ಸಿಎಂ ಅಧಿಕಾರದಲ್ಲಿ ಕಳೆಯುವ ದಿನಗಳಿಗಿಂತ, ಜನರಿಗೆ ನೀಡಿದ ಫಲಿತಾಂಶವೇ ಮುಖ್ಯ: ಬಿವೈ ವಿಜಯೇಂದ್ರ”

ಬಾಗಲಕೋಟೆ: ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬನಹಟ್ಟಿ ನ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ನಾಳೆ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ಕಡಿತ – ಬೆಸ್ಕಾಂ ಎಚ್ಚರಿಕೆ

ಬೆಂಗಳೂರು: ಬೆಸ್ಕಾಂ ನಾಳೆ ಫೆಬ್ರವರಿ 13ರಂದು ತುರ್ತು ನಿರ್ವಹಣಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1