ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಇಂದು ಮುಂಜಾನೆ ಭೀಕರ ಲಾರಿ ಅಪಘಾತ ಸಂಭವಿಸಿ, ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಸುಮಾರು 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸಿಗ್ನಲ್‌ನಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಲಾರಿ ಚಾಲಕ ವಿಜಯ್ ಕುಮಾರ್ (60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

KA 51 B 3638 ಸಂಖ್ಯೆಯ ಲಾರಿ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಾ, ಸಿಗ್ನಲ್ ಬಳಿ ನಿಂತಿದ್ದ 10 ಚಕ್ರಗಳ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಮೃತ ವಿಜಯ್ ಕುಮಾರ್ ಸ್ವಿಗ್ಗಿ ಇನ್ಸ್ಟಾಮಾರ್ಟ್‌ಗೆ ತರಕಾರಿ ಪೂರೈಕೆ ಮಾಡುತ್ತಿದ್ದ ಚಾಲಕರಾಗಿದ್ದು, ಕೋಲಾರ ಜಿಲ್ಲೆಯ ಮಾಲೂರಿನಿಂದ ಆರ್.ಆರ್.ನಗರ ಕಡೆಗೆ ಸಾಗಣೆ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಚಾಲಕನ ದೇಹ ಗಂಭೀರವಾಗಿ ಹಾನಿಗೊಂಡಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಳಿಕ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಾಹನಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ರಾಯಚೂರು

7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ ಐಟಿ ಉದ್ಯೋಗಿ ಮುಳುಗಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ದಲಿತ ಸ್ವಾಮೀಜಿಗೆ ದೌರ್ಜನ್ಯ ಆರೋಪ: ದೇವಸ್ಥಾನದಲ್ಲೇ ಎಳೆದಾಡಿ ಹಲ್ಲೆ!

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ದಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1