"ಮಕ್ಕಳ ಮೊಟ್ಟೆ ಅನುದಾನ ಬಿಡುಗಡೆಗೆ ಲಂಚ: ಅಂಗನವಾಡಿ ಶಿಕ್ಷಕಿ-ಸಿಬ್ಬಂದಿ ಲೋಕಾಯುಕ್ತ ಬಲೆಗೆ"
ಕಲಬುರಗಿ : ಬಡ ಮಕ್ಕಳ ಪೌಷ್ಟಿಕಾಹಾರದ ಮೊಟ್ಟೆಗೆ ಅನುದಾನ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಇಬ್ಬರು ಅಂಗನವಾಡಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ನಗರದ ಸ್ಟೇಷನ್ ಏರಿಯಾದ ಅಂಗನವಾಡಿ ಶಿಕ್ಷಕಿ ಹೀನಾ ಮತ್ತು UFWC ಸಿಬ್ಬಂದಿ ಪಿಂಕುಬಾಯಿ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದೂರುದಾರೆ ಸೌಭಾಗ್ಯ ಎಂಬುವವರಿಗೆ ಬರಬೇಕಿದ್ದ ಮೂರು ತಿಂಗಳ ಮೊಟ್ಟೆ ಸರಬರಾಜಿನ ಅನುದಾನವನ್ನು ಬಿಡುಗಡೆ ಮಾಡಲು ಈ ಸಿಬ್ಬಂದಿಗಳು ಬೇಡಿಕೆಯಿಟ್ಟಿದ್ದರು.
ಮೂರು ತಿಂಗಳ ಹಣ ಬರಬೇಕಾದರೆ, ಅದರಲ್ಲಿ ಒಂದು ತಿಂಗಳ ಪೂರ್ತಿ ಹಣವನ್ನು ಲಂಚವಾಗಿ ನೀಡಬೇಕು ಎಂದು ಒತ್ತಾಯಿಸಿದ್ದರು. ಬೇಸತ್ತ ಸೌಭಾಗ್ಯ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚ ಪಡೆಯುವಾಗ ದಾಳಿ ನಡೆಸಿದ ಅಧಿಕಾರಿಗಳು, ಹೀನಾ ಮತ್ತು ಪಿಂಕುಬಾಯಿಯನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ. ಸದ್ಯ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕಾಡು ಪ್ರಾಣಿಗಳ ಹಾವಳಿ ಹಸುಗಳಿಗೆ ಹಾನಿ – 2 ದಿನಗಳಲ್ಲಿ 11 ಗೋವುಗಳು ಮೃತ
ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ರೈತರಿಗೆ ಮತ್ತೊಂದು ಆಘಾತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಾಶ್ಮೀರ ಮೂಲದ ಇಬ್ಬರು ವ್ಯಕ್ತಿಗಳು ಪತ್ತೆ?
ಹುಬ್ಬಳ್ಳಿ: ಕಾಶ್ಮೀರದಿಂದ ಬಂದಿರುವುದಾಗಿ ಹೇಳಿಕೊಂಡ ಇಬ್ಬರು ವ್ಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಅಪರಾಧ ಅಂಕಿಅಂಶಗಳೊಂದಿಗೆ ಬಿಜೆಪಿ ಆರೋಪ ತಳ್ಳಿಹಾಕಿದ ಸಚಿವ ಪರಮೇಶ್ವರ್
ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಆಡಳಿತ ಪಕ್ಷ ಮತ್ತ... ಓದನ್ನು ಮುಂದುವರಿಸಿ
ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ.ರೇವಣ್ಣ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್
ಬೆಂಗಳೂರು : ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ, ಮಾಜಿ ಸಚ... ಓದನ್ನು ಮುಂದುವರಿಸಿ
ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಜಾರಿ ನ... ಓದನ್ನು ಮುಂದುವರಿಸಿ
ಭವಿಷ್ಯ ಹೇಳ್ತೀನಿ ಅಂತ ನಂಬಿಸಿ ಬೇಟೆನಾ? ರೀಲ್ಸ್ ರಾಣಿಯ ಆರೋಪ, ಕಮಲಾಕರ್ ಭಟ್ ವಿರುದ್ಧ ಆಡಿಯೋ ವೈರಲ್
ಶಿವಮೊಗ್ಗ: ನಿತ್ಯ ಬೆಳಗ್ಗೆ ಜನರಿಗೆ ಭವಿಷ್ಯ ಹೇಳುತ್ತಿದ್ದ ವ್ಯಕ್... ಓದನ್ನು ಮುಂದುವರಿಸಿ
ರಬಕವಿ ಬನಹಟ್ಟಿ
ನ್ಯಾಯಾಲಯವೇ ಸಾಕ್ಷಿ: ಜಡ್ಜ್ ಎದುರೇ ವಿಷ ಸೇವಿಸಿದ ವ್ಯಕ್ತಿ
ಬಾಗಲಕೋಟೆ: ಕೋರ್ಟ್ ಆವರಣದಲ್ಲಿ, ನ್ಯಾಯಾಧೀಶರ ಎದುರಲ್ಲೇ ಒಬ್ಬ ವ... ಓದನ್ನು ಮುಂದುವರಿಸಿ
ಮಧುಗಿರಿ
“ಹಣವಿಲ್ಲ… ಮೂಲಂಗಿಯೇ ಲಂಚ!” – ತುಮಕೂರಿನಲ್ಲಿ ಕಂದಾಯ ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶ
ತುಮಕೂರು: ತುಮಕೂರಿನಲ್ಲಿ ಕೆಲ ಕಂದಾಯ (Revenue) ಅಧಿಕಾರಿಗಳು ಲಂ... ಓದನ್ನು ಮುಂದುವರಿಸಿ
ಗಂಡನ ಅಕ್ರಮ ಸಂಬಂಧ ಪ್ರಕರಣ – ಪತ್ನಿ ಗೃಹ ಬಂಧನದಲ್ಲಿದ್ದು ಪತಿ ಎಸ್ಕೇಪ್
ಹಾಸನ : ಹಾಸನದ ಕೆ.ಆರ್.ಪುರಂ ಬಡಾವಣೆಯಲ್ಲಿ ಗಂಡ–ಹೆಂಡತಿಯ ನಡುವೆ... ಓದನ್ನು ಮುಂದುವರಿಸಿ
"ಮೈಸೂರಿನಲ್ಲಿ ಅಂತರ್ಜಾತಿ ಮದುವೆ ವಿರೋಧದ ಸಂಚಲನ : ಕುಟುಂಬ ಬಾಹಿಷ್ಕಾರ, ಎಲೆಕ್ಟ್ರಿಷಿಯನ್ ಮೇಲೆ ಕೇಸ್"
ಮೈಸೂರು : ಇಡೀ ಜಗತ್ತು ಆಧುನಿಕತೆಯತ್ತ ಸಾಗುತ್ತಿದ್ದರೂ, ಭಾರತದಲ್... ಓದನ್ನು ಮುಂದುವರಿಸಿ