ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ
ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ನೇತೃತ್ವದಲ್ಲಿ ಮನರೇಗಾ ಮರುಜಾರಿಗೆ ಆಗ್ರಹಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಚನಕೆ ಬಾಂಡ್ಲಿ, ಸುತ್ತಿಗೆ ಹಿಡಿದು, ತಲೆಗೆ ಟವೆಲ್ ಕಟ್ಟಿಕೊಂಡು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಹೋರಾಟಕ್ಕಿಳಿದಿದ್ದಾರೆ.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸೌಮ್ಯ ರೆಡ್ಡಿ, ಮನರೇಗಾ ಯೋಜನೆಯನ್ನು ನಿಷ್ಕ್ರಿಯಗೊಳಿಸಿ ಜಿವಿ ರಾಮ್ ಜಿ ಎಂಬ ಯೋಜನೆಯನ್ನು ತಂದಿದೆ ಎಂದು ಆರೋಪಿಸಿದ್ದು, ಮಹಾತ್ಮಾ ಗಾಂಧಿ ಅವರ ವಿಚಾರಧಾರೆಗೆ ಬಿಜೆಪಿ ಕೈಹಾಕುತ್ತಿದೆ ಎಂದು ಟೀಕಿಸಿದ ಅವರು, ಮನರೇಗಾ ರದ್ದುಪಡಿಸುವ ಮೂಲಕ ಗ್ರಾಮೀಣ ಜನರಿಗೆ ಅನ್ಯಾಯ ಮಾಡಲಾಗಿದೆ ಎಂದಿದ್ದಾರೆ.ಗ್ರಾಮೀಣ ಭಾಗದ ಅಭಿವೃದ್ಧಿಯನ್ನು ತಡೆದು ಜನರಿಗೆ ದೌರ್ಜನ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಮನರೇಗಾ ಮರುಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ
ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ
ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು
ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ : ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ
ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ
ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ
ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ
ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ
ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ
ಗುಡಿಬಂಡಾ
ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ
ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ
ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ
ವಿರಾಜಪೇಟೆ
ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!
ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ
74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು
ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ