ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ

ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾನೆ ದಾಳಿಗೆ 17 ವರ್ಷದ ವಿದ್ಯಾರ್ಥಿನಿ ಬಲಿಯಾಗಿರುವ ದುರ್ಘಟನೆ ನಡೆದಿದೆ. ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಸಂತ ಮೈಕೆಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ಸಂಜೆ 5:30ರ ಸುಮಾರಿಗೆ ಕಾಲೇಜು ಮುಗಿಸಿ ಊರಿಗೆ ವಾಪಸ್ಸಾಗಿದ್ದಳು.

 

ಬಸ್‌ನಿಂದ ಇಳಿದು ಮನೆ ಕಡೆ ನಡೆದು ಬರುತ್ತಿದ್ದ ವೇಳೆ ಏಕಾಏಕಿ ಬಂದ ಕಾಡಾನೆ ದಾರಿಯಲ್ಲೇ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಶವಾಗಾರದಲ್ಲಿ ಇರಿಸಲಾಗಿದೆ.

 

ಗ್ರಾಮಸ್ಥರ ಆಕ್ರೋಶ

ವಿದ್ಯಾರ್ಥಿನಿಯ ಸಾವಿಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನವ–ಆನೆ ಸಂಘರ್ಷ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಕಾಡಾನೆ ದಾಳಿಗಳನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 

ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸುವಂತೆ ಹಾಗೂ ಭದ್ರತಾ ಕ್ರಮಗಳನ್ನು ಬಲಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

ಹೊಸಕೋಟೆ ಹೈವೇಯಲ್ಲಿ ಡ್ರ್ಯಾಗ್ ರೇಸ್: ಓವರ್ ಸ್ಪೀಡ್, ಎಕ್ಸಾಸ್ಟ್‌ನಿಂದ ಬೆಂಕಿ ಚಿಮ್ಮಿದ ಕಾರು!

ಹೊಸಕೋಟೆ : ಚೆನ್ನೈ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಉಡುಪಿ

ಕುಂದಾಪುರ

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದ ಸಬ್‌ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್ ನಿಧನ

ಉಡುಪಿ: ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ (58)... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ರಾಯಚೂರು

ರಾಯಚೂರು ರಸ್ತೆ ಅಪಘಾತ: ಬಡ ವಿದ್ಯಾರ್ಥಿ ಬಸವರಾಜ್ ಸ್ಥಳದಲ್ಲೇ ಮೃತ್ಯು

ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಹಾವೇರಿ

ಶಿಗ್ಗಾಂವ

ನವದಂಪತಿ ರಕ್ತಸಿಕ್ತ : ನಿಂತ ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಮುಗಿಸಿ ಬಂದ ನವದಂಪತಿ ಸ್ಥಳದಲ್ಲೇ ಸಾವು

ಹಾವೇರಿ: ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಕಡಹಳ್ಳಿ ಗ್ರಾಮದ ಸಮೀಪದ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಚಿಕ್ಕಬಳ್ಳಾಪುರ

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಲೆಗೈದ ಪ್ರಿಯಕರ!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ತೇಜಸ್ವಿನಿ ಎಂಬ ಮಹಿಳೆ ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಗದಗ

ಲಕ್ಷ್ಮೇಶ್ವರ

ಆಸ್ತಿ ಕಲಹದಲ್ಲಿ ಮಗನಿಂದ ತಂದೆ ಕೊಲೆ – ಮದ್ಯಪಾನದ ಸಂದರ್ಭದಲ್ಲಿ ಹತ್ಯೆ

ಗದಗ: ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಆಸ್ತಿ ಹಕ್ಕು ಸಂಬಂಧಿತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಕೌಟುಂಬಿಕ ಕಲಹದಿಂದ ಮನೋವೈದ್ಯ ತೀವ್ರ ಖಿನ್ನತೆಯಿಂದ ಆತ್ಮಹತ್ಯೆ

ಮಂಡ್ಯ, ಫೆಬ್ರವರಿ 28: ಕೆ.ಆರ್.ನಗರ ಮೂಲದ ಸುಖದೇವ್ (53), ಮೈಸೂರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಗದಗ

ಲಕ್ಷ್ಮೇಶ್ವರ

ಶಿಗ್ಲಿ ಗ್ರಾಮದಲ್ಲಿ ಯುವಕ ಕ್ರೂರ ಹತ್ಯೆ – ಶವ ಹೊಲದಲ್ಲಿ ಪತ್ತೆ

ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಯು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಶ್ರೀರಂಗಪಟ್ಟಣ

ಬಲಮುರಿ ಪ್ರವಾಸದಲ್ಲಿ ನದಿ ಅಪಘಾತ : ಪ್ರವಾಸ ಮಧ್ಯೆ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು – ಮಂಡ್ಯ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ಕಾವೇರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

ಹಾಸನ: FD ಆಮಿಷದಲ್ಲಿ 3 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ H. S. ಪೂಜಾ ಪರಾರಿಯಾಗುವ ಯತ್ನ

ಹಾಸನ: ನಿಗದಿತ ಠೇವಣಿ (FD) ಆಮಿಷದಲ್ಲಿ ವಂಚನೆ: 50ಕ್ಕೂ ಅಧಿಕ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1