ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ ಫುಡ್ ಪಾಯಿಸನ್ ಪ್ರಕರಣವು ಆತಂಕ ಮೂಡಿಸಿದೆ. ಒಂದೇ ಸಮಾರಂಭದಲ್ಲಿ ಊಟ ಸೇವಿಸಿದ ಬಳಿಕ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಜಕುಮಾರ್ ಅವರು ಹೊಸ ಮನೆ ಮೇಲ್ಛಾವಣಿ ಪೂರ್ಣಗೊಂಡ ಸಂಭ್ರಮದಲ್ಲಿ ಗ್ರಾಮಸ್ಥರಿಗೆ ಊಟ ವ್ಯವಸ್ಥೆ ಮಾಡಿದ್ದರು. ಕಾರ್ಯಕ್ರಮದಲ್ಲಿ ಹುಗ್ಗಿ, ಅನ್ನ ಮತ್ತು ಸಾಂಬಾರ್ ಸೇವಿಸಿದ ಕೆಲವೇ ಗಂಟೆಗಳಲ್ಲೇ ಜನರಿಗೆ ವಾಂತಿ ಹಾಗೂ ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ.

 

ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, 10 ರಿಂದ 15 ಮಂದಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ಮಾಲೀಕರಾದ ರಾಜಕುಮಾರ್ ಸೇರಿದಂತೆ ಸಂಗೀತಾ, ಈರಮ್ಮ, ಶಿವಾನಂದ್ ಮತ್ತು ಅಂಬಿಕಾ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ಅಡ್ಡೆ ಬಯಲು – ಲಕ್ಷಾಂತರ ಮೌಲ್ಯದ ವಸ್ತು ಸೀಜ್!

ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ತಯಾರಿಕ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಹುಟ್ಟುಹಬ್ಬದ ಹುಚ್ಚಾಟ: ನಡು ರಸ್ತೆಯಲ್ಲಿ ಪಟಾಕಿ ಸಿಡಿಸಿದ ವಿದ್ಯಾರ್ಥಿಗಳು!

ಬೆಂಗಳೂರು: ಹುಟ್ಟುಹಬ್ಬದ ನೆಪದಲ್ಲಿ ಕಾಲೇಜು ವಿದ್ಯಾರ್ಥಿಗಳು ನಡು... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಹೂ ಮಾರಾಟಕ್ಕೆ ಜಡೆ ಜಗಳ – ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರ ರಂಪಾಟ!

ಬೆಂಗಳೂರು: ಹೂ ಮಾರಾಟದ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಜಗಳ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಚಾಮರಾಜನಗರ

ಗುಂಡ್ಲುಪೇಟೆ

ಬಂಡೀಪುರದಲ್ಲಿ ರಣಹದ್ದುಗಳ ಹಾರಾಟ – ಪ್ರವಾಸಿಗರಿಗೆ ಅಪರೂಪದ ದೃಶ್ಯ! ರಣಹದ್ದುಗಳ ಸಂಖ್ಯೆ ಏರಿಕೆ – ಪ್ರಕೃತಿಗೆ ಶುಭ ಸೂಚನೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಕರಾವಳಿಯಲ್ಲಿ ತೀವ್ರ ಬಿಸಿ ಎಚ್ಚರಿಕೆ – ಮೂರು ದಿನ ‘ಯೆಲ್ಲೋ ಅಲರ್ಟ್’ ಘೋಷಣೆ!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಮಧ್ಯ ರಸ್ತೆಯಲ್ಲಿ ‘ಜಾಂಬಿ’ ರೀತಿಯಲ್ಲಿ ನಿಂತ ವ್ಯಕ್ತಿ – ಬಾಗಲೂರಿನಲ್ಲಿ ಆತಂಕ!

ಬೆಂಗಳೂರು: ಬಾಗಲೂರು ಸಮೀಪದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬರು ಪ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ

ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ

ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1