ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿ, ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗು ಟ್ರ್ಯಾಕ್ಟರ್ ಹರಿದು ಮೃತಪಟ್ಟಿದೆ. ಮೃತ ಮಗುವನ್ನು ರಬೀಯಾ ದೊಡ್ಡಮನಿ (2) ಎಂದು ಗುರುತಿಸಲಾಗಿದೆ. ಮನೆಯ ಮುಂಭಾಗದಲ್ಲಿ ಇದ್ದಾಗಲೇ ಏಕಾಏಕಿ ಬಂದ ಟ್ರ್ಯಾಕ್ಟರ್ ಮಗುವಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನೆಯ ಬಳಿಕ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಜಾಗರೂಕ ಚಾಲನೆಯಿಂದ ಮಗು ಜೀವ ಕಳೆದುಕೊಂಡಿರುವುದು ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ
“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ
ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ
“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು
ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ
ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ
ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ... ಓದನ್ನು ಮುಂದುವರಿಸಿ
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ
ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ
ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ... ಓದನ್ನು ಮುಂದುವರಿಸಿ
ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜ... ಓದನ್ನು ಮುಂದುವರಿಸಿ
ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ
ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ... ಓದನ್ನು ಮುಂದುವರಿಸಿ
‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ
ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ