ಮಂಗನ ಕಾಯಿಲೆಗೆ ಶಿವಮೊಗ್ಗದಲ್ಲಿ ಯುವಕ ಬಲಿ.. ಚಿಕ್ಕಮಗಳೂರಲ್ಲಿ ಹೆಚ್ಚಾಯ್ತು ಕಾಯಿಲೆ..! 595 ಮಂದಿಗೆ ರಕ್ತ ಪರೀಕ್ಷೆ
ಚಿಕ್ಕಮಗಳೂರು : ಮಂಗನ ಕಾಯಿಲೆ ರಾಜ್ಯದ ಜನರಿಗೆ ಮತ್ತೆ ಆತಂಕ ತಂದೊಡ್ಡಿದೆ. ರಾಜ್ಯದ ಕೆಲವು ಕಡೆ ಮಂಗನ ಕಾಯಿಲೆಯ ಲಕ್ಷಣಗಳು ಹೆಚ್ಚಾಗಿದ್ದು, ಜನ ಭಯಭೀತರಾಗಿದ್ದಾರೆ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಇದರ ಬೆನ್ನಲ್ಲೇ ಪಕ್ಕದ ಚಿಕ್ಕಮಗಳೂರು ಜಿಲ್ಲೆಯಲ್ಲೂ ಹೆಲ್ತ್ ಹೈ ಆಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜನರು ಕೂಡ ಮಂಗನ ಕಾಯಿಲೆ ಬಗ್ಗೆ ಭಯಭೀತರಾಗಿದ್ದಾರೆ. 595 ಮಂದಿಗೆ ರಕ್ತಪರೀಕ್ಷೆ ಮಾಡಲಾಗಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದ್ದು, ಜಿಲ್ಲೆಯಾದ್ಯಂತ ಜಾಗರೂಕತೆ ವಹಿಸಲಾಗುತ್ತಿದೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕನೊಬ್ಬ ಬಲಿಯಾದ ಬೆನ್ನಲ್ಲೇ, ನೆರೆಯ ಎನ್.ಆರ್. ಪುರ ತಾಲೂಕಿನಲ್ಲಿ ಒಂಬತ್ತು ಜನರಿಗೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಚಿಕ್ಕಮಗಳೂರಿನಲ್ಲೂ ಯಾರಿಗಾದರೂ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಈಗಾಗಲೇ 595 ಮಂದಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮುಂಡಗೋಡ
ಮುಂಡಗೋಡದಲ್ಲಿ ದ್ಯಾಮವ್ವ–ಮಾರಿಕಾಂಬ ದೇವಿಯ ರಥೋತ್ಸವಕ್ಕೆ ಭಕ್ತರ ಸಾಗರ
ಮುಂಡಗೋಡ: ಮುಂಡಗೋಡ ನಗರದ ಅಧಿದೇವತೆಯಾದ ಶ್ರೀ ದ್ಯಾಮವ್ವ ದೇವಿಯ ರ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ರಾಸು ಖರೀದಿಗೆ ನೆರವು: ಬಮೂಲ್ ನಿರ್ದೇಶಕ ರಮೇಶ್
ಆನೇಕಲ್ : ಆನೇಕಲ್ ಪಟ್ಟಣದ ಬಮೂಲ್ ಶಿಬಿರ ಕಚೇರಿಯಲ್ಲಿ ಕರ್ನಾಟಕ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ವೈಭವದ ಕೋದಂಡರಾಮ ರಥೋತ್ಸವ
ಆನೇಕಲ್ : ಸರ್ಜಾಪುರದ ಕೋದಂಡರಾಮ ರಥೋತ್ಸವ ವೈಭವದಿಂದ ಮಂಗಳವಾರ ನಡ... ಓದನ್ನು ಮುಂದುವರಿಸಿ
ಶಾಲೆಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ಗಮನಕ್ಕೆ ತನ್ನಿ - ಜಿಲ್ಲಾಧಿಕಾರಿ ಜಗದೀಶ.ಜಿ
ಬೆಂಗಳೂರು : ಶಾಲೆಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದಲ್ಲಿ ಶಿಕ್ಷಕ... ಓದನ್ನು ಮುಂದುವರಿಸಿ
ಟ್ಯೂಷನ್ ಗೆ ಹೋಗು ಎಂದಿದ್ದೇ ತಪ್ಪಾಯ್ತಾ - ಮನೆ ಬಿಟ್ಟು ಉಚಿತ ಬಸ್ ಹಿಡಿದ ಪುಟಾಣಿಗಳು!
ಬೆಂಗಳೂರು: 13 ಮತ್ತು 9 ವರ್ಷದ ಅಕ್ಕ ತಮ್ಮ ಜೋಡಿ ನಾಪತ್ತೆಯಾಗಿದ್... ಓದನ್ನು ಮುಂದುವರಿಸಿ
ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ 'ಲೈಂಗಿಕ ಕಿರುಕುಳ' : ಖಾಸಗಿ ಶಾಲಾ ಶಿಕ್ಷಕನ ವಿರುದ್ಧ 'ಪೋಸ್ಕೊ' ಕೇಸ್ ದಾಖಲು!
ಚಿತ್ರದುರ್ಗ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ... ಓದನ್ನು ಮುಂದುವರಿಸಿ
ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ
ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ
ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು
ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ : ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ
ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ