ಮಾಣಿಕ್ಯಧಾರಾ ದುರಂತ: 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಏಪ್ರಿಲ್ 7ರಂದು ಕೇರಳದಿಂದ ಚಿಕ್ಕಮಗಳೂರಿಗೆ ಬಂದಿದ್ದ ಸುಮಾರು 40 ಮಂದಿ ಪ್ರವಾಸಿಗರ ತಂಡದೊಂದಿಗೆ ಬಂದಿದ್ದ ಶ್ರೀನಂದಾ, ಇನಾಮು ದತ್ತಾತ್ರೇಯ ಪೀಠ ಮತ್ತು ಮಾಣಿಕ್ಯಧಾರಾ ಜಲಪಾತಕ್ಕೆ ಭೇಟಿ ನೀಡಿದ ವೇಳೆ ಹಠಾತ್ತನೆ ನಾಪತ್ತೆಯಾಗಿದ್ದಳು.

 

ಘಟನೆಯ ಬಳಿಕ ಪೊಲೀಸರು ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್‌ಎಫ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಟ್ಟ ಅರಣ್ಯ ಹಾಗೂ ಕಡಿದಾದ ಪರ್ವತ ಪ್ರದೇಶದಲ್ಲಿ ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳ ಸಹಾಯದಿಂದ ಶೋಧ ನಡೆಸಲಾಗಿತ್ತು.

 

ಸತತ ಮೂರು ದಿನಗಳ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ, ಇಂದು ಸುಮಾರು 2,000 ಅಡಿ ಆಳದ ಪ್ರಪಾತದ ಕೆಳಭಾಗದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 month ago

   
Image 1
Image 1
ಬೆಂಗಳೂರು ನಗರ

ಡಿಜೆ ಹಳ್ಳಿ ಬೆಂಕಿ ಅವಘಡ: ಆರು ಹಸುಗಳ ಸಜೀವ ದಹನ ಪ್ರಕರಣದಲ್ಲಿ ಆರೋಪಿ ಬಂಧನ

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಭೀಕರ ಬೆಂಕಿ ಅವಘಡಕ್ಕೆ ಸಂಬಂ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

ಮದ್ದೂರು

ರೌಡಿಶೀಟರ್ ಯಶ್ವಂತ್ ಹತ್ಯೆ: ಆರೋಪಿಗಳ ಹೆಡೆಮುರಿ ಕಟ್ಟಿದ ಮದ್ದೂರು ಪೊಲೀಸರು

ಮದ್ದೂರು: ಸಿಗರೇಟ್ ಎಂಬ ಸಾಮಾನ್ಯ ವಿಷಯದಿಂದ ಆರಂಭವಾದ ಗಲಾಟೆ ಕೊಲ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಚಾಮರಾಜನಗರ

ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ದೇವಾಲಯದ ಹುಂಡಿ ಕಳವು ಸಿಸಿಟಿವಿಯಲ್ಲಿ ಸೆರೆ

ಚಾಮರಾಜನಗರ: ಕಳ್ಳರಿಗೆ ಭಯವೇ ಇಲ್ಲ ಎಂಬ ಮಾತು ಸಾಮಾನ್ಯ. ಆದರೆ ಗು... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಸರ್ಕಾರಿ ಕಚೇರಿಯಲ್ಲೇ ದಲಿತ ಮಹಿಳೆ ಅವಮಾನ ಆರೋಪ: 3 MSIL ಅಧಿಕಾರಿಗಳ ವಿರುದ್ಧ ಪ್ರಕರಣ

ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

“ಝಾಂಬಿ ಡ್ರಗ್” ಸುಳ್ಳು ವಿಡಿಯೋ ವೈರಲ್: ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್

ಬೆಂಗಳೂರು: “ಝಾಂಬಿ ಡ್ರಗ್” ಹೆಸರಿನಲ್ಲಿ ವೈರಲ್ ಆದ ವಿಡಿಯೋಗೆ ಸಂ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

6 ವರ್ಷದ ಪ್ರೀತಿ ಅಂತ್ಯ – ಮದುವೆ ನಿರಾಕರಣೆಗೆ ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿಯ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

‘ಜೋಂಬಿ ಡ್ರಗ್’ ಆರೋಪಕ್ಕೆ ಬ್ರೇಕ್ – ಪೊಲೀಸರಿಂದ ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ‘ಜೋಂಬಿ ಡ್ರಗ್’ ನಶೆಯಲ್ಲಿ ವ್ಯಕ್ತಿ ತೇಲಾಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು

ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಧಾರವಾಡ

ಹುಬ್ಬಳ್ಳಿ

“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1