ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಆಚರಿಸುತ್ತಿದ್ದ ಐವರನ್ನು ಕೋಟೆ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಯೂನಿಯನ್ ಪಾರ್ಕ್ ಬಳಿ 4ರಂದು ನಡೆದಿದೆ. ಪಾರ್ಟಿಯ ವೇಳೆ ಕೇಕ್ ಕತ್ತರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯನ್ನು ತಕ್ಷಣ ಕಾರ್ಯೋನ್ಮುಖಗೊಳಿಸಿದೆ
ಬಂದಿತರು ರಾಮು, ಬಿಜಿ ಮನು, ವೆಂಕಟೇಶ್ ಗೋವಿಂದರಾಜ್ ಮತ್ತು ಮನ್ಸೂರ್. ಈ ಪ್ರಕರಣದಲ್ಲಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ತನಿಖೆ ಪ್ರಗತಿಯಲ್ಲಿ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಆನೇಕಲ್‌ನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
ಆನೇಕಲ್ : ಆನೇಕಲ್ ತಾಲ್ಲೂಕಿನ ಜಿಗಣಿ ವ್ಯಾಪ್ತಿಯಲ್ಲಿ ಬುಧವ... ಓದನ್ನು ಮುಂದುವರಿಸಿ
ಕರ್ನಾಟಕದ ಜೈಲು ವ್ಯವಸ್ಥೆಯಲ್ಲಿ “ರಾಜಾತಿಥ್ಯ‑ಅಕ್ರಮ” ತಡೆಗೆ ಡಿಜಿಪಿ ಅಲೋಕ್ ಕುಮಾರ್ ಗಂಭೀರ ಕ್ರಮ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾ... ಓದನ್ನು ಮುಂದುವರಿಸಿ
"ಲಂಚದ ಆರೋಪ: ಮಂಡ್ಯ ಅಬಕಾರಿ ಅಧಿಕಾರಿಗೆ ಅಮಾನತು"
ಮಂಡ್ಯ : ಸಿಎಲ್ 7 ಲೈಸೆನ್ಸ್ ನೀಡಲು ಲಂಚಕೇಳಿದ ಆರೋಪದಡಿಯಲ... ಓದನ್ನು ಮುಂದುವರಿಸಿ
ಸಣ್ಣ ಹಣಕ್ಕಾಗಿ ಜೀವ ಬಲಿ.. ಸಿಗರೆಟ್ ವಾಟರ್ ಬಾಟಲ್ ಖರೀದಿ ಹಣ ಕೇಳಿದ್ದಕ್ಕೆ ಕೊಲೆ.
ಬೆಳಗಾವಿ : ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ... ಓದನ್ನು ಮುಂದುವರಿಸಿ
ತೀರ್ಥಹಳ್ಳಿ
ನಿಂತಿದ್ದ ಕಾರಿಗೆ ಅತೀ ವೇಗವಾಗಿ ಬಂದ BMW ಕಾರ್ ಡಿಕ್ಕಿ : ಮಹಿಳೆ ಸಾವು
ಶಿವಮೊಗ್ಗ : ಮೇಗರವಳ್ಳಿ ಬಳಿಯಲ್ಲಿ ಇಂದು ಬೆಳಗ್ಗೆ ನಡೆದ ರಸ್ತೆ ಅ... ಓದನ್ನು ಮುಂದುವರಿಸಿ
“ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ”
ಹಾಸನ :ಮನೆ ಸೀಜ್ ಮಾಡೋದಾಗಿ ಫೈನಾನ್ಸ್ (Finance) ಸಿಬ್ಬಂದಿ ಬೆ... ಓದನ್ನು ಮುಂದುವರಿಸಿ