ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ

ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ ನೀಡಿದ ಇಂಜೆಕ್ಷನ್‌ನಿಂದ 9ನೇ ತರಗತಿ ವಿದ್ಯಾರ್ಥಿನಿ ಬಿಂದು (14) ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಬಿಂದು ಜ್ವರದಿಂದ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ನಕಲಿ ವೈದ್ಯನ ಬಳಿ ಇಂಜೆಕ್ಷನ್ ಪಡೆದ ಬಳಿಕ ಔಷಧಿ ಪ್ರತಿಕ್ರಿಯೆಯಿಂದ  ಆರೋಗ್ಯದಲ್ಲಿ ಏರುಪೇರಿ ಸಂಭವಿಸಿ ಮೃತಪಟ್ಟಳು.

 

ಈ ಘಟನೆ ತಿಳಿದು, ನಕಲಿ ವೈದ್ಯ ತಕ್ಷಣ ಪರಾರಿಯಾಗಿದ್ದಾನೆ. ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕವಿತಾಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಮತ್ತು ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಯಾದಗಿರಿ

ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ

ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಹಾಸನ

ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು

ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಚಿಕ್ಕಬಳ್ಳಾಪುರ

ಗೌರಿಬಿದನೂರು

ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!

ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಚಿತ್ರದುರ್ಗ

ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಶುಕ್ರವಾರ ರಾತ್ರಿ ಕುಂಚಿಗನಾಳ್ ಕಣಿವೆ ಬಳಿ ರಸ್ತೆ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಕಲ್ಬುರ್ಗಿ

ಅಫ್ಜಲ್ ಪುರ

ಕಲಬುರಗಿ ಹತ್ಯೆ ಪ್ರಕರಣ : ವರದಕ್ಷಿಣೆ ಕಿರುಕುಳ ಬಲಿಯಾದ ಪತ್ನಿ, ಪತಿ-ತಾಯಿ-ತಂದೆ ಬಂಧನ

ಕಲಬುರಗಿ: ಅಫಜಲಪುರ ತಾಲ್ಲೂಕಿನ ಬಳ್ಳೂರಗಿಯ ಸಮೀಪ ನಡೆದ ಸಯಾಲಿ ಜಾ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

153 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಮತ್ತು ದಕ್ಷತೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಎಲೆಕ್ಟ್ರಾನಿಕ್ ಸಿಟಿ ಭಯೋತ್ಪಾದಕ ಘಟನೆ - ಕಾಣೆಯಾದ ಬಾಲಕಿ ನಗ್ನ ಶವವಾಗಿ ಪತ್ತೆ

ಬೆಂಗಳೂರು: ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾನವ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಮನಗರ

ನೈಟ್ ರೈಡ್ ದುರಂತ: ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಓರ್ವ ಗಂಭೀರವಾಗಿ ಗಾಯ

ರಾಮನಗರ, ಮಾರ್ಚ್ 28: ನೈಟ್ ರೈಡ್‌ಗೆ ತೆರಳಿದ್ದ ಮೂವರು ಯುವಕರ ಕನ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಮಂಡ್ಯ

ಭೀಕರ ರಸ್ತೆ ಅಪಘಾತ: ಮಂಡ್ಯ ಮದ್ದೂರು ಬಳಿ ಶಾಲಾ ಮಕ್ಕಳೊಂದಿಗೆ 6 ಮಂದಿಗೆ ಗಾಯ

ಮಂಡ್ಯ, ಮಾರ್ಚ್ 28: ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1