ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಆನ್‌ಲೈನ್ ಬೆಟ್ಟಿಂಗ್ ವ್ಯಸನ : ಸರ್ವಿಸ್ ರಿವಾಲ್ವರ್ ಅಡವಿಟ್ಟ ಎಸ್ಐ
ಆಂಧ್ರಪ್ರದೇಶದ ರಾಯಚೋಟಿಗೆ ಸೇರಿದ ಭಾನು ಪ್ರಕಾಶ್ ಅಂಬರ್‌ಪೇಟ್ ಪೊಲೀಸ್ ಠಾಣೆಯಲ್ಲಿ ಕ್... ಓದನ್ನು ಮುಂದುವರಿಸಿ
ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದ ಅರ್ಚಕ ಬಂಧನ : ₹70 ಲಕ್ಷ ಮೌಲ್ಯದ ವಸ್ತುಗಳ ವಶಕ್ಕೆ ಪಡೆದ ಪೊಲೀಸರು
ತೆಲಂಗಾಣ : ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿ... ಓದನ್ನು ಮುಂದುವರಿಸಿ
ತಾಯಿ ನಿಧನ ಮುಖ ತಿರುಗಿಸಿಕೊಂಡ ಗ್ರಾಮಸ್ಥರು.. ತಾಯಿಯ ಅಂತ್ಯಸಂಸ್ಕಾರ ನೇರವೆರಿಸಿದ ಇಬ್ಬರು ಪುತ್ರಿಯರು
ಬಿಹಾರ : ಛಾಪ್ರಾ, ಬಿಹಾರದಲ್ಲಿ ಒಬ್ಬ ತಾಯಿ ನಿಧನರಾದರು. ಆದರೆ ಗ್... ಓದನ್ನು ಮುಂದುವರಿಸಿ
ಪ್ರತಿವರ್ಷ ಕೇಂದ್ರ ಬಜೆಟ್ ಫೆಬ್ರವರಿ 1 ರಂದೇ ಮಂಡಿಸುವುದೇಕೆ?
ನವದೆಹಲಿ: ಭಾರತದಲ್ಲಿ ಯೂನಿಯನ್ ಬಜೆಟ್ ಅನ್ನು ಪ್ರತಿವರ್ಷ ಫೆಬ್ರ... ಓದನ್ನು ಮುಂದುವರಿಸಿ
ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?
ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ
ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!
ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ
ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!
ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ
ಹೊಟೇಲ್ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್
ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ
ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!
ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ