ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್ಟು 40 ಸಾವಿರ ಹಣ ಪಡಯುವಾಗ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್ ಕುಮಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ಕಾರ್ ವೊಂದನ್ನು ವಶಕ್ಕೆ ಪಡೆದು, ಗಾಡಿಯಲ್ಲಿ ಅನುಮಾನಾಸ್ಪದ ವಸ್ತು ಇದೆ ಎಂದು ಠಾಣೆಗೆ ತಂದಿದ್ದ ಪಿಎಸ್ಐ. ಬಳಿಕ ಕಾರ್ ಬಿಡದೆ, ಪ್ರಕರಣ ದಾಖಲಿಸದೇ ಹಣಕ್ಕೆ ಬೇಡಿಕೆ ಇಟ್ಟಿದ್ರು.
ಹಣ ಕೊಡದೆ ಇದ್ದರೆ ಗಾಂಜಾ ಕೇಸ್ ಬುಕ್ ಮಾಡುವ ಬೆದರಿಕೆ ಹಾಕಿದ್ದರು ಚೇತನ್ ಕುಮಾರ್. ಒಂದು ಲಕ್ಷಕ್ಕೆ ಬೇಡಿಕೆ ಇಟ್ಟು ಬಳಿಕ 40 ಸಾವಿರಕ್ಕೆ ಫೈನಲ್ ಮಾಡಿದ್ರು. ನಿನ್ನೆ ರಾತ್ರಿ ಹಣ ತಂದು ಕೊಡುವಾಗಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಎಸ್ಐ ಚೇತನ್ ಕುಮಾರ್ ಅವರನ್ನ ವಶಕ್ಕೆ ಪಡೆಯಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಬೆಚ್ಚಿಬಿತ್ತು ಸಿಲಿಕಾನ್ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ
ಸವದತ್ತಿ
10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ
ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ
ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು
ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!
ಆನೇಕಲ್ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!
ಆನೇಕಲ್ : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ
ಹೊಸಕೋಟೆ
"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"
ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ
ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!
ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ