ಮುಸ್ಲಿಂ ಮತದಾರರಿಗೆ ಪ್ರದೀಪ್ ಈಶ್ವರ್ ಮನವಿ: ಕಾಂಗ್ರೆಸ್‌ಗೆ ಬೆಂಬಲ ಕೋರಿಕೆ
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿ, ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆಯ ಮುಸ್ಲಿಂ ಬಾಂಧವರಿಗೆ ಕೈಮುಗಿದು ಮನವಿ ಮಾಡುತ್ತೇನೆ. ನಿಮ್ಮ ಸಮುದಾಯದ ವಿರುದ್ಧ ಬಿಜೆಪಿ ಮಾತನಾಡಿದಾಗ ಕಾಂಗ್ರೆಸ್ ನಿಮ್ಮ ಪರ ನಿಂತಿದೆ. ಹಿಂದೂಗಳಾದ ನಾವು ಕೂಡ ಬಿಜೆಪಿ ವಿರುದ್ಧ ಹೋರಾಟ ನಡೆಸಿದ್ದೇವೆ ಎಂದು ಹೇಳಿದರು.
ಇನ್ನೂ ಮಾತನಾಡಿದ ಅವರು, ದಾವಣಗೆರೆಯ ಮುಸ್ಲಿಂ ಮತದಾರರು ತಮ್ಮ ತಮ್ಮ ಸಮರ್ಥ ಅಭ್ಯರ್ಥಿಗೆ ಬೆಂಬಲ ನೀಡಬೇಕು. ಅಹಿಂದ ಮತದಾರರು ಕಾಂಗ್ರೆಸ್ ಪರ ಮತಹಾಕಬೇಕು. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ನಾಯಕ ಆರ್. ಅಶೋಕ್ ವಿರುದ್ಧ ಕಿಡಿಕಾರಿದ ಅವರು, ಬಡವರ ಬಗ್ಗೆ ಮಾತನಾಡುವ ಮೊದಲು ತಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಆಸ್ತಿ ಸಂಪಾದಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರ ಆಸ್ತಿ ವಿವರಗಳನ್ನು ವೈಟ್ ಪೇಪರ್ ಮೂಲಕ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ತಿಕೋಟಾ
ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ
ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹಣವೂ ಹೋಯ್ತು, ಮಗಳೂ ಇಲ್ಲ: ಹುಬ್ಬಳ್ಳಿಯಲ್ಲಿ ತಾಯಿ ಕಣ್ಣೀರಿನ ಕತೆ
ಹುಬ್ಬಳ್ಳಿ: ನಗರದಲ್ಲಿ ಯುವತಿ ನಾಪತ್ತೆ ಪ್ರಕರಣವೊಂದು ಗಂಭೀರ ತಿರ... ಓದನ್ನು ಮುಂದುವರಿಸಿ
ಶಿಗ್ಗಾಂವ
ಅರಟಾಳ ರುದ್ರಗೌಡರಿಗೆ ಯೋಗ್ಯ ಗೌರವ ಸಿಗಲಿ: ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ (ಶಿಗ್ಗಾವಿ): ಕೆಎಲ್‌ಇ ಸಂಸ್ಥೆಯನ್ನು ಕಟ್ಟಿದ ಸಪ್ತರ್ಷಿಗ... ಓದನ್ನು ಮುಂದುವರಿಸಿ
ಉಪಚುನಾವಣೆ ಕಾವು : ಕಾಂಗ್ರೆಸ್ ಪ್ರತಿಷ್ಠೆ vs ಬಿಜೆಪಿ ಸವಾಲು: ಎರಡು ಕ್ಷೇತ್ರಗಳಲ್ಲಿ ಕಠಿಣ ಪೈಪೋಟಿ
ಬೆಂಗಳೂರು: ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸ... ಓದನ್ನು ಮುಂದುವರಿಸಿ
23ರ ಯುವಕ ಕಾರ್ಪೊರೇಟ್ ಜಾಬ್ ಬಿಟ್ಟು ಸ್ಟಾರ್ಟ್‌ಅಪ್‌ಗೆ ಕೈ ಹಾಕಿದ ಕಥೆ
ಬೆಂಗಳೂರು: ಓದು ಮುಗಿಸಿ ಉತ್ತಮ ಉದ್ಯೋಗ ಪಡೆದು ಸ್ಥಿರ ಜೀವನ ನಡೆಸ... ಓದನ್ನು ಮುಂದುವರಿಸಿ
ಖರ್ಗೆ ಹೇಳಿಕೆಗೆ ಸಿ.ಟಿ. ರವಿ ಕಿಡಿ: ‘ಮಾನಸಿಕ ಅಸ್ವಸ್ಥತೆ’ ಆರೋಪ
ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಎಐಸಿಸಿ ಅಧ್ಯಕ... ಓದನ್ನು ಮುಂದುವರಿಸಿ