ನಾಗರಿಕರೇ ಎಚ್ಚರ : ಗಾಳಿ ಕಳೆದುಹೋಗುತ್ತಿದೆ: ಬೆಂಗಳೂರು ಜನರಿಗೆ ಆರೋಗ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ ಹೆಚ್ಚಾಗಿ ಕುಸಿದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಮಂಗಳೂರು, ಉಡುಪಿ, ಕಲಬುರ್ಗಿ, ಮೈಸೂರು ಮತ್ತು ಬಳ್ಳಾರಿ ನಗರಗಳಲ್ಲಿ ಏರ್ ಕ್ವಾಲಿಟಿ ಸೂಚಕ (AQI) ಹೆಚ್ಚಾಗಿದೆ. ಇಂದು ಬೆಂಗಳೂರಿನ AQI 168ಕ್ಕೆ ಏರಿದೆ, ಉಡುಪಿಯಲ್ಲಿ 200 ರ ಗಡಿ ತಲುಪಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಮಾನದಂಡಗಳಿಗಿಂತ ಹೆಚ್ಚಿನ ಈ ಮಟ್ಟ ಆರೋಗ್ಯಕ್ಕೆ ಹಾನಿಕರವಾಗಿರಬಹುದು. 

 

ಇತರ ನಗರಗಳಲ್ಲಿಯೂ ಸ್ಥಿತಿ ಕಳಪೆ; ಕಲಬುರ್ಗಿ 152, ಮೈಸೂರು 150, ಬಳ್ಳಾರಿ 148, ವಿಜಯಪುರ 141 ರ ಏರ್ ಕ್ವಾಲಿಟಿ ದಾಖಲಾಗಿದೆ. ಆರೋಗ್ಯ ತಜ್ಞರು ಸಾರ್ವಜನಿಕರಿಗೆ ಕಾಗ್ನೇಷನ್, ಬಾಯ್‌ಮಾಸ್ಕ್ ಬಳಕೆ ಮತ್ತು ಹೊರಗಡೆ ಇರುವ ಸಮಯವನ್ನು ಕಡಿಮೆ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

17 hours ago

   
Image 1
Image 1
ಬೆಂಗಳೂರು ನಗರ

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗಬೇಡಿ”: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಫೆ. 27: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಗುಡುಗು ಮಳೆಯ ಎಚ್ಚರಿಕೆ; ಹಾಸನ, ಕೊಡಗು, ಮೈಸೂರು ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಕೆಲ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಹ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ವ್ಯಾಜ್ಯದಲ್ಲಿರುವ ಆಸ್ತಿಯನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡುವುದು ಕಾನೂನಿಗೆ ವಿರುದ್ಧ: ಬೆಂಗಳೂರು ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ನ್ಯಾಯಾಲಯದಲ್ಲಿ ಆಸ್ತಿ ಹಕ್ಕಿನ ಬಗ್ಗೆ ವ್ಯಾಜ್ಯ (Pen... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಸಿಲಿಕಾನ್ ಸಿಟಿ ಜನರೇ, ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ: ಸುಧಾ ಮೂರ್ತಿ ಮನವಿ

ಬೆಂಗಳೂರು: ಸಿಲಿಕಾನ್ ಸಿಟಿಯ ಬೀದಿ ನಾಯಿಗಳ ಹಾವಳಿ ಮತ್ತು ದೌರ್ಜನ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ, “ಕಾಂಗ್ರೆಸ್ ಸರ್ಕಾರ ಸುಳ್ಳಾಟದಿಂದ ರಾಜ್ಯ ಆರೋಗ್ಯ ವ್ಯವಸ್ಥೆ ಕುಸಿತ”

ಬೆಂಗಳೂರು : ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸುಳ್ಳು ಹೇಳ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಿಜೆಪಿ ಶಾಸಕ ಪ್ರದೀಪ್ ಈಶ್ವರ: ಆರೋಗ್ಯ ಕಾರ್ಯಕ್ರಮದಲ್ಲಿ ಉರ್ದು ಬಳಕೆಯ ಬಗ್ಗೆ ಮಾಹಿತಿ ಇಲ್ಲ

ಬೆಂಗಳೂರು : ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆಯ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಭಾರತೀಯ ಸೈನಿಕರ ಬಗ್ಗೆ ಅವಹೇಳನ ಹೇಳಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ನಗರದಲ್ಲಿ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದ್ದು,... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಗದಗ

: ಶಿರಹಟ್ಟಿ ಬಿಜೆಪಿ ಶಾಸಕರ ಬಂಧನದ ವಿರುದ್ಧ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲಂಚ ಪ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಯಾದಗಿರಿ

ಗುರುಮಿಟ್ಕಲ್

ಗಾಂಧಿ–ನೇತಾಜಿ ಕುರಿತು ವಿವಾದಾತ್ಮಕ ಹೇಳಿಕೆ : ಬಿಜೆಪಿ ನಾಯಕ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಕೇಸ್

ಯಾದಗಿರಿ : ಜಿಲ್ಲಾ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಳಗಾವಿ

ಸಚಿವೆ ಕ್ಷೇತ್ರದಲ್ಲೇ ಎಕ್ಸ್‌ಪೈರ್ಡ್ ಲಡ್ಡು ವಿವಾದ .. ಬೆಳಗಾವಿ ಅಂಗನವಾಡಿ ಮಕ್ಕಳಿಗೆ ಅವಧಿ ಮುಗಿದ ಲಡ್ಡು ವಿತರಣೆ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1