ನಕಲಿ ಸಬ್ ಇನ್ಸ್‌ಪೆಕ್ಟರ್ ಮೂಲಕ ದರೋಡೆ ನಡೆಸಲು ಪ್ರೇರೇಪಿಸಿದ ಸ್ಟ್ಯಾಂಪ್ ವೆಂಡರ್ ಬೆಟ್ಟೇಗೌಡ ಬಂಧನ
ಬೆಂಗಳೂರು: ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್ ನಲ್ಲಿ ಹೊಂಬೇಗೌಡರ ಮನೆಯನ್ನು ನಕಲಿ ಸಬ್ ಇನ್ಸ್‌ಪೆಕ್ಟರ್ ಕಳುಹಿಸಿ ದರೋಡೆ ಮಾಡಿಸಲು ಪ್ರೇರೇಪಿಸಿದ ಆರೋಪದಿಂದ 52 ವರ್ಷದ ಸ್ಟ್ಯಾಂಪ್ ವೆಂಡರ್ ಬೆಟ್ಟೇಗೌಡ ಬಂಧನಗೊಂಡಿದ್ದಾರೆ. ಜೈಲಿನಿಂದ ಪೆರೋಲ್ ಮೇಲೆ ಬಿಡುಗಡೆಯಾದ ನಾಗೇಂದ್ರ ಅವರನ್ನು ಕರೆ ಮಾಡಿ, ಹೊಂಬೇಗೌಡ ಸೈಟ್ ಮಾರಾಟದ ಹಣ ಮನೆಯಲ್ಲಿದೆ ಎಂದು ತಿಳಿಸಿ ದರೋಡೆ ಮಾಡಿಸಲು ಸೂಚನೆ ನೀಡಿದ್ದಾನ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗೇಂದ್ರ, ಶೂಟಿಂಗ್‌ಗೆ ಬಳಸುವ ಪೊಲೀಸ್ ಸಮವಸ್ತ್ರವನ್ನು ಬಾಡಿಗೆಗೆ ತೆಗೆದುಕೊಂಡು, ಮನೆಯಲ್ಲಿ ಪ್ರವೇಶಿಸಿ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ್ದಾನೆ. ವಶಪಡಿಸಿದ ಲೆಕ್ಕಾಚಾರದಲ್ಲಿ, ಕಳೆದ ಎರಡು ವರ್ಷಗಳಲ್ಲಿ ಸುಮಾರು 20 ಲಕ್ಷ ರೂ. ‘ಕುಣಿಗಲ್ ಗಿರಿ’ ಹೆಸರಿನಲ್ಲಿ ವಸೂಲಿ ಮಾಡಲಾಗಿದೆ. ಕೊನೆಯ ದರೋಡೆ ವೇಳೆ 1.5 ಕೋಟಿ ರೂ. ವಸೂಲಿಯಾಗಿತ್ತು.
ಬೆಟ್ಟೇಗೌಡನೊಂದಿಗೆ ನಾಗೇಂದ್ರ ಮತ್ತು ಬಚ್ಚನ್ ಬಂಧಿತರಾಗಿದ್ದು, ವಶಪಡಿಸಲಾದ ವಸ್ತುಗಳಲ್ಲಿ 570 ಗ್ರಾಂ ಚಿನ್ನಾಭರಣ ಮತ್ತು 14 ಲಕ್ಷ ರೂ. ನಗದು ಸೇರಿವೆ. ಪೊಲೀಸ್ ತನಿಖೆ ಮುಂದುವರೆದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಫೋನ್ ಕರೆ ಹಿನ್ನೆಲೆ ಗಂಡ-ಹೆಂಡತಿ ಜಗಳ ದುರಂತ ಅಂತ್ಯ – 25 ವರ್ಷದ ವರಲಕ್ಷ್ಮಿ ಸಾವು
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರ ಮಾಡಿದ ಫೋನ್ ಕರೆ ಹಿನ್ನೆಲ... ಓದನ್ನು ಮುಂದುವರಿಸಿ
ಕೌಟುಂಬಿಕ ಕಲಹಕ್ಕೆ ದಂಪತಿ ಆತ್ಮಹತ್ಯೆ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಮಗು ಪಾರು
ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದ ದಂಪತಿ ತಮ್ಮ ಎರಡು ವರ್ಷದ ಮಗ... ಓದನ್ನು ಮುಂದುವರಿಸಿ
ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಶವ ಪತ್ತೆ – ಪೊಲೀಸ್ ತನಿಖೆ
ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪ... ಓದನ್ನು ಮುಂದುವರಿಸಿ
“ನನಗೆ ಜೀವನ ಸಾಕಾಗಿದೆ”: ಚನ್ನಗಿರಿ ಶಾಸಕರ ಪಿಎ ಆತ್ಮಹತ್ಯೆ
ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಅವರ ವೈ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ – ಮೂವರು ವಶಕ್ಕೆ, 7 ವಿಶೇಷ ತಂಡಗಳಿಂದ ಶೋಧ
ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಕರ್ಪೂರು ಗೇ... ಓದನ್ನು ಮುಂದುವರಿಸಿ
ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ: ವಿದ್ಯಾರ್ಥಿ ಕೊಲೆ, ಆರೋಪಿ ನಾಪತ್ತೆ
.ಬಳ್ಳಾರಿ : ನಗರದಖಾಸ್ತಿ ಶಾಲೆಯ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ ಸ... ಓದನ್ನು ಮುಂದುವರಿಸಿ
ರಾಯಬಾಗ
ವರದಕ್ಷಿಣೆ ಕಿರುಕುಳ: 7 ತಿಂಗಳ ಗರ್ಭಿಣಿ ಕೊಲೆ, ಗಂಡನ ಮೇಲೆ ಗಂಭೀರ ಆರೋಪ
ಬೆಳಗಾವಿ: ರಾಯಬಾಗ್ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಘಟನೆ... ಓದನ್ನು ಮುಂದುವರಿಸಿ
ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿ ಮೃತಶರೀರ ಪತ್ತೆ, ಆತ್ಮಹತ್ಯೆ ಸಾಧ್ಯತೆ
ಬೆಂಗಳೂರು: ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿಯಲ್ಲಿ ಮುಂಜಾನೆ ವ್ಯಕ... ಓದನ್ನು ಮುಂದುವರಿಸಿ
ತಲೆಮರೆಸಿಕೊಂಡ ಹೋಲಿ ಲ್ಯಾಂಡ್ ವಂಚಕ ಕೊನೆಗೂ ಅರೆಸ್ಟ್
ಬೆಂಗಳೂರು: ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ನಗರದಲ್ಲಿ ವಂಚನೆ ಪ್ರ... ಓದನ್ನು ಮುಂದುವರಿಸಿ
ಕಾರಿನಲ್ಲಿದ್ದ ಹಣದ ಬ್ಯಾಗ್ ಎಗರಿಸಿ ಪರಾರಿಯಾದ ಕಳ್ಳರು ಸ್ಥಳೀಯರ ನೆರವಿನಿಂದ ಸಿಕ್ಕಿಬಿದ್ದರು
ಚಿಕ್ಕಬಳ್ಳಾಪುರ: ನಗರ ಹೊರವಲಯದ ಕೆ.ವಿ ಕ್ಯಾಂ... ಓದನ್ನು ಮುಂದುವರಿಸಿ