ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ: ಪತ್ನಿ ಸಾವು, ಕುಟುಂಬದ ಮೂವರು ಪಾರು

ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 53 ವರ್ಷದ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.

 

ನಾಲ್ಕು ಅಂತಸ್ತಿನ ಮನೆಯಲ್ಲಿ ವಾಸವಾಗಿದ್ದ ಕಂಟ್ರಾಕ್ಟರ್ ರಮೇಶ್ ಬಾಬು ಕುಟುಂಬದ ಮೂರನೇ ಮಹಡಿಯ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಜ್ವಾಲೆಗಳು ವ್ಯಾಪಿಸಿದ್ದವು. ಮೊದಲ ಮತ್ತು ಎರಡನೇ ಮಹಡಿಗಳನ್ನು ಬಾಡಿಗೆಗೆ ನೀಡಲಾಗಿತ್ತು. ರಮೇಶ್ ಬಾಬು ಅವರು ತಾಯಿ ಸಣ್ಣಮ್ಮ, ಪತ್ನಿ ಸವಿತಾ (53) ಹಾಗೂ ಮಗನೊಂದಿಗೆ ಮೂರನೇ ಮತ್ತು ನಾಲ್ಕನೇ ಮಹಡಿಯ ಡೂಪ್ಲೆಕ್ಸ್ ಮನೆಯಲ್ಲಿ ವಾಸಿಸುತ್ತಿದ್ದರು.

 

ಅಗ್ನಿ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ ಸವಿತಾ ಜ್ವಾಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮನೆಯೊಳಗೆ ಸಿಲುಕಿದ್ದ ರಮೇಶ್ ಬಾಬು, ಅವರ ತಾಯಿ ಹಾಗೂ ಮಗನನ್ನು ರಕ್ಷಿಸಿದರು.

 

ಗಾಯಾಳುಗಳನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

19 hours ago

   
Image 1
Image 1
ಬೆಂಗಳೂರು ನಗರ

ಸ್ಯಾಂಡಲ್‌ವುಡ್‌ಗೆ ಶಾಕ್: ಸಿನಿಮಾ ನಟಿ ಕೊಲೆ ಪ್ರಕರಣದಲ್ಲಿ ಅರೆಸ್ಟ್

ಬೆಂಗಳೂರು: ಬೆಳ್ಳಿತೆರೆಯಲ್ಲಿ ಮಿಂಚುವ ಕನಸು ಕಂಡಿದ್ದ ನಟಿ ಈಗ ಭೀ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ರೇಣುಕಾ ಸ್ವಾಮಿ ಪ್ರಕರಣ: ಸಾಕ್ಷ್ಯ ತಿದ್ದುಪಡಿ ಆರೋಪಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ತಿರುಗೇಟು

ಬೆಂಗಳೂರು: ರೆಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿ ತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ನ್ಯಾಯಾಲಯ ಆವರಣ ತೆರವು, ಬಿಗಿ ಪೊಲೀಸ್ ಬಂದೋಬಸ್ತ್

ಕಲಬುರಗಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

‘ಆಪ್ಕಿ ಇವಿ’ ಶೋರೂಂ ವಂಚನೆ: 3,250 ಗ್ರಾಹಕರಿಗೆ ಲೋನ್ ಜಾಲದಲ್ಲಿ ಸೆರೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಣೆ ನೆ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಸಿಸಿಬಿ ಮೆಗಾ ದಾಳಿ: ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರಿಗೆ ಭಾರೀ ಹೊಡೆತ ಬಿದ್ದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಹಾಸನ

ಹೊಳೆನರಸೀಪುರ

ಕ್ರೂರ ಚಾಲಕನ ದೌರ್ಜನ್ಯ :ನಿಧಾನವಾಗಿ ಕಾರ್ ಓಡಿಸು ಎಂದದ್ದಕ್ಕೆ: ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

ಹಾಸನ: ಹೊಳೆನರಸೀಪುರ ತಾಲೂಕು ಸೂರನಹಳ್ಳಿ ಗ್ರಾಮ ನಲ್ಲಿ ರಸ್ತೆ ಪಕ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಧಾರವಾಡ

ಹುಬ್ಬಳ್ಳಿ

ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ: ಸುಲಿಗೆ ಮಾಡಿದವರನ್ನು ಬೆನ್ನುಹತ್ತಿ ಬಂಧಿಸಿದ ಗ್ರಾಮೀಣ ಪೊಲೀಸ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮ ಬಳಿ ಖಾಲಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ರಾತ್ರಿ ಊಟವೇ ಅಂತಿಮವಾಯ್ತು: ನಡು ರಾತ್ರಿ ದಾಳಿ: ಊಟಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ

ಬೆಂಗಳೂರು: ನಗರದ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ವ್ಯಕ್ತಿಯೊಬ್ಬ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ: ‘ಕಸಬ್’ ಮರಣದಂಡನೆ ಉಲ್ಲೇಖ

ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆಯ ಸರಣಿ ಮುಂದುವರಿದಿರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಮಡಿಕೇರಿ

ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ

ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1