ನಮ್ಮ ಮೆಟ್ರೋ ಸ್ಟೇಷನ್‌ಗೆ ಖಾಸಗಿ ಕಂಪನಿ ಹೆಸರು: ಆದಾಯ ಹೆಚ್ಚಿಸುವತ್ತ ಹೆಜ್ಜೆ

ಬೆಂಗಳೂರು, ಮಾ. 29: ನಗರದ ಔಟರ್ ರಿಂಗ್ ರೋಡ್‌ನ ಡಿಆರ್‌ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ನಿಲ್ದಾಣಕ್ಕೆ ಖಾಸಗಿ ಕಂಪನಿಯ ಹೆಸರನ್ನು ನೀಡಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಹತ್ವದ ಒಪ್ಪಂದ ಮಾಡಿಕೊಂಡಿದೆ. ‘ಬಾಗ್ ಮನೇ’ ಡೆವಲಪರ್ಸ್ ಸಂಸ್ಥೆಯೊಂದಿಗೆ ಸುಮಾರು 40 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಈ ಒಪ್ಪಂದ 20 ವರ್ಷಗಳ ಅವಧಿಗೆ ಜಾರಿಯಾಗಲಿದೆ. ಸಂಸ್ಥೆಯು ಈಗಾಗಲೇ 20 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಪಾವತಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರವರೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗದಲ್ಲಿರುವ ಡಿಆರ್‌ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ನಿಲ್ದಾಣವು ಇನ್ನು ಮುಂದೆ ‘ಬಾಗ್ ಮನೇ’ ಹೆಸರಿನಿಂದ ಪರಿಚಿತವಾಗಲಿದೆ. ಈ ಕ್ರಮದ ಮೂಲಕ ನಮ್ಮ ಮೆಟ್ರೋ ನಿಲ್ದಾಣಗಳಿಗೆ ಖಾಸಗಿ ಸಂಸ್ಥೆಗಳ ಹೆಸರನ್ನು ನೀಡುವ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಬಿಎಂಆರ್‌ಸಿಎಲ್‌ಗೆ ಹೆಚ್ಚುವರಿ ಆದಾಯ ಲಭಿಸುವ ನಿರೀಕ್ಷೆಯಿದೆ. ಈ ಆದಾಯವನ್ನು ಮೆಟ್ರೋ ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಇದಲ್ಲದೆ, ಸಿಲ್ಕ್ ಬೋರ್ಡ್–ಕೆ.ಆರ್.ಪುರ ಮೆಟ್ರೋ ಮಾರ್ಗವು ಈ ವರ್ಷದ ಡಿಸೆಂಬರ್ ವೇಳೆಗೆ ವಾಣಿಜ್ಯ ಸಂಚಾರಕ್ಕೆ ತೆರೆಯುವ ನಿರೀಕ್ಷೆಯಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಕೊಪ್ಪಳ

ಇಂಧನ ಕೊರತೆಯ ವದಂತಿಗಳು ಜನರಲ್ಲಿ ಆತಂಕ – ಬಂಕ್‌ಗಳಲ್ಲಿ ಉದ್ದ ಸಾಲುಗಳು

ಕೊಪ್ಪಳ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಬಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ಗ್ರಾಮಾಂತರ

“ಶ್ರೀರಾಮನವರ “ಹಬ್ಬದ ಸಂತೋಷವೇ ಭೀಕರ ಅನುಭವ : ಅನ್ನಪ್ರಸಾದ ಸೇವನೆಯಿಂದ 200ಕ್ಕೂ ಹೆಚ್ಚು ಅಸ್ವಸ್ಥರು”

ಬೆಂಗಳೂರು ಗ್ರಾಮಾಂತರ: ಶ್ರೀರಾಮನವಮಿ ಹಬ್ಬದ ಅಂಗವಾಗಿ ವಿತರಿಸಲಾದ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

1ರೊಳಗೆ ಲೇಖಕಿ: ಬಾಲಕಿ ಪರಿಣಿತಾಳ ಸಾಧನೆಗೆ TA ಶರವಣ ಪ್ರಶಂಸೆ”

ಬೆಂಗಳೂರು: ಕಿರಿಯ ವಯಸ್ಸಿನಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಉಡುಪಿ

ಪೊಲೀಸ್ ಮೇಲೆ ದಾಳಿ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲಕ್ಕೆ ಐವರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೋಲಾರ

ನಾಗ ಸಾಧುಗಳ ದೈವಿಕ ಶಕ್ತಿ ಕಾಣಲು ಕೋಲಾರದಲ್ಲಿ ಭಕ್ತಿಭಾವದ ಮಹಾಯಜ್ಞ ಶೋಭಾಯಾತ್ರೆ ಉದ್ಘಾಟನೆ

ಕೋಲಾರ: ಇಂದು ಕೋಲಾರದ ಮುಳಬಾಗಿಲು ತಾಲ್ಲೂಕಿನ ಪ್ರಸಿದ್ಧ ವಿರೂಪಾಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಶಾಲಾ ರಜೆ ದಿನ ದುಃಖಕರ ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು– ಗ್ರಾಮದಲ್ಲಿ ಆಘಾತ

ಯಾದಗಿರಿ: ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಬೆಳಿಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಮಗಳೂರು

ಫೇಸ್‌ಬುಕ್ ಮೋಸ : ಫೇಸ್‌ಬುಕ್‌ ಜಾಹೀರಾತು ನಂಬಿ 1.28 ಕೋಟಿ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: “ಮೋಸ ಹೋಗುವವರು ಇರುವವರೆಗೆ ಮೋಸಗಾರರು ಕಡಿಮೆಯಾಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಬಾಗಲಕೋಟೆ ಉಪ ಚುನಾವಣೆಗೆ ಸಿದ್ದರಾಮಯ್ಯ ಹಾಟ್ ಎಂಟ್ರಿ: ಉಮೇಶ್ ಮೇಟಿ ಪರ ಪ್ರಚಾರ ಆರಂಭ

ಬಾಗಲಕೋಟೆ, ಮಾರ್ಚ್ 29: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ ವಿಡಿಯೋ ಮಾಡಿದ್ದ ಅನಿರುದ್ಧ್ -ಅಧಿಕಾರಿಗಳ ಕ್ರಮ

ಬೆಂಗಳೂರು, ಮಾ. 29: ನಟ ಅನಿರುದ್ಧ ಜಟ್ಕರ್ ಕಳೆದ ಐದು ವರ್ಷಗಳಿಂದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಅಭಾವ: ಸೌದೆ ಒಲೆ ಬಳಕೆಗೆ ಸಚಿವ ಮುನಿಯಪ್ಪ ಕರೆ

ಬೆಂಗಳೂರು, ಮಾ. 29: ಗಲ್ಫ್ ಯುದ್ಧವು 30ನೇ ದಿನಕ್ಕೆ ತಲುಪಿರುವ ಹ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1