ನೆಲಮಂಗಲ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ ತಪ್ಪಿತು ದೊಡ್ಡ ಅನಾಹುತ
ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯ ಸೋಲೂರು ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದಾಗಿ ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಮಾಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಕುದೂರು ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ನಂತರ ಎರಡು ಕ್ರೇನ್‌ಗಳ ಸಹಾಯದಿಂದ ಪಲ್ಟಿಯಾದ ಟ್ಯಾಂಕರ್ ಅನ್ನು ಮೇಲಕ್ಕೆ ಎತ್ತಿ ರಸ್ತೆ ತೆರವುಗೊಳಿಸಲಾಯಿತು. ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಸಂಭವಿಸಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೇ ಸುರಕ್ಷಿತವಾಗಿ ಟ್ಯಾಂಕರ್ ಅನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಂಗಳೂರು
ಕಮರ್ಷಿಯಲ್ ಸಿಲಿಂಡರ್ ತಂದುಕೊಟ್ಟವರಿಗೆ ₹5,500 ಮೌಲ್ಯದ ಉಚಿತ ಆಹಾರ
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ
ರಾಜ್ಯಸಭೆ ಅಡ್ಡ ಮತದಾನದ ಭೀತಿ: ಒಡಿಶಾ ಶಾಸಕರು ಬಿಡದಿ ರೆಸಾರ್ಟ್‌ನಿಂದ ಮೈಸೂರಿಗೆ
ರಾಮನಗರ: ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿಯಲ್ಲ... ಓದನ್ನು ಮುಂದುವರಿಸಿ
ಜಿಲ್ಲಾಧಿಕಾರಿ ಡಿಜಿಟಲ್ ಸಹಿ ದುರುಪಯೋಗ ಪ್ರಕರಣದಲ್ಲಿ 6 ಆರೋಪಿಗಳು
ಚಿತ್ರದುರ್ಗ, ಮಾ.14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್... ಓದನ್ನು ಮುಂದುವರಿಸಿ
ಸಿಲಿಂಡರ್ ಕೊರತೆಗೆ ಪರಿಹಾರ: ಬೆಂಗಳೂರಿನಲ್ಲಿ ಬಯೋಗ್ಯಾಸ್ ಉತ್ಪಾದನೆಗೆ GBA ಮುಂದಾಗಿದೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡ... ಓದನ್ನು ಮುಂದುವರಿಸಿ
ಮಹಿಳಾ ಉದ್ಯಮಿಗಳ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಕೊರತೆ: ಪ್ರಧಾನಿ ಮೋದಿಗೆ ಪತ್ರ
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ಹೆಚ್... ಓದನ್ನು ಮುಂದುವರಿಸಿ
ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ – ಪ್ರಹ್ಲಾದ್ ಜೋಶಿ
ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ದೇ... ಓದನ್ನು ಮುಂದುವರಿಸಿ
10–12 ಹಡಗುಗಳ ಮೂಲಕ ಭಾರತಕ್ಕೆ ಗ್ಯಾಸ್ ಸರಬರಾಜು: ಸಚಿವರ ಮಾಹಿತಿ
ದೇವನಹಳ್ಳಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಸಮಸ್ಯೆ ಇನ್ನೂ... ಓದನ್ನು ಮುಂದುವರಿಸಿ
ಪಾಕಿಸ್ತಾನ–ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆ ಅಪಾಯಕಾರಿ: ಆರ್. ಅಶೋಕ್
ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ... ಓದನ್ನು ಮುಂದುವರಿಸಿ
ಯುದ್ಧದ ಪರಿಣಾಮ: ಅಡುಗೆ ಎಣ್ಣೆ ದರ ಏರಿಕೆ, ಮಾರುಕಟ್ಟೆಯಲ್ಲಿ ಕೊರತೆ
ಬೆಂಗಳೂರು:ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ ಗ್ಯಾಸ್ ಸಿಲ... ಓದನ್ನು ಮುಂದುವರಿಸಿ
ಒಂದು ರೂಪಾಯಿಗೆ ಒಂದು ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿಗೆ ಪತ್ರ – ಡಿ.ಕೆ. ಸುರೇಶ್
ಬೆಂಗಳೂರು: “ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಾಟ ಮಾಡುವ ಯೋ... ಓದನ್ನು ಮುಂದುವರಿಸಿ