ಒಳಮೀಸಲಾತಿ ಗೊಂದಲ: ಸಚಿವ ಸಂಪುಟ ಇಂದು ಚರ್ಚಿಸಿ ಅಂತಿಮ ತೀರ್ಮಾನ

ಬೆಂಗಳೂರು: ನೇಮಕಾತಿಯೊಳಗಿನ ಒಳಮೀಸಲಾತಿ ಗೊಂದಲ ಕುರಿತು ಇಂದು ಸಚಿವ ಸಂಪುಟದಲ್ಲಿ ಚರ್ಚೆ ನಡೆಯುತ್ತಿದ್ದು, ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.

 

ಮಾಧ್ಯಮಗಳಿಗೆ ಮಾತನಾಡಿದ ಅವರು, ರೋಸ್ಟರ್ ವ್ಯವಸ್ಥೆಯಲ್ಲಿ ಒಂದು ವರ್ಗಕ್ಕೆ ಹೆಚ್ಚು ಮೀಸಲಾತಿ ಸಿಗುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆ ವಿಷಯವನ್ನು ಸಂಪುಟದ ಮುಂದೆ ಮಂಡಿಸಲಾಗಿದ್ದು, ಸಮಗ್ರ ಚರ್ಚೆಯ ನಂತರ ನಿರ್ಧಾರವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 

ಎಸ್ಸಿ ಸಮುದಾಯಕ್ಕೆ 17% ಮೀಸಲಾತಿ ಈಗಾಗಲೇ ನಿರ್ಧಾರಗೊಂಡಿದ್ದು, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ 1% ಮೀಸಲಾತಿ ನೀಡುವಂತೆ ಬೇಡಿಕೆ ಬಂದಿದ್ದು, ಈ ಕುರಿತು ಚರ್ಚೆ ನಡೆಯಲಿದೆ. 56% ಮೀಸಲಾತಿಯನ್ನು ಜಾರಿಗೆ ಕೋರ್ಟ್ ತಡೆ ನೀಡಿರುವುದು ಕೂಡ ವಿಷಯವನ್ನು ಸಂಕೀರ್ಣಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

 

ಗೃಹ ಸಚಿವರು ಎಲ್ಲಾ ಸಮುದಾಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಬಿಜೆಪಿಯ 56% ಮೀಸಲಾತಿ ಒತ್ತಾಯ ಮತ್ತು ಹೋರಾಟದ ಎಚ್ಚರಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, “ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. 56% ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂಬುದು ಅವರಿಗೆ ತಿಳಿದಿದ್ದು, ರಾಜಕೀಯ ಕಾರಣಕ್ಕಾಗಿ ಜನರನ್ನು ಪ್ರಚೋದಿಸುತ್ತಿದ್ದಾರೆ,” ಎಂದು ಹೇಳಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

14 hours ago

   
Image 1
Image 1
ದಕ್ಷಿಣಕನ್ನಡ

ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ತೇಲಿಬಂದವು.. ಸಾರ್ವಜನಿಕರು ಶಾಕ್

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ, ಫರಂಗಿಪೇಟ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

‘ತೆರಿಗೆ ಹೇರುವ ರಾಮಯ್ಯ’: ಸಿದ್ದರಾಮಯ್ಯ ವಿರುದ್ಧ R. Ashoka ಟೀಕೆ

ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿ 1.15 ಲಕ್ಷ ಕೋಟಿ ರೂ. ಸಾಲ ಪಡೆಯುವ ಮೂಲಕ ಬಜೆಟ್ ಮ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಒಳ ಮೀಸಲಾತಿ ಗೊಂದಲಕ್ಕೆ ಇನ್ನೆಷ್ಟು ವರ್ಷ? ಸಿಎಂ ಸಿದ್ದರಾಮಯ್ಯಗೆ ಸಚಿವ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಒಳ ಮೀಸಲಾತಿ ವಿಚಾರವನ್ನು ಇತ್ಯರ್ಥಪಡಿಸಲು ಇನ್ನೆಷ್ಟು... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ವಿಜಯನಗರ

ಕೂಡ್ಲಿಗಿ

ಕರಡಿ ದಾಳಿಗೆ ತುತ್ತಾದ ಓಬಣ್ಣರ ಕುಟುಂಬದ ಕಣ್ಣೀರೊರೆಸಿದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್

ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ​ಹಾಲಸಾಗರ ಗ್ರಾಮದ , ಕುರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ದುಬೈನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ! ಜಿ.ಎಸ್. ಸಂಗ್ರೇಶಿ, ಪುಷ್ಪಾ ಅಮರನಾಥ್

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಬಂದ ರಾಜ್ಯ ಚುನಾವಣಾ ಆಯುಕ್ತ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಡಿ.ಕೆ. ಶಿವಕುಮಾರ್‌ಗೆ ಹೈಕೋರ್ಟ್ ರಿಲೀಫ್: ‘ನಾನು ಕರಸೇವಕ’ ಪೋಸ್ಟ್ ಪ್ರಕರಣದ ಎಫ್‌ಐಆರ್‌ಗೆ ತಡೆ

ಬೆಂಗಳೂರು: ‘ನಾನು ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನಕ್ಕೆ ಸಂಬ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ನಿಗಮ–ಮಂಡಳಿ ಅಧ್ಯಕ್ಷರ ಮೇಲಿನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್ ಇತ್ಯರ್ಥ

ಬೆಂಗಳೂರು: ರಾಜ್ಯದಲ್ಲಿ 34 ಮಂದಿ ಶಾಸಕರನ್ನು ನಿಗಮ ಮತ್ತು ಮಂಡಳಿ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ದೇವನಹಳ್ಳಿ

ಯುದ್ಧದ ಮಧ್ಯೆ ಜಿದ್ದಾದಿಂದ ಕನ್ನಡಿಗರ ಸುರಕ್ಷಿತ ಆಗಮನ: 6E78 ವಿಮಾನ ಬೆಂಗಳೂರಿಗೆ

ದೇವನಹಳ್ಳಿ: ಯುದ್ಧ ಪರಿಸ್ಥಿತಿಯ ನಡುವೆಯೂ ಜಿದ್ದಾ ನಗರದಿಂದ ಕನ್ನ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಳಗಾವಿ

ಡ್ರೋನ್ ಹಾರಾಟ ನಿಷೇಧ: ಬೆಳಗಾವಿ ವಿಮಾನ ನಿಲ್ದಾಣದ ಭದ್ರತೆ ಗಂಭೀರ ಕ್ರಮ

ಬೆಳಗಾವಿ: ನಗರದಲ್ಲಿರುವ Belagavi Airport (ಸಾಂಬ್ರಾ ವಿಮಾನ ನಿ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಮಾರ್ಚ್ 6ಕ್ಕೆ ರಾಜ್ಯ ಬಜೆಟ್: ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ದರಾಮಯ್ಯ ರೆಡಿ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಪವರ್ ಫೈಟ್ ನಡುವೆಯೇ ಮುಖ್ಯಮಂತ್... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1