ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ
ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನಿಗೆ ಸ್ಥಳೀಯರು ಗೂಸ ನೀಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ರೈಲ್ವೆ ಸ್ಟೇಷನ್ ಸಮೀಪ ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ. ಯುವತಿ ಒಬ್ಬಳು ಪಾನಿಪೂರಿ ತಿನ್ನುತ್ತಿದ್ದ ವೇಳೆ, ಸುತ್ತಮುತ್ತ ಯಾರೂ ಇಲ್ಲದ ಸಂದರ್ಭದಲ್ಲಿ ಹಿಂಬದಿಯಿಂದ ಕಲ್ಲು ಎಸೆಯಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯ ಬಳಿಕ ಯುವತಿ ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ ಯುವತಿಯ ನೆರವಿಗೆ ಧಾವಿಸಿದ್ದಾರೆ. ಈ ವೇಳೆ ಆರೋಪಿಯನ್ನು ಹಿಡಿದ ಸ್ಥಳೀಯರು ಆತನಿಗೆ ಗೂಸ ನೀಡಿದರೆಂದು ತಿಳಿದುಬಂದಿದೆ. ಬಳಿಕ ಆತನು ತಾನು ಏನೂ ಮಾಡಿಲ್ಲ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ
ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ
ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ
ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್
ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ
ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ
ಮಂಡ್ಯ: ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇ... ಓದನ್ನು ಮುಂದುವರಿಸಿ
ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ
ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ
ಮಂಗಳೂರು
ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು
ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ
RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ
ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್... ಓದನ್ನು ಮುಂದುವರಿಸಿ
ನರಗುಂದ
ಹಗಲು-ರಾತ್ರಿ ಮರಳು ದಂಧೆ : ನರಗುಂದದಲ್ಲಿ ಎಗ್ಗಿಲ್ಲದೇ ಮರಳು ಲೂಟಿ ಸರ್ಕಾರಕ್ಕೆ ಲಕ್ಷಾಂತರ ನಷ್ಟ
ಗದಗ: ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮರಳು ಗಣಿಗ... ಓದನ್ನು ಮುಂದುವರಿಸಿ