ಪರಿಶೀಲನೆಗೆ ಹೋಗಿದ್ದ ಪೊಲೀಸ್ರ ಮೇಲೆ ಹೌಹಾರಿದ ಮಾಜಿ ರೌಡಿಶೀಟರ್ ಪಟಾಲಂ!

ಬೆಂಗಳೂರು, ಮಾ. 29: ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಕೂಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಾಪಕ ಚರ್ಚೆಗೆ ತಲುಪಿದೆ. ಘಟನೆ ಸಂಬಂಧಿತ ವಿಡಿಯೋದಲ್ಲಿ ಮಾಜಿ ರೌಡಿ ಶೀಟರ್ ಅನಿಲ್ ಅಲಿಯಾಸ್ ‘ಬೋರ್ ವೆಲ್’ ಅನಿಲ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪೊಲೀಸ್ ಪರಿಶೀಲನೆ ನಡೆಸುತ್ತಿರುವ ದೃಶ್ಯಗಳು ಗೋಚರಿಸುತ್ತವೆ. ಈ ಪಾರ್ಟಿಯಲ್ಲಿ ಗುಂಡು ತುಂಡು ಜೋರಾಗಿತ್ತು ಹಾಗೂ ಹಲವಾರು ರೌಡಿ ಶೀಟರ್‌ಗಳು ಭಾಗವಹಿಸಿರುವ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳು ಪಡೆದಿದ್ದರು.

 

ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ, ಕೆಲವರು ತಕ್ಷಣ ಪಾರ್ಟಿಯಿಂದ ಕಾಲ್ಕಿತ್ತರೆ, ಇನ್ನೂ ಕೆಲವರು ಪೊಲೀಸ್ ಪರಿಶೀಲನೆಗೆ ವಿರೋಧ ವ್ಯಕ್ತಪಡಿಸಿದರು. ಅನಿಲ್ ಮತ್ತು ಆತನ ಸಂಗಡಿಗರು ಪೊಲೀಸರು ತಪಾಸಣೆ ನಡೆಸುತ್ತಿರುವುದರಿಂದ ತಲೆಬರಿ ವ್ಯಕ್ತಪಡಿಸಿದರು. ವೈರಲ್ ಆದ ವಿಡಿಯೋ ನೋಡಿದ ಸಾರ್ವಜನಿಕರು, ಅಕ್ರಮ ಕೂಟದ ಬಗ್ಗೆ ಮಾಹಿತಿ ಬಂದಾಗ ಪೊಲೀಸರ ಪರಿಶೀಲನೆ ನಡೆಸುವುದು ತಪ್ಪೇ? ಅಥವಾ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಕರ್ತವ್ಯವೇ? ಎಂಬ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಈ ಪ್ರಕರಣವು ನಗರದಲ್ಲಿ ಅಕ್ರಮ ಪಾರ್ಟಿ, ರೌಡಿ ಶೀಟರ್ ಕ್ರಿಯೆಗಳು ಮತ್ತು ಪೊಲೀಸ್ ಕ್ರಮದ ಬಗ್ಗೆ ಸಾರ್ವಜನಿಕ ಗಮನವನ್ನು ಸೆಳೆದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ನೆಲಮಂಗಲ

ನೆಲಮಂಗಲ–ಕುಣಿಗಲ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್-ಕಾರ್ ಡಿಕ್ಕಿ ಎರಡು ಕಾರುಗಳು ಜಖಂ!

ನೆಲಮಂಗಲ: ಭಾನುವಾರ ಸಂಜೆ ನೆಲಮಂಗಲ–ಕುಣಿಗಲ್ ರಾಷ್ಟ್ರೀಯ ಹೆದ್ದಾರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಕೊಡಿಗೆಹಳ್ಳಿ ಫ್ಲೈಓವರ್ ಮೇಲೆ ಇಂದು ಬೆಳಿಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಪರಪ್ಪನ ಅಗ್ರಹಾರ ಜೈಲಿಯಲ್ಲಿ ಮೊಬೈಲ್ ವಿಡಿಯೋ ವೈರಲ್: DGP ಅಲೋಕ್ ಕುಮಾರ್ ಹೆಸರಿಗೆ ಮಸಿ ಬಳಿಯೋ ಶಂಕೆ

ಬೆಂಗಳೂರು, ಮಾ. 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಮಚ್ಚು ಹಿಡಿದು “ಅಣ್ಣಮ್ಮ” ಸಾಂಗ್‌ಗೆ ರೌಡಿಶೀಟರ್ ಡ್ಯಾನ್ಸ್: ಇಬ್ಬರ ಬಂಧನ

ಬೆಂಗಳೂರು, ಮಾ. 29: ನಗರದ ಬ್ಯಾಟರಾಯನಪುರದಲ್ಲಿ ರೌಡಿಶೀಟರ್‌ರೊಬ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಗದಗ

ಹುಯಿಲಗೋಳದಲ್ಲಿ ಯುವಕ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ – ಕೊಲೆ ಅನುಮಾನ

ಗದಗ: ತಾಲ್ಲೂಕಿನ ಹುಯಿಲಗೋಳ ಗ್ರಾಮದ ಒಂದು ಸೇತುವೆಯ ಕೆಳಭಾಗದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ

ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಹಾಸನ

ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ದಕ್ಷಿಣಕನ್ನಡ

ಮಂಗಳೂರು

ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು

ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ರಾಯಚೂರು

ಮಸ್ಕಿ ತಾಲೂಕು

ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ

ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಬಳ್ಳಾಪುರ

ಗೌರಿಬಿದನೂರು

ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!

ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1