“ಪತ್ನಿ ಬದುಕು ಬಗ್ಗೆ ಚಿಂತಿಸಿ” “ನಾನು ಸತ್ತರೆ ನಿನ್ನ ನೋಡಿಕೊಳ್ಳೋದ್ಯಾರು?” ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ನಿವೃತ್ತ ಇಸ್ರೋ ನೌಕರ

ಬೆಂಗಳೂರು: ನಗರದ ಆವಲಹಳ್ಳಿರ ವಿರ್ಟುಸೊ ಅಪಾರ್ಟ್‌ಮೆಂಟ್ನಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ ನಿವೃತ್ತ ನೌಕರ ನಾಗಲೇಶ್ವರ ರಾವ್, ತನ್ನ ಪತ್ನಿ ಸಂಧ್ಯಾ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. nಈ ಸಂಬಂಧ ಆಲವಲಹಳ್ಳಿ ಪೊಲೀಸ್ ಠಾಣೆನಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ. ನಾಗಲೇಶ್ವರ ರಾವ್ ಮತ್ತು ಸಂಧ್ಯಾ ದಂಪತಿ ವಿರ್ಟುಸೊ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. 

 

ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ “ನಾನು ಸತ್ತ ಬಳಿಕ ಪತ್ನಿಯನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಸಂಬಂಧಿಕರು ಇಲ್ಲದ ಕಾರಣ ಆಕೆಯ ಮುಂದಿನ ಜೀವನ ಹೇಗೆ?” ಎಂಬ ಕಾರಣವನ್ನು ನೀಡಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾನೆ ಎನ್ನಲಾಗಿದೆ. ದಂಪತಿಗೆ ಒಬ್ಬ ಮಗಳು ಇದ್ದು, ಆಕೆ ಅಮೆರಿಕದಲ್ಲಿ ನೆಲೆಸಿದ್ದಾಳೆ ಎಂದು ತಿಳಿದುಬಂದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಬೆಳಗಾವಿ

ಮಹಾರಾಷ್ಟ್ರ–ಕರ್ನಾಟಕ ಸೀಮೆಯಲ್ಲಿ ಬೈಕ್ ಡಿಕ್ಕಿ: ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ–ಮಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಕೊಲೆ ಪ್ರಕರಣ : “ನನಗೆ ಗೊತ್ತಿಲ್ಲ” – ಬೈರತಿ ಮೌನ ಕೊಲೆ ಪ್ರಕರಣದಲ್ಲಿ ಅಧಿಕಾರಿಗಳಿಗೆ ತಲೆನೋವು

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕಳೆದ ಶನ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಹಾವೇರಿ

ಹಾನಗಲ್

ಹಾವೇರಿ ಕಳ್ಳತನ ಪ್ರಕರಣ: ಅಣ್ಣನ ಮನೆಯನ್ನು ಕಳ್ಳತನ ಮಾಡಿದ ತಮ್ಮನಿಗೆ ಪೋಕಲ್ ಮುಚ್ಚಿದ ಪೊಲೀಸ್

ಹಾವೇರಿ: ಹಾನಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ತಮ್ಮದೇ ಅಣ್ಣನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಹಾಸನ

ನ್ಯಾಯಾಲಯದ ಮೆಟ್ಟಿಲಿನಿಂದ ಹೊರಬಂದ ಕ್ಷಣದಲ್ಲಿ, ದಾಯಾದಿಗಳಿಂದಲೇ ಸಾರಿಗೆ ನೌಕರನ ಭೀಕರ ಹತ್ಯೆ!

ಹಾಸನ: ಆಸ್ತಿ ವಿವಾದ ಸಂಬಂಧಿ ಭೀಕರ ಘಟನೆ ಆಲೂರು ತಾಲ್ಲೂಕಿನ ರಾಜನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಉಡುಪಿ

ಭಾರತೀಯ ನೌಕಾಪಡೆ ರಹಸ್ಯ ಪಾಕಿಸ್ತಾನಕ್ಕೆ ಕಳುಹಿಸಿದ ಆರೋಪಿಯನ್ನು ಬಂಧಿಸಿದ ಉಡುಪಿ ಪೊಲೀಸರು

ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬಳ್ಳಾರಿ

ಬಳ್ಳಾರಿ: 15 ವರ್ಷಗಳ ಕುಖ್ಯಾತ ಪೆಡ್ಲರ್ ದೌಲ ಅಲಿ ಮತ್ತೆ ಜೈಲಿಗೆ!

ಬಳ್ಳಾರಿ: ಕಳೆದ 15 ವರ್ಷಗಳಿಂದ ಅನೇಕ ಬಾರಿ ಬಂಧನ ಹಾಗೂ ಜಾಮೀನು ಪ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ರಾಮನಗರ

ರಾಮನಗರ: 120 ಗ್ರಾಂ ಚಿನ್ನದ ಕಳ್ಳತನ ಪ್ರಕರಣದಲ್ಲಿ ಇಬ್ಬರು ಖದೀಮರು ಅರೆಸ್ಟ್

ರಾಮನಗರ: ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬಳ್ಳಾರಿ

ಮಂಗಳಮುಖಿ ಎಂದು ಗೊತ್ತಿದ್ದರೂ ಆರು ವರ್ಷ ಪ್ರೀತಿಸುತ್ತಿದ್ದ ಯುವಕ; ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದು ಪತ್ತೆ

ಬಳ್ಳಾರಿ: ನಗರದ ಕೆಎಂಎಫ್ ಡೈರಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಭೀಕರ ಹತ್ಯೆ ಬಳಿಕ ಶಾಲಿನಿ ಮಾತು: “ನಮಗೆ ಅಂತ ತಂದೆ ಬೇಡ, ಅವರು ಅಲ್ಲೇ ಇರಲಿ”

ಬೆಂಗಳೂರು: ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿ ದೇವಿಕಾ ಹತ್ಯೆ ಪ್ರ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಪತ್ನಿಯ ಶೀಲ ಶಂಕೆ: ಪತಿ ಮಚ್ಚಿನಿಂದ ಕೊಚ್ಚಿ ಹತ್ಯೆ, ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯನ್ನು ಹ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1