ಫೇಸ್ಬುಕ್ ಮೂಲಕ ಶ್ರೀಮಂತರನ್ನು ಗುರಿ ಮಾಡಿ ಹನಿಟ್ರ್ಯಾಪ್ ನಡೆಸಿದ ಮಹಿಳೆ ಬಂಧನ

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮೂಲಕ ಮೋಸ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ನಂತರ ಲಾಡ್ಜ್‌ಗೆ ಕರೆಸಿ ಹಣ, ಚಿನ್ನ ಸೇರಿದಂತೆ ಅಮೂಲ್ಯ ವಸ್ತುಗಳನ್ನು ದೋಚುತ್ತಿದ್ದ ಆರೋಪ ಆಕೆಯ ಮೇಲೆ ಇದೆ.

 

ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದೆ. ಫ್ಯಾಷನ್ ಡಿಸೈನರ್ ಆಗಿದ್ದ ಆಕೆ ಹಣದಾಸೆಗೆ ಬಿದ್ದು ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಮೋಸ ನಡೆಸುತ್ತಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

 

ಪೊಲೀಸರ ಪ್ರಕಾರ, ದೀಪಾ ಮೊದಲು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಸ್ನೇಹ ಬೆಳೆಸಿಕೊಂಡು, ಅವರ ಮೊಬೈಲ್ ಸಂಖ್ಯೆಯನ್ನು ಪಡೆದು ಸಂದೇಶಗಳ ಮೂಲಕ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ಆತ್ಮೀಯವಾಗಿ ವರ್ತಿಸಿ, ಸ್ನಾನಕ್ಕೆ ಕಳುಹಿಸಿದ ವೇಳೆ ಹಣ, ಚಿನ್ನ, ಬ್ಯಾಗ್ ಮತ್ತು ಕೆಲವೊಮ್ಮೆ ಕಾರುಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದು, ಆಪ್ತ ಸ್ನೇಹಿತ ಶಿವಾನಂದ ಮಠಪತಿ ಸಹಾಯ ಮಾಡುತ್ತಿದ್ದಾನೆ.

 

ಬಂಧನದ ಬಳಿಕ ಒಟ್ಟು ₹32.86 ಲಕ್ಷ ಮೌಲ್ಯದ ವಸ್ತುಗಳು ವಶಪಡಿಸಲಾಗಿದ್ದು, ಇದರಲ್ಲಿ ಒಂದು ಫಾರ್ಚೂನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, 3 ಕಾರಿನ ಕೀಗಳು ಮತ್ತು ₹14,000 ನಗದು ಸೇರಿವೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ರೋಚಕ ಕಳ್ಳತನ : 3 ಕೋಟಿ ಚಿನ್ನ ಕಳ್ಳತನ ಅಮೆರಿಕ ಮಾಲೀಕರ ಮನೆ ತಿನ್ನಾಟ 6 ತಿಂಗಳ ಸ್ಕೆಚ್ ಐನಾತಿ ಆರೋಪಿ ಬಂಧನ

ಬೆಂಗಳೂರು: ಸಿನಿಮಾ ಶೈಲಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮಂಡ್ಯ

ಹುಣಸೂರು

ಸಿಸಿಟಿವಿ ದೃಶ್ಯಗಳು ಬೆಳಕು : ಫಿಲ್ಮಿ ಶೈಲಿಯ ಪೆಟ್ರೋಲ್ ಬಂಕ್ ದರೋಡೆ – ಐವರ ಬಂಧನ

ಮೈಸೂರು: ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಚಿಕ್ಕಬಳ್ಳಾಪುರ

ಪ್ರೇಮ ವಿವಾಹ ಅಸಮಾಧಾನಕ್ಕೆ 40 ದಿನದ ಮಗುವನ್ನು ಕೊಲೆ ಮಾಡಿದ ಅಜ್ಜಿ

ಚಿಕ್ಕಬಳ್ಳಾಪುರ: ಕೇವಲ 40 ದಿನದ ಹಸುಗೂಸನ್ನು ಕತ್ತು ಹಿಸುಕಿ ಹತ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ರಾಯಚೂರು

ಬಟ್ಟೆ ಖರೀದಿಗೆ ಹೋದ ಬಾಲಕಿಗೆ ವಿದ್ಯುತ್ ಶಾಕ್: : ಭಯದಿಂದ ಶವವನ್ನು ಕೆರೆಗೆ ಎಸೆದ ಸ್ನೇಹಿತರು

ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭದ ಹಿನ್ನಲೆಯಲ್ಲಿ, ಗುಂ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಚಿನ್ನಾಭರಣ ದೋಚಿದ ಕ್ಯಾಬ್ ಚಾಲಕ ಹೆಬ್ಬಾಳದಲ್ಲಿ ಬಂಧಿತ

ಬೆಂಗಳೂರು: ಹೆಬ್ಬಾಳ ಪೊಲೀಸರು ತಮ್ಮ ಮನೆಗೆ ನುಗ್ಗಿ ಚಿನ್ನಾಭರಣ ಕ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಅಪಹರಣಗೊಂಡ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಬರ್ಬರ ಹತ್ಯೆ – ತಮಿಳುನಾಡಿನಲ್ಲಿ ಶವ ಪತ್ತೆ

ಆನೇಕಲ್: ಆನೇಕಲ್‌ನಲ್ಲಿ ಅಪಹರಣಗೊಂಡಿದ್ದ ರಿಯಲ್ ಎಸ್ಟೇಟ್ ಏಜೆಂಟ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

6 ಸಾವಿರ ರೂ. ಲಂಚ ಸ್ವೀಕರಿಸುವಾಗ ನೇತ್ರ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ಕೂಟರ್ ವಿಚಾರಕ್ಕೆ ಜಗಳ – ಯುವತಿ ಹಾಗೂ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ತಾರಕಕ್ಕೇರಿ, ಯುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕಾರಾಗೃಹಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳನ್ನು ಭೇಟಿ ಮಾಡುವ ವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ವಜಾ

ಯಾದಗಿರಿ: ಯಾದಗಿರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯವು ಮಲ್ಲಿಕಾರ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1