ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಕೊಡಿಗೆಹಳ್ಳಿ ಫ್ಲೈಓವರ್ ಮೇಲೆ ಇಂದು ಬೆಳಿಗ್ಗೆ ಸುಮಾರು 6 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೇವನಹಳ್ಳಿ ದಿಕ್ಕಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಬೈಕ್ ಸವಾರ ವೇಗವಾಗಿ ಸಂಚರಿಸುತ್ತಿದ್ದ ವೇಳೆ, ಮುಂಭಾಗದಲ್ಲಿದ್ದ ಕನ್ಸ್ಟ್ರಕ್ಷನ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. 

 

ಡಿಕ್ಕಿಯ ತೀವ್ರತೆಗೆ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ ನಂತರ ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿಯುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಬೆಂಗಳೂರು ನಗರ

ನೆಲಮಂಗಲ

ನೆಲಮಂಗಲ–ಕುಣಿಗಲ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್-ಕಾರ್ ಡಿಕ್ಕಿ ಎರಡು ಕಾರುಗಳು ಜಖಂ!

ನೆಲಮಂಗಲ: ಭಾನುವಾರ ಸಂಜೆ ನೆಲಮಂಗಲ–ಕುಣಿಗಲ್ ರಾಷ್ಟ್ರೀಯ ಹೆದ್ದಾರ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಪರಪ್ಪನ ಅಗ್ರಹಾರ ಜೈಲಿಯಲ್ಲಿ ಮೊಬೈಲ್ ವಿಡಿಯೋ ವೈರಲ್: DGP ಅಲೋಕ್ ಕುಮಾರ್ ಹೆಸರಿಗೆ ಮಸಿ ಬಳಿಯೋ ಶಂಕೆ

ಬೆಂಗಳೂರು, ಮಾ. 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪರಿಶೀಲನೆಗೆ ಹೋಗಿದ್ದ ಪೊಲೀಸ್ರ ಮೇಲೆ ಹೌಹಾರಿದ ಮಾಜಿ ರೌಡಿಶೀಟರ್ ಪಟಾಲಂ!

ಬೆಂಗಳೂರು, ಮಾ. 29: ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಮಚ್ಚು ಹಿಡಿದು “ಅಣ್ಣಮ್ಮ” ಸಾಂಗ್‌ಗೆ ರೌಡಿಶೀಟರ್ ಡ್ಯಾನ್ಸ್: ಇಬ್ಬರ ಬಂಧನ

ಬೆಂಗಳೂರು, ಮಾ. 29: ನಗರದ ಬ್ಯಾಟರಾಯನಪುರದಲ್ಲಿ ರೌಡಿಶೀಟರ್‌ರೊಬ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಗದಗ

ಹುಯಿಲಗೋಳದಲ್ಲಿ ಯುವಕ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ – ಕೊಲೆ ಅನುಮಾನ

ಗದಗ: ತಾಲ್ಲೂಕಿನ ಹುಯಿಲಗೋಳ ಗ್ರಾಮದ ಒಂದು ಸೇತುವೆಯ ಕೆಳಭಾಗದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ

ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಹಾಸನ

ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ದಕ್ಷಿಣಕನ್ನಡ

ಮಂಗಳೂರು

ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು

ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ರಾಯಚೂರು

ಮಸ್ಕಿ ತಾಲೂಕು

ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ

ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಬಳ್ಳಾಪುರ

ಗೌರಿಬಿದನೂರು

ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!

ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1