ಪೊಲೀಸ್ ಕಸ್ಟಡಿಯಿಂದ ಕುಖ್ಯಾತ ಕಳ್ಳ ಮಾಲಾ ಪರಾರಿ
ರಾಮನಗರ: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳ ಮಾಲಾ ರಾಮನಗರದ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿಯಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಈ ಮಹಿಳೆ ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡು ತಿರುಗಾಡುತ್ತಿದ್ದಳು.
ಇತ್ತೀಚೆಗೆ ಮಾಗಡಿ ಪಟ್ಟಣದಲ್ಲಿ ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಸುಮಾರು 350 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ Magadi ಪೊಲೀಸ್ ಠಾಣೆ ಪೊಲೀಸರು ಮಾಲಾಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ರಾಮನಗರದ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ತಡರಾತ್ರಿ ಇರಿಸಲಾಗಿತ್ತು. ಆದರೆ ಈ ವೇಳೆ ಪೊಲೀಸರು ಗಮನ ಹರಿಸದ ಕ್ಷಣದಲ್ಲಿ ಆರೋಪಿ ಮಾಲಾ ಅಲ್ಲಿಂದ ಪರಾರಿಯಾಗಿದ್ದಾಳೆ.
ಘಟನೆ ಬಳಿಕ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದು, ವಿವಿಧ ತಂಡಗಳನ್ನು ರಚಿಸಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಪೊಲೀಸ್ ವಲಯದಲ್ಲಿ ಆತಂಕ ಮೂಡಿಸಿದ್ದು, ಸಾರ್ವಜನಿಕರು ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಲಿವ್-ಇನ್ ಸಂಬಂಧದಲ್ಲಿ ತೀವ್ರ ಗಲಾಟೆ, ಯುವತಿಗೆ ವೈರ್ ಬಳಸಿ ಕೊಲೆ
ಬೆಂಗಳೂರು: ವರ್ತೂರು ಪ್ರದೇಶದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಗೆ... ಓದನ್ನು ಮುಂದುವರಿಸಿ
ಜೈಲುಗಳಲ್ಲಿ ಡ್ರಗ್ಸ್ ಅಟ್ಟಹಾಸಕ್ಕೆ ಕಡಿವಾಣ: ಕೈದಿಗಳಿಗೆ ಮಾದಕ ವಸ್ತು ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂ... ಓದನ್ನು ಮುಂದುವರಿಸಿ
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ
ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ
ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ
ಮಂಗಳೂರು
ಶಿರಾಡಿಘಾಟ್‌ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ
ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮ... ಓದನ್ನು ಮುಂದುವರಿಸಿ
ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ
ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ
ಬಸವನಬಾಗೇವಾಡಿ
ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ