ಪ್ರಕರಣ ಮುಚ್ಚಿಹಾಕಲು ಕೈ ಜೋಡಿಸಿದ ಆರೋಪ: ವರ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಗಂಭೀರ ಟೀಕೆ
ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ Yoganand ರೌಡಿಶೀಟರ್‌ಗಳೊಂದಿಗೆ ಕೈಜೋಡಿಸಿ 2024ರ ಸೆಪ್ಟೆಂಬರ್ 18ರಂದು ತಮಿಳುನಾಡಿನ ಬಾಗಲೂರಿನಲ್ಲಿ ನಡೆದ 24 ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿ Revanth ಹತ್ಯೆ ಪ್ರಕರಣದ ತನಿಖೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪೊಲೀಸ್ ವರದಿಗಳಂತೆ, ರೇವಂತ್ ಸ್ನೇಹಿತ Stalin ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಸಹಕರಿಸಿದ್ದರಿಂದ, ರೌಡಿಶೀಟರ್ Reva ಗ್ಯಾಂಗ್ ಒತ್ತಡ ಹೇರಿದ್ದು, ರೇವಂತ್‌ನ ಚಿಕ್ಕಪ್ಪನ ಕಣ್ಣೆದುರೇ ಆತನು ಕೊಚ್ಚಿ ಕೊಂದರು ಎಂದು ಕುಟುಂಬವು ಆರೋಪಿಸಿದೆ.
ತಮಿಳುನಾಡು ಪೊಲೀಸರು ವರ್ಗಾಯಿಸಿದ ಪ್ರಕರಣವನ್ನು ವರ್ತೂರು ಪೊಲೀಸರು ತನಿಖೆ ನಡೆಸಿದರೂ, ನಿಯಮದಂತೆ 90 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸದ ಕಾರಣ, ಜೈಲಿನಲ್ಲಿದ್ದ ರೇವಾ ಸೇರಿದಂತೆ ಏಳು ಮಂದಿ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ಕುಟುಂಬವು ದೂರಿಸಿದ್ದಾರೆ. ಕೌಟುಂಬಿಕ ದೂರಿನಲ್ಲಿ ಹೇಳಲಾಗಿದ್ದು, ಜಾಮೀನು ಷರತ್ತಿನಂತೆ ರೇವಾ ಪ್ರತಿದಿನ ಠಾಣೆಗೆ ಬಂದು ಸಹಿ ಹಾಕಬೇಕಿದ್ದರೂ, ಇನ್ಸ್‌ಪೆಕ್ಟರ್ ಯೋಗಾನಂದ್ ಪ್ರಭಾವದಿಂದ ರೇವಾ ಹಾಜರಾಗುತ್ತಿಲ್ಲ. ಬದಲಾಗಿ, ಪೊಲೀಸರೇ ರೇವಾ ವಾಸಿಸುವ ಅಪಾರ್ಟ್‌ಮೆಂಟ್‌ಗೆ ತೆರಳಿ ಸಹಿ ಮಾಡಿಸಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರೇವಂತ್ ಕುಟುಂಬದವರು ಮತ್ತು ಸಾಕ್ಷಿಗಳಿಗೆ ರೌಡಿಗಳಿಂದ ಜೀವ ಬೆದರಿಕೆ ಇದ್ದರೂ, ಯಾವುದೇ ರಕ್ಷಣೆ ನೀಡಲಾಗಿಲ್ಲ. ಕುಟುಂಬದವರು ಹಿರಿಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಪೋಕ್ಸೋ ಆರೋಪ ದಾಖಲಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಆರೋಪಿಗಳ ವಿರುದ್ಧ FIR
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕ... ಓದನ್ನು ಮುಂದುವರಿಸಿ
ಸಂಜಯನಗರದಲ್ಲಿ ಹೇಮಂತ್ ಆತ್ಮಹತ್ಯೆ ಪ್ರಕರಣ: ಯುಡಿಆರ್ ದಾಖಲಾಗಿದ್ದು, ತನಿಖೆ ಪ್ರಾರಂಭ
ಬೆಂಗಳೂರು : ಮಾಜಿ ಮುಖ್ಯಮಂತ್ರಿ Basavaraj Bommai ಅವರ ಪರ್ಸನಲ... ಓದನ್ನು ಮುಂದುವರಿಸಿ
ಬೈರತಿ ಬಸವರಾಜ್ ನ್ಯಾಯಾಂಗ ಬಂಧನಕ್ಕೆ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಆದೇಶ
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Byra... ಓದನ್ನು ಮುಂದುವರಿಸಿ
ವಿಚಾರಣೆ ಮುಗಿಸಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ: ಸುಳ್ಳು ಲಂಚದ ಆರೋಪ ತಿರಸ್ಕರಣೆ
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajanesh ವಿ... ಓದನ್ನು ಮುಂದುವರಿಸಿ
ಕಬ್ಬಿನ ಟ್ರ್ಯಾಕ್ಟರ್ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ 4 ಮಂದಿ ಮೃತ
ಬಾಗಲಕೋಟೆ, ಜಮಖಂಡಿ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ... ಓದನ್ನು ಮುಂದುವರಿಸಿ
ಹಾಸನ ನಾಪತ್ತೆ ಪ್ರಕರಣದಲ್ಲಿ ಸ್ಪೋಟಕ ತಿರುವು: ಪ್ರಿಯಾಂಕ ಪ್ರಿಯಕರನ ಜೊತೆ ಪತ್ತೆ, ಗಂಡನಿಗೆ ಮರಳಿ ಸೇರುವ ನಿರ್ಧಾರ
ಹಾಸನ: ನಾಪತ್ತೆ ಪ್ರಕರಣವೆಂದು ಭಾರೀ ಸಂಚಲನ ಸೃಷ್ಟಿಸಿದ್ದ ಘಟನೆಗೆ... ಓದನ್ನು ಮುಂದುವರಿಸಿ
ಅಣ್ಣನಂತೆ ನಂಬಿದವನ ಹೆಂಡತಿ ಮೇಲೆ ಮೌಲ್ವಿ ಅತ್ಯಾಚಾರ – ಆರೋಪಿಗೆ ಪೊಲೀಸ್ ಅರೆಸ್ಟ್
ಬೆಂಗಳೂರು: ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಮ್ಮದ್ ಜ... ಓದನ್ನು ಮುಂದುವರಿಸಿ
ಸಂಜಯನಗರದಲ್ಲಿ ದುರ್ಘಟನೆ – ಮಾಜಿ ಸಿಎಂ ಪರ್ಸನಲ್ ಸೆಕ್ರೆಟರಿಯ ಮಗ ಸಾವಿಗೆ ಶರಣು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್... ಓದನ್ನು ಮುಂದುವರಿಸಿ
ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಬೆಂಗಳೂರು ಪೊಲೀಸರು – ಮಾದಕ ಜಾಲಕ್ಕೆ ಕಂಟ್ರೋಲ್
ಬೆಂಗಳೂರು: ಮಾದಕ ವಸ್ತುಗಳ ಜಾಲದ ವಿರುದ್ಧ ಬೆಂಗಳೂರು ನಗರ ಪೊಲೀಸ್... ಓದನ್ನು ಮುಂದುವರಿಸಿ
2023ರ ಗ್ರೆನೇಡ್ ಪತ್ತೆ ಪ್ರಕರಣ: ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಎನ್ಐಎ ಬಲೆಗೆ
ಬೆಂಗಳೂರು: 2023ರ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಮೋಸ್ಟ್ ವಾಂಟೆ... ಓದನ್ನು ಮುಂದುವರಿಸಿ