ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ
ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಹೃದಯ ಕಲುಕುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ರಬಕವಿ-ಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಬನಹಟ್ಟಿಯ ಕೆಎಚ್‌ಡಿಸಿ ಕಾಲೋನಿ ನಿವಾಸಿ ಪವಿತ್ರಾ ಒಂಟಿ (19) ಮತ್ತು ಅಸ್ಕಿ ಗ್ರಾಮದ ಕಾರ್ತಿಕ್ ನಾಯಕ್ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ.
ಮಾಹಿತಿಯ ಪ್ರಕಾರ, ಮಂಗಳವಾರ ಇವರಿಬ್ಬರ ನಡುವೆ ವೈಮನಸ್ಸಿನಿಂದ ಜಗಳ ನಡೆದಿದೆ. ಇದರಿಂದ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಪವಿತ್ರಾ ಸಾವಿನ ಸುದ್ದಿ ತಿಳಿದು ದುಃಖಗೊಂಡ ಕಾರ್ತಿಕ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ
ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ
ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ
ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!
ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ
ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ
ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ
ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ
ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ
ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ
ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ
ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?
ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ
7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ
ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕ... ಓದನ್ನು ಮುಂದುವರಿಸಿ
ನರಸಿಂಹರಾಜಪುರ
ಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ ಐಟಿ ಉದ್ಯೋಗಿ ಮುಳುಗಿ ಸಾವು
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮ... ಓದನ್ನು ಮುಂದುವರಿಸಿ