ರೈಲಿನಲ್ಲೇ ಗಾಂಜಾ ಸೇವನೆ: ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಯುವಕರ ದೌರ್ಜನ್ಯ ವಿಡಿಯೋ ವೈರಲ್
ಹುಬ್ಬಳ್ಳಿ,: ಹಜರತ್ ನಿಜಾಮುದ್ದೀನ್–ಯಶವಂತಪುರ ನಡುವೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಯುವಕರು ಬಹಿರಂಗವಾಗಿ ಗಾಂಜಾ ಸೇವನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ಪ್ರಯಾಣದ ವೇಳೆ ಸಿಗರೇಟ್‌ನಲ್ಲಿ ಗಾಂಜಾ ಸೇರಿಸಿ ಸೇದುತ್ತಾ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ ದೃಶ್ಯಗಳು ಕಂಡುಬಂದಿವೆ. ಯಾವುದೇ ಭಯವಿಲ್ಲದೆ ರೈಲಿನೊಳಗೇ ಅಸಭ್ಯವಾಗಿ ವರ್ತಿಸಿದ ಯುವಕರ ನಡೆ ಪ್ರಯಾಣಿಕರಲ್ಲಿ ಆತಂಕ ಹುಟ್ಟಿಸಿದೆ.
ಈ ಕೃತ್ಯವನ್ನು ಸಹಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ರೈಲಿನಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ಭದ್ರತೆಯನ್ನು ಹೆಚ್ಚಿಸಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬೆಂಗಳೂರು ಹೆಸರಘಟ್ಟದಲ್ಲಿ Bird Flu ಪತ್ತೆ – H5N1 ಆತಂಕ, ಪೌಲ್ಟ್ರಿ ಫಾರಂ ಸೀಲ್!
ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಬೆಂಗಳ... ಓದನ್ನು ಮುಂದುವರಿಸಿ
ಸಂಕಷ್ಟದಲ್ಲಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೆರವು: ಮಾನವೀಯತೆ ಮೆರೆದ ಕೇಂದ್ರ ಸಚಿವ
ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಂಕಷ್ಟಕ್... ಓದನ್ನು ಮುಂದುವರಿಸಿ
ಮತದಾನದ ವೇಳೆ ಹಣ ಹಂಚಿಕೆ ಆರೋಪ: ಬಾಗಲಕೋಟೆಯಲ್ಲಿ ವೈರಲ್ ವಿಡಿಯೋ ಸಂಚಲನ
ಬಾಗಲಕೋಟೆ: ಉಪಚುನಾವಣೆಯ ಸಂದರ್ಭದಲ್ಲಿ ವಾಂಬೆ ಕಾಲೋನಿಯಲ್ಲಿ ಮತದಾ... ಓದನ್ನು ಮುಂದುವರಿಸಿ
ಹೊಸನಗರ
ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ – ಮೂವರು ಕಾರ್ಮಿಕರ ದುರ್ಮರಣ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್... ಓದನ್ನು ಮುಂದುವರಿಸಿ
ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ
ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 1... ಓದನ್ನು ಮುಂದುವರಿಸಿ
ಮದ್ದೂರು
6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ
ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲ... ಓದನ್ನು ಮುಂದುವರಿಸಿ
20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ
ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ
“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು
ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ