ರಾಜಕೀಯ ಬೆಳವಣಿಗೆಗಳ ಕುರಿತು ಶ್ರೀರಾಮುಲು ತೀಕ್ಷ್ಣ ಹೇಳಿಕೆ

ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸರ್ಕಾರಕ್ಕೆ ಹೆಚ್ಚು ದಿನಗಳ ಆಯುಷ್ಯ ಇಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ. ಕಾಂಗ್ರೆಸ್ ಒಳಗೇ ಭಾರಿ ಗೊಂದಲವಿದ್ದು, ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

 

ಇನ್ನೊಂದೆಡೆ, ಯತೀಂದ್ರ ಅವರೇ ಹೈಕಮೆಂಡ್ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ ಬೆಂಬಲಿಗರು ಬಜೆಟ್ ಮುಗಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿರುವುದಾಗಿ ಶ್ರೀರಾಮುಲು ಹೇಳಿದರು. ಯತೀಂದ್ರ ಅವರೇ ಹೈಕಮೆಂಡ್ ಆಗಿರುವುದರಿಂದ ರಾಜಕೀಯದಲ್ಲಿ ಏನಾದರೂ ಆಗಬಹುದು, ಎಲ್ಲರೂ ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದರು. ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಸರ್ಕಾರ ಹೈಕಮೆಂಡ್ ಹೆಸರಿನಲ್ಲಿ ಲೂಟಿ ಹೊಡೆಯುತ್ತಿದೆ ಎಂದು ಆರೋಪಿಸಿದ ಶ್ರೀರಾಮುಲು, ಮುಂದಿನ ಚುನಾವಣೆಯಲ್ಲಿ ಸರ್ಕಾರ ಬರುವ ಸಾಧ್ಯತೆ ಇಲ್ಲವೆಂಬ ಕಾರಣಕ್ಕೆ ಈಗಲೇ ಲೂಟಿಗೆ ಇಳಿದಿದ್ದಾರೆ ಎಂದು ಕಿಡಿಕಾರಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಎಲ್ಲೋಡು ಬೆಟ್ಟದಲ್ಲಿ ಅದ್ದೂರಿ ಲಕ್ಷ್ಮೀ ಆದಿನಾರಾಯಣಸ್ವಾಮಿ ಜಾತ್ರೆ.-ಭಕ್ತಿಭಾವ, ಸಂಪ್ರದಾಯ ಹಾಗೂ ಜನಸಾಗರದೊಂದಿಗೆ ಮಹೋತ್ಸವ ಸಂಭ್ರಮ.

ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಎಲ್ಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಗದಗ

ಜುಮ್ಮಾ ಮಸೀದಿ ಬಳಿ ಚಿನ್ನದ ಅಂಗಡಿ ಮಾಲೀಕನ ಸ್ಕೂಟಿ ಬೆಂಕಿಗಾಹುತಿ – ಯಾರಿಗೂ ಗಾಯವಿಲ್ಲ

ಗದಗ : ಗದಗ ನಗರದಲ್ಲಿ ಜುಮ್ಮಾ ಮಸೀದಿ ಬಳಿ ಚಿನ್ನದ ಅಂಗಡಿಯ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಾಮರಾಜನಗರ

ಗುಂಡ್ಲುಪೇಟೆ

ಕ್ರಷರ್ ಪಾಲುದಾರಿಕೆಯಲ್ಲಿ ಗನ್ ಬೆದರಿಕೆ – ಹೈ ಡ್ರಾಮಾ ಮೆಟ್ಟಿಲು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಮೀಪದ ಹಿರಿಕಾಟಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ವಿಜಯಪುರ

ಖಾಸಗಿ ಜೆಟ್ ವಿಮಾನ ಧರೆಗೆ ಉರುಳಿಕೆ – ಇಬ್ಬರಿಗೆ ಗಾಯ

ವಿಜಯಪುರ:  ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಮೆಟ್ರೋ ದರ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ಗೂಬೆ ಕೂರಿಸುತ್ತಿದೆ – ದಿನೇಶ್ ಗುಂಡೂರಾವ್

ಕಲಬುರಗಿ:  ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರದಲ್ಲಿ ಬಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ತುಮಕೂರು

ಕುಣಿಗಲ್

ಮದುವೆ ಮಂಟಪದಲ್ಲೇ ಹೈಡ್ರಾಮಾ – ತಾಳಿ ಕಟ್ಟುವ ಕ್ಷಣದಲ್ಲಿ ಮೊದಲ ಪತ್ನಿ ಎಂಟ್ರಿ

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಸ್‌ಎಲ್‌ಎನ್ ಕನ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕೊಪ್ಪಳ

ಪಾರ್ಟಿ ಬಳಿಕ ಸ್ಪೀರಿಟ್ ಸೇವನೆ – ಇಬ್ಬರು ಯುವಕರ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಫೆಬ್ರವರಿ 4ರ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ಅಕ್ರಮ ಜೋಳ ಸಂಗ್ರಹ – ಎರಡು ಗೋಡೌನ್‌ಗಳ ಮೇಲೆ ಎಸಿ ದಾಳಿ

ಬಳ್ಳಾರಿ: ಬಳ್ಳಾರಿಯಲ್ಲಿ ಅಕ್ರಮವಾಗಿ ಜೋಳ ಸಂಗ್ರಹಿಸಿದ್ದ ಎರಡು ಗ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ಯೂರಿಯಾ ಅಕ್ರಮ ಸಂಗ್ರಹ ಜಾಲ ಬಯಲು?

ಬಳ್ಳಾರಿ :  ಅಕ್ರಮ ಅದಿರು ಸಂಗ್ರಹ, ಮರಳು–ಗ್ರ್ಯಾವೆಲ್ ಸ್ಟ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ರಾಜಕೀಯ ಬೆಳವಣಿಗೆಗಳ ಕುರಿತು ಸಚಿವ ಶ್ರೀರಾಮುಲು ತೀಕ್ಷ್ಣ ಹೇಳಿಕೆ

ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1