ರಾಜ್ಯದ 9 ಜೈಲಿನಿಂದ ಸನ್ನಡತೆ ಆಧಾರದ ಮೇಲೆ 31 ಕೈದಿಗಳು ಬಿಡುಗಡೆ

ಬೆಂಗಳೂರು: ರಾಜ್ಯದ 9 ಜೈಲಿನಿಂದ 31 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1 ಮತ್ತು ಶಿವಮೊಗ್ಗ ಮಹಿಳಾ ಬ್ಯಾರೆಕ್‌ನಿಂದ 1 ಬಿಡುಗಡೆಗೊಳ್ಳಲಿದ್ದಾರೆ. ಈ ಕ್ರಮಕ್ಕೆ 54 ಜೀವಾವಧಿ ಶಿಕ್ಷಿತ ಬಂಧಿಗಳ ವ್ಯಕ್ತಿತ್ವ ಮತ್ತು ನಡತೆಯನ್ನು ಪರಿಶೀಲಿಸಲಾಗಿತ್ತು.

 

ಬಿಡುಗಡೆಗೊಳ್ಳುವ ಕೈದಿಗಳಲ್ಲಿ ಶ್ರೀನಿವಾಸ್ ಅಲಿಯಾಸ್ ಡ್ರೈವರ್ ಶ್ರೀನಿವಾಸ್, ಬಾಲರಾಜು, ವೆಂಕಟೇಶ್, ರಂಜಿತ್ @ ಬಟ್ಟ, ಭುವನೇಶ್ವರ ಟಿಪಿ, ಛತ್ರಪತಿ ನಾಯಕ್, ಲಿಂಗರಾಜು, ಶ್ರೀನಿವಾಸ್ ಮೂರ್ತಿ, ಯಮನಪ್ಪ, ನಿಲಕಂಠಾಚಾರ್ @ ಶಂಕರ್, ಬಾಬು, ರಾಜಾಚಾರಿ, ನಾರಾಯಣಗೌಡ, ವೆಂಕಟೇಶ್, ಚಂದ್ರಮ್ಮ, ತುಕಾರಾಮ್, ಜಯಮ್ಮ, ಸುಭಾಷ್, ತಿಮ್ಮಪ್ಪ, ಅಶೋಕ್, ಶಿವಪ್ಪ, ಆನಂದ, ಪ್ರಕಾಶ್, ಸುರೇಶ್, ಹೆಚ್‌ಕೆ ರವಿಕುಮಾರ್, ಜಿ.ಎಲ್ ಮೋಹನ್ ಕುಮಾರ್, ಮಂಜೆ ನಾಯ್ಕ್, ಲಕ್ಷ್ಮಿ ಕಾಂತ್, ಸರಸ್ವತಿ ಸೇರಿದ್ದಾರೆ. ಈ ಕ್ರಮವು ಜೈಲಿನ ಜನಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಉತ್ತಮ ನಡತೆಯ ಖ್ಯಾತಿಯನ್ನು ಹೊಂದಿರುವ ಕೈದಿಗಳಿಗೆ ಅವಕಾಶ ಒದಗಿಸಲು ಸಹಾಯಕವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಕೊಪ್ಪಳ

ಕೊಪ್ಪಳದಲ್ಲಿ ಭಾರೀ ಗೋಲ್ಡ್ ರಾಬರಿ: ಬಸ್‌ನಲ್ಲಿ ಇಟ್ಟ ಬ್ಯಾಗ್ ಕದ್ದುಕೊಂಡು 50 ಲಕ್ಷ ಮೌಲ್ಯದ ಬಂಗಾರ ಕಳ್ಳತನ!

ಕೊಪ್ಪಳ : ಕೊಪ್ಪಳದಲ್ಲಿ ಭಾರೀ ಗೋಲ್ಡ್ ರಾಬರಿ ಸಂಭವಿಸಿದೆ. ತವಾ ಪ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬೈಕ್‌ಗಳನ್ನೇ ಟಾರ್ಗೆಟ್ ಮಾಡಿದ ಕಳ್ಳರು: ತಡರಾತ್ರಿ ಪೆಟ್ರೋಲ್ ಕಳವು

ಬೆಂಗಳೂರು: ತಡರಾತ್ರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳಿಂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಮೈಸೂರು

ಮಡಿಕೇರಿ

ಮದ್ಯದ ನಶೆಯಲ್ಲಿ ಅಣ್ಣ–ತಂಗಿ ಹತ್ಯೆ: ಆರೋಪಿಗೆ ಬಂಧನ

ಮಡಿಕೇರಿ: ತಾಲೂಕಿನ ಭಾಗಮಂಡಲದಲ್ಲಿ ಮದ್ಯದ ನಶೆಯಲ್ಲಿ ವ್ಯಕ್ತಿಯೋರ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಕೆ. ನಾರಾಯಣಪುರದಲ್ಲಿ ಇಬ್ಬರು ಬಾಂಗ್ಲದೇಶಿ ಪ್ರಜೆಗಳು ಪತ್ತೆ

ಬೆಂಗಳೂರು: ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆ. ನಾರಾಯಣಪುರ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಬೆಂಗಳೂರಿಗರೇ ಎಚ್ಚರ: ಮನೆಯ ಚಿನ್ನವನ್ನು ಚಾಲಕ ಕದ್ದು ಮಾರಿದ ಭೂಪ!

ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಒಂದೇ ಕುಟುಂಬದಲ್ಲಿ ಚಾಲಕನಾಗ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಸಿದ್ದಾಪುರ ಮಹೇಶ್ ಕೊಲೆ ಪ್ರಕರಣ: ವಿಲ್ಸನ್ ಗಾರ್ಡನ್ ನಾಗ್ ಸೇರಿದಂತೆ ಆರು ಆರೋಪಿಗಳ ಜಾಮೀನು ಹೈಕೋರ್ಟ್ ವಜಾ

ಸಿದ್ದಾಪುರ: 2023ರ ಆಗಸ್ಟ್‌ನಲ್ಲಿ ಸಿದ್ದಾಪುರದಲ್ಲಿ ನಡೆದ ಮಹೇಶ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಸೆಂಟ್ರಲ್ ಜೈಲ್ ವಾರ್ಡರ್ ಗಾಂಜಾ ಪೂರೈಕೆ ಪ್ರಕರಣದಲ್ಲಿ ಬಂಧನ

ಬೆಂಗಳೂರು: ಬೆಂಗಳೂರು ಸೆಂಟ್ರಲ್ ಜೈಲ್‌ನಲ್ಲಿ ವಾರ್ಡರ್ ಪ್ರಕಾಶ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೀದರ್

ಚಿಟ್ಟಗುಪ್ಪ

ಶಾಲಾ ಕಟ್ಟಡದಿಂದ ಬಾಲಕಿ ಆತ್ಮಹತ್ಯೆ – ತಾಯಿ ಹೇಳಿಕೆ, ಸಹಪಾಠಿಯ ಹಿಗ್ಗಾಟ ಕಾರಣ

ಬೀದರ್: ಚಿಟಗುಪ್ಪಾ ತಾಲ್ಲೂಕಿನ ಭೆಮಳಖೇಡ ಗ್ರಾಮದಲ್ಲಿ 16 ವರ್ಷದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್ ಕಿಡ್ನ್ಯಾಪ್-ಕೊಲೆ ಪ್ರಕರಣದಲ್ಲಿ ಪೊಲೀಸರ ಯಶಸ್ಸು: 8 ಆರೋಪಿಗಳ ಸೆರೆ

ಆನೇಕಲ್: ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ (... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ತುಮಕೂರು

ಎರಡು ವರ್ಷದ ಮಗುವಿನ ಜೊತೆ ತಾಯಿ ಆತ್ಮಹತ್ಯೆ — ಹೃದಯವಿದ್ರಾವಕ ಘಟನೆ

ತುಮಕೂರು: ಜಿಲ್ಲೆಯ ಹಾಗಲವಾಡಿ ಗ್ರಾಮದಲ್ಲಿ ತಾಯಿ ಗಂಗಾಮಣಿ (30)... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1