ರಾಜ್ಯದಲ್ಲಿ 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಸರ್ಕಾರ ಆದೇಶ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರವು 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಆದೇಶ ಹೊರಡಿಸಿದೆ. ಈ ಆದೇಶದಡಿ ಹಲವು ಪ್ರಮುಖ ಅಧಿಕಾರಿಗಳನ್ನು ವಿವಿಧ ಘಟಕಗಳಿಗೆ ವರ್ಗಾಯಿಸಲಾಗಿದೆ.

 

ವರ್ಗಾವಣೆಯಾದ ಅಧಿಕಾರಿಗಳಲ್ಲಿ ಶ್ರೀನಿವಾಸ ಜಿ.ಟಿ. (ಮಾಗಡಿ, ಬೆಂಗಳೂರು ದಕ್ಷಿಣ), ಗಂಗಾಧರ ಟಿ.ಎಂ. (ಡಿ.ಸಿ.ಆರ್.ಇ.), ವಿಜಯ್ ಕುಮಾರ್ (ಬಿಡದಿ, ಬೆಂಗಳೂರು ದಕ್ಷಿಣ), ಪ್ರಕಾಶ್ (ರಾಜ್ಯ ಗುಪ್ತಚರ), ರಮೇಶ್ (ರಾಮನಗರ ಪಟ್ಟಣ ವೃತ್ತ), ಕೃಷ್ಣ (ಕರ್ನಾಟಕ ಲೋಕಾಯುಕ್ತ), ಮಾರುತಿ (ತಾವರೆಕೆರೆ, ಬೆಂಗಳೂರು ದಕ್ಷಿಣ), ಮೋಹನ್ ಕುಮಾರ್ (ವಿ.ವಿ.ಐ.ಪಿ ಭದ್ರತೆ), ನಂಜೇಗೌಡ (ಕಗ್ಗಲಿಪುರ, ಬೆಂಗಳೂರು ದಕ್ಷಿಣ) ಮತ್ತು ವೆಂಕಟೇಶ್ (ಕರ್ನಾಟಕ ಲೋಕಾಯುಕ್ತ) ಸೇರಿದಂತೆ ಅನೇಕರು ಸೇರಿದ್ದಾರೆ. ಈ ವರ್ಗಾವಣೆ ಆದೇಶ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ತಿಳಿದುಬಂದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಬೆಂಗಳೂರು ನಗರ

ವಿಧಾನಸೌಧದಲ್ಲಿ ಚಿನ್ನ-ಹಣದ ಬ್ಯಾಗ್ ನಾಪತ್ತೆ: ಗೃಹ ಸಚಿವ ಪರಮೇಶ್ವರ್ ತನಿಖೆಗೆ ಜಂಟಿ ಪೊಲೀಸ್ ಆಯುಕ್ತರಿಗೆ ಆದೇಶ

ಬೆಂಗಳೂರು: ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ವಿಶೇಷ ಆಪರೇಷನ್: ವೀಸಾ ಮುಗಿದ 8 ವಿದೇಶಿ ಪ್ರಜೆಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗುತ್ತಿದ್ದ 8... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1

“ನನ್ನ ಆಸೆ ಈಡೇರಿಸು”: ಸೊಸೆ ಮೇಲೆ ಮಾವನ ಲೈಂಗಿಕ ದೌರ್ಜನ್ಯ

ಬೆಂಗಳೂರು: ಥಣಿಸಂಧ್ರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ ಆಗಿರು... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ: ಐಟಿ ಕಿರುಕುಳ ಕಾರಣವಲ್ಲ ಎಂದು ಎಸ್‌ಐಟಿ ರಿವೀಲ್!

ಬೆಂಗಳೂರು: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ತನಿಖ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ರಾಮನಗರ

ಮನೆ ಮುಂದೆ ಕೆಮ್ಮಿದ ವಿಷಯಕ್ಕೆ ಮಾತಿನ ಚಕಮಕಿ ಮಾರಣಾಂತಿಕ ಹಲ್ಲೆಗೆ ತಿರುಗಿ: 34 ವರ್ಷದ ವ್ಯಕ್ತಿ ಸಾವು

ರಾಮನಗರ: ಸಣ್ಣ ಕಾರಣಕ್ಕೂ ಪ್ರಾಣಹಾನಿ ಸಂಭವಿಸುವ ಮನಸ್ಥಿತಿ ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೀದರ್

ಮುಂಬರುವ ಪರೀಕ್ಷೆಗಳ ಆತಂಕ: 16 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ – ಹೃದಯವಿದ್ರಾವಕ ಘಟನೆ

ಬೀದರ್: ಮುಂಬರುವ ಪರೀಕ್ಷೆಗಳ ಆತಂಕದ ನಡುವೆ 16 ವರ್ಷದ ಎಸ್‌ಎಸ್‌ಎ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಳಗಾವಿ

ಬೈಲಹೊಂಗಲ

ಬೈಲಹೊಂಗಲದಲ್ಲಿ ಅನುಮಾನಾಸ್ಪದ ಸಾವು: ಪತಿಯೇ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಆರೋಪ

ಬೆಳಗಾವಿ: ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಹಾವೇರಿ

ಶಿಗ್ಗಾಂವ

ಹನುಮನಹಳ್ಳಿ ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ: ಕಳ್ಳರ ಸುಳಿವು ಇನ್ನೂ ಪತ್ತೆ ಇಲ್ಲ, ಪೊಲೀಸರ ತೀವ್ರ ಶೋಧ

ಶಿಗ್ಗಾಂವಿ: ತಾಲೂಕಿನ ಹನುಮನಹಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್ ಎಟ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ರಾಯಚೂರು

ದೇವದುರ್ಗ

ದೇವದುರ್ಗ ಸಮೀಪ ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

ರಾಯಚೂರು: ದೇವದುರ್ಗ ತಾಲ್ಲೂಕಿನ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಯಾದಗಿರಿ

ಮಧ್ಯ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ತಾಯಿ!

ಯಾದಗಿರಿ: ಮದ್ಯ ವ್ಯಸನದ ಭೀಕರ ಪರಿಣಾಮವನ್ನು ತೋರಿಸುವ ಅಮಾನುಷ ಘಟ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1