ರಾಜ್ಯದಲ್ಲಿ ಬಿಸಿಲಿನ ಬೇಗ ಏರಿಕೆ; ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವಾರು ನಗರಗಳಲ್ಲಿ ಗಾಳಿಯ ಗುಣಮಟ್ಟ ಕುಸಿತ
ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ನಡುವೆಯೂ ಹಲವೆಡೆ ಗಾಳಿಯ ಗುಣಮಟ್ಟ ಕುಸಿತ ಕಂಡಿದೆ. ಬೆಂಗಳೂರು ಸೇರಿದಂತೆ ಹಲವಾರು ನಗರಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ 150 ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲ ದಿನಗಳಲ್ಲಿ ಉಡುಪಿ, ಮಂಗಳೂರು ಸೇರಿದಂತೆ ಕರಾವಳಿ ಭಾಗಗಳಲ್ಲೂ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತ ಕಂಡಿತು.
ಇಂದಿನ ಅಂಕೆಗಳು ಹೀಗಿವೆ
ಬೆಂಗಳೂರು: 172
ಬಳ್ಳಾರಿ: 177
ಮೈಸೂರು: 165
ಮಂಗಳೂರು: 163
ಶಿವಮೊಗ್ಗ: 166
ಹುಬ್ಬಳ್ಳಿ: 156
ಬೆಳಗಾವಿ: 154
ಕಲಬುರ್ಗಿ: 141
ಉಡುಪಿ: 167
ವಿಜಯಪುರ: 150
ತಜ್ಞರು ಎಚ್ಚರಿಕೆ ನೀಡಿದ್ದು, ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ಕೆಲ ದಿನಗಳ ಹಿಂದೆ ಹೋಲಿಸಿದರೆ ಸ್ವಲ್ಪ ಏರುಪೇರು ಕಂಡರೂ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೈದರಾಬಾದ್ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ
ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ
ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ
ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ
ಮಡಿಕೇರಿ
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ... ಓದನ್ನು ಮುಂದುವರಿಸಿ
ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ
ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ
ಬೀದರ್‌ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ
ಕುಮಟಾ
ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್‌ಗಳಿಗೆ ತೆರವು ಆದೇಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ... ಓದನ್ನು ಮುಂದುವರಿಸಿ
DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ
ಆಂಬುಲೆನ್ಸ್‌ನಲ್ಲಿ ಸಾರ್ವಜನಿಕರ ಸಾಗಾಟ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋ
ಗದಗ: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆಂಬುಲೆನ್ಸ್ ವಾಹನವ... ಓದನ್ನು ಮುಂದುವರಿಸಿ
ರಥೋತ್ಸವದಲ್ಲಿ ಭೀಕರ ದುರ್ಘಟನೆ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್
ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾ... ಓದನ್ನು ಮುಂದುವರಿಸಿ
ಭಕ್ತರ ಭವ್ಯ ಸಮ್ಮೇಳನ: ಕಲಬುರಗಿಯಲ್ಲಿ 204ನೇ ರಥೋತ್ಸವ ಸಂಭ್ರಮ
ಕಲಬುರಗಿ: ಕಲಬುರಗಿಯಲ್ಲಿ ಇಂದು ಶರಣಬಸವೇಶ್ವರರ 204ನೇ ರಥೋತ್ಸವ ಭ... ಓದನ್ನು ಮುಂದುವರಿಸಿ