ರಾಜ್ಯದಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪದ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ

ಬೆಂಗಳೂರು/ಮೈಸೂರು/ದಾವಣಗೆರೆ:- ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಕಠಿಣ ನಿಲುವು ತಾಳಿದ್ದು, ಬೆಂಗಳೂರು, ಮೈಸೂರು, ದಾವಣಗೆರೆ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ.

 

ಪಿಡಬ್ಲ್ಯೂಡಿ (PWD) ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಅವರಿಗೆ ಸಂಬಂಧಿಸಿದ 11 ಸ್ಥಳಗಳನ್ನು ಗುರಿಯಾಗಿಸಿಕೊಂಡು ಅಧಿಕಾರಿಗಳು ಸಮಗ್ರ ಶೋಧ ನಡೆಸಿದ್ದಾರೆ. ಮೈಸೂರಿನಲ್ಲಿ ಐದು ಮತ್ತು ಬೆಂಗಳೂರಿನಲ್ಲಿ ಆರು ಸ್ಥಳಗಳಲ್ಲಿ ದಾಳಿ ನಡೆಸಿ ಆಸ್ತಿ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ.

 

ಇದೇ ವೇಳೆ, ದಾವಣಗೆರೆಯ ಬೆಸ್ಕಾಂ ಸಿವಿಲ್ ವಿಭಾಗದ ಇಂಜಿನಿಯರ್ ಆರ್.ಹೆಚ್. ಅರ್ಜುನ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆದಿದೆ. ದಾವಣಗೆರೆಯ ನಿಟ್ಟುವಳ್ಳಿಯಲ್ಲಿರುವ ನಿವಾಸ, ಕಚೇರಿ ಹಾಗೂ ಶಿವಮೊಗ್ಗದ ಮನೆಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯ ನಡೆಯಿತು. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರಗಳು, ಚಿನ್ನ ಮತ್ತು ಬೆಳ್ಳಿ ವಸ್ತುಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ವಶಪಡಿಸಿಕೊಂಡ ದಾಖಲೆಗಳ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಬಾಗಲಕೋಟೆ

ರಬಕವಿ ಬನಹಟ್ಟಿ

“ಸಿಎಂ ಅಧಿಕಾರದಲ್ಲಿ ಕಳೆಯುವ ದಿನಗಳಿಗಿಂತ, ಜನರಿಗೆ ನೀಡಿದ ಫಲಿತಾಂಶವೇ ಮುಖ್ಯ: ಬಿವೈ ವಿಜಯೇಂದ್ರ”

ಬಾಗಲಕೋಟೆ: ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬನಹಟ್ಟಿ ನ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ನಾಳೆ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ಕಡಿತ – ಬೆಸ್ಕಾಂ ಎಚ್ಚರಿಕೆ

ಬೆಂಗಳೂರು: ಬೆಸ್ಕಾಂ ನಾಳೆ ಫೆಬ್ರವರಿ 13ರಂದು ತುರ್ತು ನಿರ್ವಹಣಾ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಹುಬ್ಬಳ್ಳಿ

"KIMS ಆಸ್ಪತ್ರೆಯಲ್ಲಿ ಅನಧಿಕೃತ ಹಣ ವಸೂಲಿ: 3 ಸಿಬ್ಬಂದಿಗೆ ಗೇಟ್ ಪಾಸ್"

ಹುಬ್ಬಳ್ಳಿ:- ಉತ್ತರ ಕರ್ನಾಟಕದ ಬಡಜನರಿಗೆ ಆರೈಕೆ ನೀಡುವ ಹೆಸರಾಂತ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಮಂಡ್ಯ

‘ವಿಬಿ-ಜಿ ರಾಮ್‌ ಜಿ’ ಹೊಸ ಕಾಯ್ದೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್

ಮಂಡ್ಯ:- ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ವಿಬಿ-ಜಿ ರಾಮ್‌ ಜಿ’... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಮಂಡ್ಯ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಮದ್ದೂರಿನಲ್ಲಿ ಚೆಸ್ಕಾಂ ನೌಕರರ ಪ್ರತಿಭಟನೆ

ಮಂಡ್ಯ:- ಇಂಧನ ಇಲಾಖೆಯನ್ನು ಖಾಸಗೀಕರಣ ಹಾಗೂ ಹೊರಗುತ್ತಿಗೆಗೊಳಿಸಲ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ವಿಜಯನಗರ

ಸಿದ್ದರಾಮಯ್ಯ 2028ರವರೆಗೆ ಸಿಎಂ; ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧತೆ – ಜಮೀರ್ ಅಹಮ್ಮದ್ ಖಾನ್

ವಿಜಯನಗರ: ರಾಜ್ಯ ರಾಜಕೀಯದ ಚರ್ಚೆಯ ನಡುವೆ, ವಿಜಯನಗರ ಜಿಲ್ಲಾ ಉಸ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

"ಸಾಕು ನಾಯಿಗಳ ನಿಯಂತ್ರಣಕ್ಕೆ ಜಿಬಿಎ ಹೊಸ ನಿಯಮ; ಉಲ್ಲಂಘಿಸಿದರೆ ಮಾಲೀಕರ ಮೇಲೆ ಕಾನೂನು ಕ್ರಮ"

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆಯನ್ನ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಹತ್ಯೆ ಪ್ರಕರಣ: ಜಾಮೀನು ತಿರಸ್ಕಾರ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶ ಪ್ರಯಾಣದ ಸುಳಿವು?

ಬೆಂಗಳೂರು: ಕಳೆದ ವರ್ಷ ಜುಲೈ 15ರಂದು ಭಾರತಿ ನಗರ ಪೊಲೀಸ್ ಠಾಣೆ ವ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ

ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1