ರಕ್ತ ಚಂದ್ರಗ್ರಹಣ: ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ತಾತ್ಕಾಲಿಕ ಬದಲಾವಣೆ

ದಕ್ಷಿಣ ಕನ್ನಡ: ಮಾರ್ಚ್ 3 ರಂದು ಸಂಭವಿಸುವ ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದರ್ಶನ ಸಮಯ ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ.

 

ದೇವಸ್ಥಾನದ ಆಡಳಿತ ಮಂಡಳಿಯು ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ, ನಂತರ ರಕ್ತ ಚಂದ್ರಗ್ರಹಣದ ಅವಧಿ ಮುಗಿದ ಬಳಿಕ ರಾತ್ರಿ 7:30ರಿಂದ ಪುನಃ ದರ್ಶನ ಆರಂಭವಾಗಲಿದೆ.

 

ಪ್ರಕಾಶನೆಯಲ್ಲಿ, ಗ್ರಹಣ ಸಮಯದಲ್ಲಿ ಭಕ್ತರಿಗೆ ದರ್ಶನ ನೀಡದಿರುವ ಸಾಮಾನ್ಯ ನಿಯಮದಂತೆ, ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳ ಅನುಕೂಲ ಮತ್ತು ಸುರಕ್ಷತೆಯನ್ನು ಗಮನಿಸಿ ಈ ತಾತ್ಕಾಲಿಕ ಬದಲಾವಣೆ ಪ್ರಕಟಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಗದಗ

ಬಾಲಕರು ಕೆರೆಗೆ ಈಜಲು ಹೋಗಿ ನೀರುಪಾಲು, ಪೊಲೀಸರ ಶೋಧ ಕಾರ್ಯ ನಿರಂತರ

ಗದಗ: ಚಿಂಚಲಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಕೆರೆಯಲ್ಲಿ ಈಜಲು ಇ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಮಂಡ್ಯ

4 ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಪಾದಯಾತ್ರೆ – ಕುಮಾರಸ್ವಾಮಿ: “ಮೂಲಭೂತ ಸೌಕರ್ಯ ಇಲ್ಲದಿದ್ದರೆ ಕೈಗಾರಿಕೆ ಬರುವುದಿಲ್ಲ”

ಮಂಡ್ಯ: ಮದ್ದೂರು ನಗರಸಭೆಯಿಂದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಹಾವೇರಿ

ಬಜೆಟ್ ಬಳಿಕ ಕುರ್ಚಿ ಗುದ್ದಾಟ: ಅಂತಿಮ ಘಟಕ್ಕೆ ತಲುಪಲಿದೆ – ಬಸವರಾಜ ಬೊಮ್ಮಾಯಿ

ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಕರ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದವರಿಗೆ ಗುಡ್ ನ್ಯೂಸ್ : ಒತ್ತುವರಿ ಗಣಿಗಾರಿಕೆ ದಂಡ ಪಾವತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಕಟ್ಟಡ ಕಲ್ಲುಗಣಿ ಗುತ್ತಿಗೆದಾರರು ಹ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಹೊರೆ ಹೇಳೋದಕ್ಕಿಂತ ಮೊದಲು ಯೋಚನೆ ಬೇಕಿತ್ತು: ಗ್ಯಾರಂಟಿ ಬಗ್ಗೆ ಡಿಕೆ ಸುರೇಶ್ ಟೀಕೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಆರ್ಥಿಕ ಹೊರೆ ಆಗಿದ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಅಹಿಂದದ ಮುಂದಿನ ನಾಯಕ ಯಾರು? ಸತೀಶ್ ಜಾರಕಿಹೊಳಿಯ ಹೆಸರೇ ಮುನ್ನಲೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಕ ರಾಜ್ಯದಲ್ಲಿ ಅ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ನಿಗಮ, ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಣೆ: ಸರ್ಕಾರದಿಂದ ಆದೇಶ

ಬೆಂಗಳೂರು, ಫೆ. 28: ರಾಜ್ಯ ಸರ್ಕಾರವು ನಿಗಮ, ಮಂಡಳಿ ಹಾಗೂ ವಿವಿಧ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗಬೇಡಿ”: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಫೆ. 27: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಗುಡುಗು ಮಳೆಯ ಎಚ್ಚರಿಕೆ; ಹಾಸನ, ಕೊಡಗು, ಮೈಸೂರು ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಕೆಲ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಹ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನಾಗರಿಕರೇ ಎಚ್ಚರ : ಗಾಳಿ ಕಳೆದುಹೋಗುತ್ತಿದೆ: ಬೆಂಗಳೂರು ಜನರಿಗೆ ಆರೋಗ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ ಹೆಚ್ಚಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1