ರಾಣೇಬೆನ್ನೂರು : ಹುಬ್ಬಳ್ಳಿಯಲ್ಲಿ ಕಳ್ಳತನದ ಚಿನ್ನ ಮಾರಾಟಕ್ಕೆ ಬಂದ ಮಹಿಳೆ ಸೆರೆ

ರಾಣೇಬೆನ್ನೂರು: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಲಾದ 236 ಗ್ರಾಂ ಚಿನ್ನಾಭರಣವನ್ನು (ಸುಮಾರು 16 ಲಕ್ಷ ರೂ.) ಮಾರಾಟ ಮಾಡಲು ರಾಣೇಬೆನ್ನೂರಿನ ಗೋಲ್ಡ್ ಲೋನ್ ಕಂಪನಿಗೆ ಬಂದ ಮಹಿಳೆಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ. ಗೋಲ್ಡ್ ಕಂಪನಿಯ ಸಿಬ್ಬಂದಿ ಮಹಿಳೆಯ ನಡವಳಿಕೆ ಮತ್ತು ಚಿನ್ನದ ದಾಖಲೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. 

 

ತುರ್ತು ಕ್ರಮವಾಗಿ ರಾಣೇಬೆನ್ನೂರು ನಗರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಘಟನೆಯ ಸಂಗತಿ ಬೆಳಕಿಗೆ ಬಂತು. ಪ್ರಾಥಮಿಕ ತನಿಖೆಯಲ್ಲಿ, ಮಹಿಳೆ 40 ಗ್ರಾಂ ಚಿನ್ನವನ್ನು (ಸುಮಾರು 6 ಲಕ್ಷ ರೂ.) ಮಾರಾಟ ಮಾಡಲು ಮುಂದಾಗಿದ್ದಳು ಎಂದು ತಿಳಿದುಬಂದಿದ್ದು, ಉಳಿದ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇದೀಗ ಮಹಿಳೆ ಹಿಂದಿನ ಕಳ್ಳರ ಜಾಲಕ್ಕೆ ಸಂಬಂಧ ಹೊಂದಿದ್ದಾರೋ ಎಂಬುದನ್ನು ತಿಳಿದುಕೊಳ್ಳಲು ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಬೆಂಗಳೂರು ನಗರ

ಕೌಟುಂಬಿಕ ಸಮಸ್ಯೆ ಹಿನ್ನೆಲೆ ಮಹಿಳೆಯ ಆತ್ಮಹತ್ಯೆ ಯತ್ನ..ಮಹಿಳೆಯನ್ನು ರಕ್ಷಿಸಿದ ಪೊಲೀಸರು!

ಬೆಂಗಳೂರು: ಕೌಟುಂಬಿಕ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ವಿಜಯಪುರ

ದೇವರಹಿಪ್ಪರಗಿ

ಪತಿಯ ಕೋಪ: ಹೆಂಡತಿ ಹತ್ಯೆ, ನಾಪತ್ತೆ ನಾಟಕ 24 ದಿನಗಳ ಬಳಿಕ ಬಹಿರಂಗ

ವಿಜಯಪುರ : ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ಪತ್ನಿ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಮಂಡ್ಯ

ಮಂಡ್ಯದಲ್ಲಿ ಆ್ಯಸಿಡ್ ದಾಳಿ ನಾಟಕ: ಮಾಸ್ಟರ್‌ಮೈಂಡ್ ಚಿನ್ನದಂಗಡಿ ಮಾಲೀಕ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಕೊಪ್ಪಳ

ಕೊಪ್ಪಳ: 4 ತಿಂಗಳ ಗರ್ಭಿಣಿ ತಂಗಿ ಮೇಲೆ ಕೊಡುವಿ ದಾಳಿ – ಮರ್ಯಾದೆ ಹತ್ಯೆ ಯತ್ನ

ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಹಂದ್ರಾಳ ಗ್ರಾಮದಲ್ಲಿ 23 ವರ್ಷದ ಮ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಮ್ಯೂಲ್ ಬ್ಯಾಂಕ್ ಖಾತೆಗಳ ಹಂತಕ್ಕೆ ಸೈಬರ್ ವಂಚಕರು; ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲು

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರು... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ಕತ್ತು ಹಿಸುಕಿ 69 ವರ್ಷದ ವೃದ್ಧೆಯ ಭೀಕರ ಕೊಲೆ; ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

ನೆಲಮಂಗಲ: 69 ವರ್ಷದ ವೃದ್ಧೆ ಶೋಭಾ ಮನೆಲ್ಲಿದ್ದಾಗ ಕತ್ತಿ ಹಿಸುಕಿ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಬೇಲ್ ಪಡೆದು ಬಂದ ವ್ಯಕ್ತಿಗೆ ಹಲ್ಲೆ, ಅವಾಚ್ಯ ನಿಂದನೆ; ಸಬ್‌ಇನ್ಸ್‌ಪೆಕ್ಟರ್ ವಿರುದ್ಧ FIR ದಾಖಲು

ಬೆಂಗಳೂರು: ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಒಂದು ವಿವಾದಾತ್ಮಕ ಪ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಳಗಾವಿ

ಮಹಾರಾಷ್ಟ್ರ–ಕರ್ನಾಟಕ ಸೀಮೆಯಲ್ಲಿ ಬೈಕ್ ಡಿಕ್ಕಿ: ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ–ಮಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಕೊಲೆ ಪ್ರಕರಣ : “ನನಗೆ ಗೊತ್ತಿಲ್ಲ” – ಬೈರತಿ ಮೌನ ಕೊಲೆ ಪ್ರಕರಣದಲ್ಲಿ ಅಧಿಕಾರಿಗಳಿಗೆ ತಲೆನೋವು

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕಳೆದ ಶನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

“ಪತ್ನಿ ಬದುಕು ಬಗ್ಗೆ ಚಿಂತಿಸಿ” “ನಾನು ಸತ್ತರೆ ನಿನ್ನ ನೋಡಿಕೊಳ್ಳೋದ್ಯಾರು?” ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ನಿವೃತ್ತ ಇಸ್ರೋ ನೌಕರ

ಬೆಂಗಳೂರು: ನಗರದ ಆವಲಹಳ್ಳಿರ ವಿರ್ಟುಸೊ ಅಪಾರ್ಟ್‌ಮೆಂಟ್ನಲ್ಲಿ ಬೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1