ರಾತ್ರಿ ಶಿಫ್ಟ್ ಮುಗಿಸಿದ ಕಾರ್ಮಿಕನ ಮೇಲೆ ಚಾಕು ದಾಳಿ: ಕೊಲೆ ಯತ್ನ
ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ರಾತ್ರಿ ಶಿಫ್ಟ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ 38 ವರ್ಷದ ನಾರಾಯಣ್ ಮೇಲೆ ಭೀಕರ ಚಾಕು ಹಲ್ಲೆ ನಡೆದಿದೆ. ಗಂಟಲು ಬಳಿ ನಡೆದ ದಾಳಿ ನಂತರ ಆರೋಪಿ ಸ್ಥಳದಿಂದ ಓಡಿಹೋಗಿದ್ದು, ರಕ್ತಸ್ರಾವದಿಂದ ಒದ್ದಾಡುತ್ತಿದ್ದ ನಾರಾಯಣ್ ಅನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರು ಬಂದು ಆಸ್ಪತ್ರೆಗೆ ದಾಖಲಿಸಿದರು. ಪರಿಣಾಮ, ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳು ಮಾತಾಡುವ ಸ್ಥಿತಿಯಲ್ಲಿ ಇಲ್ಲದ ಕಾರಣ, ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸೈಬರ್ ಕಳ್ಳತನ: “ಡಿಜಿಟಲ್ ಅರೆಸ್ಟ್” ವಂಚಕರು ವೃದ್ಧ ಉದ್ಯಮಿಯಿಂದ 15 ಕೋಟಿ ರೂ. ಎಗರಿಸಿದ ಖದೀಮರು!
ಬೆಳಗಾವಿ: ಜಿಲ್ಲೆಯ ವೃದ್ಧ ಉದ್ಯಮಿಯೊಬ್ಬರನ್ನು ಗುರಿಯಾಗಿಸಿಕೊಂಡು... ಓದನ್ನು ಮುಂದುವರಿಸಿ
ನೆಲಮಂಗಲ
ಯುಗಾದಿ ಸಂಭ್ರಮದಲ್ಲಿ ದುರಂತ : ತಾಯಿಯ ಕಣ್ಣೆದುರೇ 4 ವರ್ಷದ ಮಗು ದಾರುಣ ಸಾವು
ನೆಲಮಂಗಲ : ಯುಗಾದಿ ಹಬ್ಬದ ಸಂಭ್ರಮದ ನಡುವೆ, ಬೆಂಗಳೂರು ಉತ್ತರ ತಾ... ಓದನ್ನು ಮುಂದುವರಿಸಿ
ಹಬ್ಬದ ಸಂಭ್ರಮವೇ ದುರಂತ: ಸ್ನಾನಕ್ಕೆ ತೆರಳಿದ ಇಬ್ಬರು ಯುವಕರು ಸಾವು
ರಾಯಚೂರು: ಯುಗಾದಿ ಹಬ್ಬದ ಸಂಭ್ರಮದ ಮಧ್ಯೆ ಜಿಲ್ಲೆಯಲ್ಲಿ ಸಂಭವಿಸಿ... ಓದನ್ನು ಮುಂದುವರಿಸಿ
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ: 40ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ 8 ಮಂದಿಗೆ ಗಾಯ
ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ... ಓದನ್ನು ಮುಂದುವರಿಸಿ
ಪಾವಗಡ
ಮೇಲಾಧಿಕಾರಿ ಕಿರುಕುಳ ಆರೋಪ : ನಿವೃತ್ತಿಗೆ ಮುನ್ನ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹ... ಓದನ್ನು ಮುಂದುವರಿಸಿ
ಹುಳಿಯಾರು ಪೊಲೀಸ್ ಠಾಣೆ: ಅನುಮಾನಾಸ್ಪದ ಸಾವು ಪ್ರಕರಣ – ತನಿಖೆ ಸಿಐಡಿಗೆ ಸಾಗಿಸಲು ರಾಜ್ಯ ಸರ್ಕಾರ ಆದೇಶ
ತುಮಕೂರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ಜೂಜಾಟ ಸಂಬಂಧ ವಿಚಾರಣೆಗ... ಓದನ್ನು ಮುಂದುವರಿಸಿ
ಭೂಮಿ ವಿವಾದಕ್ಕೆ ಸ್ವಂತ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ
ಧಾರವಾಡ: ಅಮ್ಮಿನಬಾವಿ ಗ್ರಾಮದ ಭೂಮಿ ವಿವಾದಕ್ಕೆ ಸಂಬಂಧಿಸಿ ತಂಗಿಯ... ಓದನ್ನು ಮುಂದುವರಿಸಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಮುಖಂಡರ ವಿರುದ್ಧ ಅನ್ಯಾಯ ಆರೋಪ
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚಾರ್ಜ್‌ಶೀಟ್... ಓದನ್ನು ಮುಂದುವರಿಸಿ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತ, ವರದಿ ಮುಂದಿನ ವಾರ ಸಲ್ಲಿಕೆ!
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ಅತಿವೇಗ ಬೈಕ್–ಕಾರು ಡಿಕ್ಕಿ; ಸ್ಥಳದಲ್ಲೇ ಸವಾರ ವೆಂಕಟೇಗೌಡ ಸಾವು
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ জেলার ದೇವನಹಳ್ಳಿ ತಾಲ್ಲೂಕಿನ... ಓದನ್ನು ಮುಂದುವರಿಸಿ