RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ

ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಯ ವೇಳೆ ಬಾಲಕನೊಬ್ಬ ಚಾಕು ಹಿಡಿದು ಬಂದು ಆತಂಕ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ನಗರದ 2ನೇ ನಂಬರ್ ಸರ್ಕಾರಿ ಶಾಲೆಯ ಆವರಣದಲ್ಲಿ ಶಾಖೆ ನಡೆಯುತ್ತಿದ್ದಾಗ, ಏಕಾಏಕಿ ಸ್ಥಳಕ್ಕೆ ಬಂದ ಬಾಲಕ ಚಾಕು ಪ್ರದರ್ಶಿಸಿದಾನೆಂದು ತಿಳಿದುಬಂದಿದೆ. ಈ ವೇಳೆ ಶಾಖೆಯಲ್ಲಿ ಬಾಲಕರಿಗೆ ಯೋಗ, ಪ್ರಾಣಾಯಾಮ ಮತ್ತು ಪ್ರಾರ್ಥನೆಗಳನ್ನು ಕಲಿಸಲಾಗುತ್ತಿತ್ತು.

 

ಘಟನೆಯ ಕುರಿತು ಪ್ರಶ್ನೆ ಕೇಳುತ್ತಿದ್ದಂತೆಯೇ ಬಾಲಕ ಚಾಕುವನ್ನು ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ ಎನ್ನಲಾಗಿದೆ. ಇದೇ ಘಟನೆಯ ಮುನ್ನ ದಿನವೂ ಇಬ್ಬರು ಬಾಲಕರು ಬಂದು ಬೆದರಿಕೆ ಹಾಕಿದ್ದರು ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಹಾವೇರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ಸಂಘದ ಹಾಗೂ ಇತರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಜಮಾಯಿಸಿ, ಸಂಬಂಧಿತ ಬಾಲಕನನ್ನು ಪತ್ತೆಹಚ್ಚಿ ವಿಚಾರಣೆ ನಡೆಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಕಲ್ಬುರ್ಗಿ

ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ

ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ರಾಯಚೂರು

ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್

ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮಂಡ್ಯ

ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ

ಮಂಡ್ಯ: ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಮಗಳೂರು

ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ

ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ

ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು

ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಗದಗ

ನರಗುಂದ

ಹಗಲು-ರಾತ್ರಿ ಮರಳು ದಂಧೆ : ನರಗುಂದದಲ್ಲಿ ಎಗ್ಗಿಲ್ಲದೇ ಮರಳು ಲೂಟಿ ಸರ್ಕಾರಕ್ಕೆ ಲಕ್ಷಾಂತರ ನಷ್ಟ

ಗದಗ: ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮರಳು ಗಣಿಗ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1