ಸಚಿವೆ ಕ್ಷೇತ್ರದಲ್ಲೇ ಎಕ್ಸ್‌ಪೈರ್ಡ್ ಲಡ್ಡು ವಿವಾದ .. ಬೆಳಗಾವಿ ಅಂಗನವಾಡಿ ಮಕ್ಕಳಿಗೆ ಅವಧಿ ಮುಗಿದ ಲಡ್ಡು ವಿತರಣೆ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಅವಧಿ ಮುಗಿದ ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದೆ ಎಂಬ ಗಂಭೀರ ಆರೋಪವು ಕೇಳಿಬಂದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೂರು ಅಂಗನವಾಡಿ ಕೇಂದ್ರಗಳಿಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಭೇಟಿ ನೀಡಿದ ವೇಳೆ, ಆರು ತಿಂಗಳ ಹಿಂದೆಯೇ ಎಕ್ಸ್‌ಪೈರ್ಡ್ ಆಗಿರುವ ಆಹಾರ ಪದಾರ್ಥಗಳು ವಿತರಣೆ ಮಾಡಲಾಗುತ್ತಿದ್ದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿರುವುದು ವೈರಲ್ ಆಗಿದೆ.

 

ವಿಡಿಯೋದಲ್ಲಿ ಹುಳ ಬಿದ್ದ ರವಾ, ಅವಧಿ ಮುಗಿದ ಸಜ್ಜೆ ಲಡ್ಡು, ಸಾಂಬಾರ್ ಪುಡಿ ಸೇರಿದಂತೆ 2025 ಅಕ್ಟೋಬರ್‌ನಲ್ಲಿ ಅವಧಿ ಮುಗಿದ ಮಿಲೆಟ್ ಲಡ್ಡು ವಿತರಣೆ ಮಾಡಲಾಗುತ್ತಿರುವ ದೃಶ್ಯಗಳು ಕಾಣಿಸುತ್ತಿವೆ ಎಂದು ಆರೋಪಿಸಲಾಗಿದೆ. ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಮಿಲೆಟ್ ಲಡ್ಡು ಯೋಜನೆ ಜಾರಿಗೆ ಬಂದಿದ್ದರೂ, ಇದೇ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಪೋಷಕರಲ್ಲಿ ಆಕ್ರೋಶ ಹುಟ್ಟಿಸಿದೆ.

 

ಸ್ಥಳೀಯರು, “ಅವಧಿ ಮುಗಿದ ಆಹಾರ ಸೇವಿಸಿದರೆ ಅಜೀರ್ಣ, ವಾಂತಿ, ಜ್ವರ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳು ಹಾಗೂ ಅಂಗನವಾಡಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ, “ಕಾಂಗ್ರೆಸ್ ಸರ್ಕಾರ ಸುಳ್ಳಾಟದಿಂದ ರಾಜ್ಯ ಆರೋಗ್ಯ ವ್ಯವಸ್ಥೆ ಕುಸಿತ”

ಬೆಂಗಳೂರು : ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸುಳ್ಳು ಹೇಳ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬಿಜೆಪಿ ಶಾಸಕ ಪ್ರದೀಪ್ ಈಶ್ವರ: ಆರೋಗ್ಯ ಕಾರ್ಯಕ್ರಮದಲ್ಲಿ ಉರ್ದು ಬಳಕೆಯ ಬಗ್ಗೆ ಮಾಹಿತಿ ಇಲ್ಲ

ಬೆಂಗಳೂರು : ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಭಾರತೀಯ ಸೈನಿಕರ ಬಗ್ಗೆ ಅವಹೇಳನ ಹೇಳಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ನಗರದಲ್ಲಿ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದ್ದು,... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಗದಗ

: ಶಿರಹಟ್ಟಿ ಬಿಜೆಪಿ ಶಾಸಕರ ಬಂಧನದ ವಿರುದ್ಧ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲಂಚ ಪ್ರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಯಾದಗಿರಿ

ಗುರುಮಿಟ್ಕಲ್

ಗಾಂಧಿ–ನೇತಾಜಿ ಕುರಿತು ವಿವಾದಾತ್ಮಕ ಹೇಳಿಕೆ : ಬಿಜೆಪಿ ನಾಯಕ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಕೇಸ್

ಯಾದಗಿರಿ : ಜಿಲ್ಲಾ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಮಂಗಳೂರು ಕದ್ರಿಯಲ್ಲಿ ಚಿರತೆ ಪ್ರವೇಶ: ನಗರ ನಿವಾಸಿಗಳಲ್ಲಿ ಆತಂಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಾಮರಾಜನಗರ

ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ಬಿಸಾಡಿದ ವಿಚಾರಕ್ಕೆ ಕರ್ನಾಟಕ ರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಖಾಲಿ ಹುದ್ದೆಗಳ ಭರ್ತಿಗೆ ಬದ್ಧತೆ: ಯುವಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಹದಗೆಟ್ಟ ರಸ್ತೆ ಮತ್ತೆ ಅಪಘಾತಕ್ಕೆ ಕಾರಣ: ಆನೇಕಲ್‌ ತಾ ಚಂದಾಪುರದಲ್ಲಿ ತಂದೆ-ಮಕ್ಕಳು ಪಾರಾದ ದುರ್ಘಟನೆ

ಆನೇಕಲ್ : ಹದಗೆಟ್ಟ ರಸ್ತೆ ಮತ್ತೊಂದು ಅಪಘಾತಕ್ಕೆ ಕಾರಣವಾದ ಘಟನೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಮಗಳೂರು

ಮತ್ತಾವರ–ನಲ್ಲೂರು ಸುತ್ತ ಕಾಡಾನೆ ಬೀಡು: ಚಿಕ್ಕಮಗಳೂರು ನಗರಗಳಿಗೆ ಆತಂಕ

ಚಿಕ್ಕಮಗಳೂರು: ಕಾಫಿನಾಡಿನ ಕಾಫಿ ತೋಟಗಳು ಮತ್ತು ಹತ್ತಿರದ ಗ್ರಾಮಗ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1