ಸಾಗರ್ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ ಹೊರಗಿನ ಹಸ್ತಕ್ಷೇಪ – ನಿವಾಸಿಗಳ ಆಕ್ರೋಶ
ಹುಬ್ಬಳ್ಳಿ–ಧಾರವಾಡ: ಹುಬ್ಬಳ್ಳಿ–ಧಾರವಾಡ: ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 39 ವ್ಯಾಪ್ತಿಯ ಸಾಗರ್ ಕಾಲೋನಿ ನಿವಾಸಿಗಳು ತಮ್ಮ ಕಾಲೋನಿಯ ಅಭಿವೃದ್ಧಿ ಕಾಮಗಾರಿಗಳ ಮೇಲೆ ಹೊರಗಿನ ವ್ಯಕ್ತಿಗಳು ಅಡ್ಡಗಾಲು ಹಾಕುತ್ತಿರುವುದರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಗರ್ ಕಾಲೋನಿ ಹಿತಾಭಿವೃದ್ಧಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಿಳಿಸಿದ್ದಾರೆ, “ವಾರ್ಡ್ ಮತದಾರರಲ್ಲದ ಕೆಲವರು ರಾಜಕೀಯ ದುರುದ್ದೇಶದಿಂದ ಅಭಿವೃದ್ಧಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆದರೆ ಕಾಲೋನಿಯ ಒಳಗಿನ ಜನರಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಮತ್ತು ಅಭಿವೃದ್ಧಿಯಲ್ಲಿ ಜಾತಿ ಅಥವಾ ಧರ್ಮದ ಭೇದಭಾವವಿಲ್ಲ” ಎಂದು ಹೇಳಿದ್ದಾರೆ.
ಮಹಾನಗರ ಪಾಲಿಕೆಯ ಸದಸ್ಯರು ಸೀಮಾ ಮೊಗಲಿಶೆಟ್ಟರ್ ಮತ್ತು ಪತಿ ಸಿದ್ದು ಸಹಕಾರ ನೀಡುತ್ತಿರುವುದು, ಕಾಲೋನಿಯ ನಿವಾಸಿಗಳು ಕೃತಜ್ಞತೆಯಿಂದ ಸ್ವೀಕರಿಸಿದ್ದಾರೆ. ಸ್ಥಳೀಯ ನಿವಾಸಿಗಳು ಮಂಜುನಾಥ ಭಜಂತ್ರಿ ಮತ್ತು ಶರಣಪ್ಪ ಹೇಳಿದ್ದಾರೆ, “ನಾವು 20 ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ. ಸಂಘ ಮತ್ತು ಕಾಲೋನಿಯ ಅಭಿವೃದ್ಧಿಗೆ ಹೊರಗಿನವರ ಹಸ್ತಕ್ಷೇಪ ಅನಗತ್ಯ” ಎಂದರು
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕನಕಗಿರಿ
ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ
ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ
ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ
ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ
ಅನ್ಯಧರ್ಮೀಯನೊಂದಿಗೆ ಯುವತಿ ಮದುವೆ – ಪೊಲೀಸ್ ಠಾಣೆ ಮುಂದೆ ಪೋಷಕರ ಕಣ್ಣೀರು
ವಿಜಯಪುರ: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾಗಿದ್ದ ಮಗಳಿಗಾಗಿ ಪೋ... ಓದನ್ನು ಮುಂದುವರಿಸಿ
ನಂಜನಗೂಡು
ಗ್ರಾಮ ದೇವತೆ ಜಾತ್ರೆಗೆ ಕಟ್ಟುನಿಟ್ಟಿನ ನಿಯಮಗಳು – ವಿಡಿಯೋ ಚಿತ್ರೀಕರಣ, ಮದ್ಯಪಾನ ಗಲಾಟೆಗೆ ₹30 ಸಾವಿರ ದಂಡ
ಮೈಸೂರು: ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್... ಓದನ್ನು ಮುಂದುವರಿಸಿ
ಗಂಡು ಮಗುವಿನ ಆಸೆಗೆ ಎರಡುವರೆ ವರ್ಷದ ಮಗು ಅಪಹರಣೆ – ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ ಶಿರಾ ಪೊಲೀಸರು
ತುಮಕೂರು: ಹೆಣ್ಣು–ಗಂಡು ಸಮಾನರು ಎಂಬ ಆಲೋಚನೆ ಸಮಾಜದಲ್ಲಿ ಬೆಳೆದಿ... ಓದನ್ನು ಮುಂದುವರಿಸಿ
ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ – ಅಬಕಾರಿ, ಪೊಲೀಸರು ನಿರ್ಲಕ್ಷ
ತುಮಕೂರು: ತುಮಕೂರು ತಾಲ್ಲೂಕಿನ ಕೋರ ಹೋಬಳಿ ಚಿಕ್ಕತೊಟ್ಲುಕೆರೆ ಗ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಮಹದಾಯಿ–ಕಳಸಾ–ಬಂಡೂರಿ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯ... ಓದನ್ನು ಮುಂದುವರಿಸಿ
ಮದ್ದೂರು
ಗೆಜ್ಜಲಗೆರೆ ಗ್ರಾಮ ಸೇರ್ಪಡೆ ವಿರೋಧಿಸಿ ರಸ್ತೆ ತಡೆ – 80 ಕ್ಕೂ ಹೆಚ್ಚು ಪ್ರತಿಭಟನಾಕಾರರು ಬಂಧನ
ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆ ಮಾಡಿರು... ಓದನ್ನು ಮುಂದುವರಿಸಿ
ಬಿಗ್ ಕ್ಯಾಟ್ ಸಂರಕ್ಷಣೆಯಲ್ಲಿ ಭಾರತ ಮುಂಚೂಣಿಯಲ್ಲಿ – NTCA IGF ಎಸ್.ಪಿ. ಯಾದವ್
ಚಾಮರಾಜನಗರ: ಬಂಡೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ NTCA... ಓದನ್ನು ಮುಂದುವರಿಸಿ
ಮಳವಳ್ಳಿ
ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಭೀಕರ ತಿರುವು, ಪ್ರಿಯಕರ ಆತ್ಮಹತ್ಯೆಗೆ ಯತ್ನ
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡ... ಓದನ್ನು ಮುಂದುವರಿಸಿ