ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕೊಗ್ಗೆದೊಡ್ಡಿ ಗ್ರಾಮದ ಸಮೀಪ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಏಕಾಏಕಿ ಗ್ರಾಮತ್ತ ನುಗ್ಗಿದ ಗಜಪಡೆ ಕಂಡು ಜನರು ಭಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕೂಗಾಟ ನಡೆಸಿದ ಪರಿಣಾಮ, ಆನೆಗಳು ಹಿಂದಿರುಗಿದವು ಎಂದು ತಿಳಿದುಬಂದಿದೆ.
ಈ ಆನೆಗಳು ಸಮೀಪದ ಸಂಗಮ ವನ್ಯಜೀವಿಧಾಮದಿಂದ ಬಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಗ್ರಾಮದ ಸುತ್ತಮುತ್ತ ಕಾಡಾನೆಗಳ ಸಂಚಾರ ಹೆಚ್ಚುತ್ತಿರುವುದರಿಂದ ಜನರು ಆತಂಕದಲ್ಲಿದ್ದು, ಅರಣ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕಾರವಾರ
ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ
ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ
“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ
ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ
ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್
ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ
ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ
ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ
ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ
ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು
ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ
ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ
ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ
ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ
ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ
ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ