ಸಣ್ಣ ಹಣಕ್ಕಾಗಿ ಜೀವ ಬಲಿ.. ಸಿಗರೆಟ್ ವಾಟರ್ ಬಾಟಲ್ ಖರೀದಿ ಹಣ ಕೇಳಿದ್ದಕ್ಕೆ ಕೊಲೆ.
ಬೆಳಗಾವಿ : ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕಾಗಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಯುವಕರು ಎರಡು ಸಿಗರೇಟ್ ಮತ್ತು ನೀರಿನ ಬಾಟಲಿಯನ್ನು ತೆಗೆದುಕೊಂಡು ಹಣ ಕೊಡದೇ ಹೋಗುತ್ತಿದ್ದರು. ಈ ವೇಳೆ ಯಲ್ಲಪ್ಪ ನಾಯಕ್ ಪ್ರಶ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಆನೇಕಲ್‌ನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
ಆನೇಕಲ್ : ಆನೇಕಲ್ ತಾಲ್ಲೂಕಿನ ಜಿಗಣಿ ವ್ಯಾಪ್ತಿಯಲ್ಲಿ ಬುಧವ... ಓದನ್ನು ಮುಂದುವರಿಸಿ
ಕರ್ನಾಟಕದ ಜೈಲು ವ್ಯವಸ್ಥೆಯಲ್ಲಿ “ರಾಜಾತಿಥ್ಯ‑ಅಕ್ರಮ” ತಡೆಗೆ ಡಿಜಿಪಿ ಅಲೋಕ್ ಕುಮಾರ್ ಗಂಭೀರ ಕ್ರಮ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾ... ಓದನ್ನು ಮುಂದುವರಿಸಿ
"ಲಂಚದ ಆರೋಪ: ಮಂಡ್ಯ ಅಬಕಾರಿ ಅಧಿಕಾರಿಗೆ ಅಮಾನತು"
ಮಂಡ್ಯ : ಸಿಎಲ್ 7 ಲೈಸೆನ್ಸ್ ನೀಡಲು ಲಂಚಕೇಳಿದ ಆರೋಪದಡಿಯಲ... ಓದನ್ನು ಮುಂದುವರಿಸಿ
ತೀರ್ಥಹಳ್ಳಿ
ನಿಂತಿದ್ದ ಕಾರಿಗೆ ಅತೀ ವೇಗವಾಗಿ ಬಂದ BMW ಕಾರ್ ಡಿಕ್ಕಿ : ಮಹಿಳೆ ಸಾವು
ಶಿವಮೊಗ್ಗ : ಮೇಗರವಳ್ಳಿ ಬಳಿಯಲ್ಲಿ ಇಂದು ಬೆಳಗ್ಗೆ ನಡೆದ ರಸ್ತೆ ಅ... ಓದನ್ನು ಮುಂದುವರಿಸಿ
“ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ”
ಹಾಸನ :ಮನೆ ಸೀಜ್ ಮಾಡೋದಾಗಿ ಫೈನಾನ್ಸ್ (Finance) ಸಿಬ್ಬಂದಿ ಬೆ... ಓದನ್ನು ಮುಂದುವರಿಸಿ