ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸಲು ಹಲವು ಕ್ರಮಗಳನ್ನು ಪ್ರಕಟಿಸಲಾಗಿದೆ.

 

ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ

ADB (Asian Development Bank) ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಡಿ ರಾಜ್ಯದ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸಲಾಗುತ್ತವೆ. ಜೊತೆಗೆ ಉದ್ಯಮಶೀಲತೆ ಮನೋಭಾವ ಬೆಳೆಸಲು 9 ಉತ್ಕೃಷ್ಟತಾ ಕೇಂದ್ರಗಳು ಸ್ಥಾಪನೆಯಾಗುತ್ತವೆ.

 

ಬೋಧಕ ಹುದ್ದೆಗಳ ಭರ್ತಿ

ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳ ಭರ್ತಿ

ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳ ಭರ್ತಿ

ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕಲ್ಪಿಸಲಾಗುವುದು.

 

ಮೂಲಸೌಕರ್ಯ ಅಭಿವೃದ್ಧಿ

25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್‌ಗಳು ಮತ್ತು 3 ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ₹31 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಇದೇ ವೇಳೆ, ರಾಜ್ಯಾದ್ಯಂತ ಹೊಸ ಕಾಲೇಜುಗಳ ಸ್ಥಾಪನೆ, Artificial Intelligence ಮತ್ತು Machine Learning ಕೋರ್ಸ್‌ಗಳನ್ನು ಪರಿಚಯಿಸುವ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದ್ದು, ವಿದ್ಯಾರ್ಥಿಗಳಿಗೆ ಪ್ರಗತಿಪರ ವಾತಾವರಣವನ್ನು ಒದಗಿಸಲು ಯೋಜನೆ ರೂಪಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 days ago

   
Image 1
Image 1
ಬೆಂಗಳೂರು ನಗರ

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ

ಬೆಂಗಳೂರು: Central Board of Secondary Education (ಸಿಬಿಎಸ್‌ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಳಗಾವಿ

ಚಿಕ್ಕೋಡಿ

ಯುಪಿಎಸ್‌ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಧಾನ ಮುಖ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ

ಬೆಂಗಳೂರು: 2026–27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪಿಯುಸಿ ಎಕ್ಸಾಂಗೆ ಕೌಂಟ್‌ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಕೊಪ್ಪಳ

ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್

ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ

ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1