ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

 

ಸೋಮವಾರ ವಿಧಾನಪರಿಷತ್‌ನಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಇದೆ ಎಂದು ಹೇಳಿದರು.

 

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಪ್ರಾಥಮಿಕ ಶಾಲೆಗಳಲ್ಲಿ 34,027 ಹಾಗೂ ಪ್ರೌಢ ಶಾಲೆಗಳಲ್ಲಿ 9,499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

 

ಇದೇ ವೇಳೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂಲಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚಲಾಗಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು. ಜಿಲ್ಲೆಯಲ್ಲಿ ಒಟ್ಟು 1,462 ಸರ್ಕಾರಿ ಶಾಲೆಗಳಿದ್ದು, ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ

ಬೆಂಗಳೂರು: Central Board of Secondary Education (ಸಿಬಿಎಸ್‌ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಳಗಾವಿ

ಚಿಕ್ಕೋಡಿ

ಯುಪಿಎಸ್‌ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಧಾನ ಮುಖ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉನ್ನತ ಶಿಕ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ

ಬೆಂಗಳೂರು: 2026–27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪಿಯುಸಿ ಎಕ್ಸಾಂಗೆ ಕೌಂಟ್‌ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಕೊಪ್ಪಳ

ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್

ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ

ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1